ಬೀಳ್ಕೊಡುಗೆ ಎಂಬ ಕೊನೆ ಘಳಿಗೆಯಲ್ಲಿ…..: ಪಿ.ಎಸ್.ಅಮರದೀಪ್
ಇಷ್ಟು ಕಾಲ ಒಟ್ಟಿಗಿದ್ದು ಎಷ್ಟು ಬೆರತರೇನೂ ಅರಿತೆವೇನು ನಾವು ನಮ್ಮ ಅಂತರಾಳವಾ? ಅನ್ನುವ ಹಾಡನ್ನು ಅದೆಷ್ಟು ಬಾರಿ ಕೇಳಿದ್ದೇನೋ ಕೇಳುತ್ತೇನೋ ಗೊತ್ತಿಲ್ಲ. ಆದರೆ ಇಡೀ ಹಾಡಿನ ಸಾಲುಗಳು ಮಾತ್ರ ನನ್ನನ್ನು ತುಂಬಾ ಕಾಡಿವೆ, ಕಾಡುತ್ತವೆ. ಸುಮಾರು ಒಂಭತ್ತು ತಿಂಗಳ ಕಾಲ ನಾನಿದ್ದ ಪರಿಸ್ಥಿತಿ ಆರ್ಥಿಕವಾಗೇನೂ ಕಷ್ಟಕರವಾಗಿದ್ದಿಲ್ಲ. ಆದರೆ, ನನ್ನತನವನ್ನು ನಾನು ಎಷ್ಟೇ ಪ್ರಯತ್ನಪಟ್ಟರೂ ಕಾಪಿಟ್ಟುಕೊಳ್ಳುವಲ್ಲಿ ಸೋಲುತ್ತಲೇ ತಾತ್ಕಾಲಿಕವಾಗಿ ಗೆದ್ದ ದಿನದ ಸಂಜೆಗೆ ನನ್ನಲ್ಲಿದ್ದ ಒಟ್ಟು ಅಭಿಪ್ರಾಯ ಕಕ್ಕಿಬಿಟ್ಟೆ. ನನ್ನದಲ್ಲದ ತಪ್ಪಿಗೆ ಬೇರೆಯವರ ಮಸಲತ್ತಿಗೆ ನನ್ನ ಸ್ಥಾನಪಲ್ಲಟವಾಗಿದ್ದ ದಿನ … Read more