Facebook

Archive for the ‘ಪ್ರಕಟಣೆ’ Category

ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ

ಈ ಬಾರಿಯ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಯು ಮಿನೆಸೊಟಾ ರಾಜ್ಯದ ರಾಚೆಸ್ಟರ್‍ನಲ್ಲಿ ನೆಲೆಸಿರುವ ಗುರುಪ್ರಸಾದ ಕಾಗಿನೆಲೆ ಅವರ ಕೃತಿ: ಹಿಜಾಬ್ ಇದಕ್ಕೆ ದೊರೆತಿದೆ. ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ: ಆಗಸ್ಟ್ 13, 2018 ಸೋಮವಾರ ಅಪರಾಹ್ನ: 2.00 ಗಂಟೆಗೆ ನಡೆಯಲಿದೆ. ಮುಖ್ಯ ಅತಿಥಿ ಗಳಾಗಿ ಎಸ್. ದಿವಾಕರ್ ಆಗಮಿಸಲಿದ್ದಾರೆ. ಕಾರ್ಯಕ್ರಮದ ವಿವರ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಬೆಳಿಗ್ಗೆ 9.30 ರಿಂದ ನಿನಾದ ಕನ್ನಡ ಕಾವ್ಯ […]

ಮೈಸೂರಿನ ಕಲಾಮಂದಿರದ ಕಿರುರಂಗಮಂದಿರದಲ್ಲಿ “ಪಾರ್ಶ್ವ ಸಂಗೀತ” ನಾಟಕ ಪ್ರದರ್ಶನ

ಇದೇ ಜೂನ್ ತಿಂಗಳ 23, 24, 29, 30 ಹಾಗೂ ಜುಲೈ 1 ರಂದು ಸಂಜೆ 7 ಗಂಟೆಗೆ ಕಲಾಮಂದಿರ ಆವರಣದಲ್ಲಿರುವ ನೂತನ ಕಿರುರಂಗಮಂದಿರದಲ್ಲಿ ರಂಗವಲ್ಲಿ ತಂಡದ ನೂತನ ರಂಗಪ್ರಯೋಗ, ಹೆಸರಾಂತ ಸಾಹಿತಿ ಶ್ರೀನಿವಾಸ ವೈದ್ಯ ಅವರ ಬರಹಗಳನ್ನಾಧರಿಸಿದ “ಪಾಶ್ರ್ವಸಂಗೀತ” ನಾಟಕದ ಪ್ರದರ್ಶನವಿದೆ. ರಂಗಾಯಣದ ಹಿರಿಯ ಕಲಾವಿದರಾದ ಪ್ರಶಾಂತ್ ಹಿರೇಮಠ ಈ ನಾಟಕದ ನಿರ್ದೇಶಕರು. ನಾಟಕ ಕುರಿತು ಪಾಶ್ರ್ವಸಂಗೀತ ನಾಟಕವು 1940ರ ದಶಕದಿಂದ 70ರ ದಶಕಗಳವರೆಗಿನ ಆದರೆ ಇಂದಿಗೂ ಜನಮಾನಸದಲ್ಲಿ ಉಳಿದಿರುವ ಹಿಂದಿ ಚಿತ್ರಗೀತೆಗಳೊಂದಿಗಿನ ನಮ್ಮ ಅವಿನಾಭಾವ […]

2018 ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-2018’ ಕ್ಕಾಗಿ ಕನ್ನಡದ ಕವಿ/ಕವಿಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವಿತೆಗಳು ಬೇಡ. ಚುಟುಕು, ಹನಿಗವನಗಳು ಬೇಡ. ಈ ಪ್ರಶಸ್ತಿಯು ರೂ. 10,000/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಆಸಕ್ತರು ತಮ್ಮ ಹೊಸ ಕವಿತೆಗಳ ಹಸ್ತಪ್ರತಿಯನ್ನು ಸ್ಪರ್ಧೆಗೆ ಕಳುಹಿಸಲು ವಿನಂತಿಸಲಾಗಿದೆ. ವಿ.ಸೂ; ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ. ಮೇಲ್ ಮೂಲಕ ಕಳಿಸುವದಕ್ಕಿಂತ ಡಿಟಿಪಿ ಮಾಡಿದ ಹಸ್ತಪ್ರತಿ ಕಳಿಸಿಕೊಡಬೇಕು. ಬರವಣಿಗೆ ಮಾಡಿದ ಹಸ್ತಪ್ರತಿಯನ್ನೂ […]