Facebook

Archive for 2013

ಯಾವುದು ತಪ್ಪು? ಯಾವುದು ಸರಿ?: ಸುಬ್ರಹ್ಮಣ್ಯ ಹೆಗಡೆ

ಟಿಪ್ಪಣಿ: ನಮ್ಮ ಜೀವನವೇ ಹಾಗೆ ಅಲ್ಲವೇ, ಜೀವನಪೂರ್ತಿ ನಾವು ಬದುಕುವುದೇ ಹಾಗೆ. ನಮಗೆ ಯಾವುದು ಸರಿಯಾಗಿ ಕಾಣುತ್ತದೆಯೋ ಅದನ್ನೇ ನಾವು ಮಾಡುತ್ತೇವೆ. ನಮಗೆ ಸರಿಯಾಗಿ ಕಂಡ ನಿರ್ಧಾರ ನಮ್ಮೆದುರಲ್ಲಿರುವವರಿಗೆ ಸಹ ಸರಿಯಾಗಿ ಕಾಣಬೇಕೆಂದೇನಿಲ್ಲ. ಅಷ್ಟೇ ಅಲ್ಲ, ಸ್ವಲ್ಪ ಸಮಯದ ನಂತರ ನಮ್ಮ ನಿರ್ಧಾರ ನಮಗೇ ಸರಿಯಾಗಿ ಕಾಣದೇ ಹೋಗಬಹುದು. ಇಬ್ಬರ ನಡುವಿನ ಒಂದು ವಾದದಲ್ಲಿಯೇ ಆಗಲೀ, ಜೀವನದ ಅತಿಮುಖ್ಯ ನಿರ್ಧಾರಗಳಲ್ಲಿಯೇ ಆಗಲೀ, ಇನ್ನೊಬ್ಬರ ಬಗೆಗಿನ ಸರಿತಪ್ಪುಗಳ ನಿರ್ಣಯದಲ್ಲಿಯೇ ಆಗಲೀ, ಒಂದೇ ಸರಿ ಮತ್ತು ಒಂದೇ ತಪ್ಪು ಇರಲು […]

ನಾಟಕಕಾರರಾಗಿ ಕುವೆಂಪು (ಭಾಗ-5):ಹಿಪ್ಪರಗಿ ಸಿದ್ದರಾಮ್

1931ರಲ್ಲಿ ರಚನೆಯಾದ ಮಹಾಕವಿ ಕುವೆಂಪರವರ ‘ಸ್ಮಶಾನ ಕುರುಕ್ಷೇತ್ರಂ’ ರಂಗಕೃತಿಯು ಇಂದಿಗೂ ಅತ್ಯಂತ ಪ್ರಸ್ತುತವಾಗುತ್ತಾ, ನಮ್ಮನ್ನು ಸದಾಕಾಲ ಸಾಮಾಜಿಕ ಸನ್ನಿವೇಶಗಳೊಂದಿಗೆ ಅನುಸಂಧಾನ ಮಾಡುವ ಕಥಾವಸ್ತು ಹೊಂದಿರುವ ಈ ರಂಗಕೃತಿಯಲ್ಲಿ ಯುದ್ಧೋತ್ತರ ಮಹಾಭಾರತದ ಚಿತ್ರಣ, ಪಂಪ, ರನ್ನ ಮುಂತಾದ ಕವಿಗಳು ಕುರುಕ್ಷೇತ್ರದ ಯುದ್ಧದ ಕೊನೆಯ ದೃಶ್ಯಗಳನ್ನು ತಮ್ಮ ಕಾವ್ಯಗಳಲ್ಲಿ ಪರಿಣಾಮಕಾರಿಯಾಗಿ ಪ್ರಸ್ತುತಪಡಿಸಿರುವುದನ್ನು ತಮ್ಮ ಪ್ರಾಂಜಲ ಮನದಿಂದ ಪರೋಕ್ಷವಾಗಿ ಮಹಾಕವಿಗಳು ಕೃತಜ್ಞತೆಯೊಂದಿಗೆ ಸ್ಮರಿಸಿಕೊಳ್ಳುತ್ತಾರೆ. ಇಂದಿನ ಜಾಗತೀಕರಣೋತ್ತರ ಭಾರತ ಮತ್ತು ಸಮಕಾಲೀನ ಸಂದರ್ಭದ ಜಗತ್ತಿನ ಪ್ರಭಲ ರಾಷ್ಟ್ರಗಳೆಲ್ಲವೂ ಸ್ವರಕ್ಷಣೆಯ ನೆಪದಲ್ಲಿ ಸಿಡಿಮದ್ದು, ಕ್ಷಿಪಣಿಗಳನ್ನು […]