Facebook

Archive for 2014

ಈ ಪ್ರೀತಿಯ ಬಗ್ಗೆ ಒಂದಿಷ್ಟು,,,,,,,,!: ಶಿದ್ರಾಮ ತಳವಾರ

ಈ ಪ್ರೀತಿ ಅನ್ನೋದೆ ಹೀಗೆ ರಾಮಾಯಣದಲ್ಲಿ ಸೀತೆಗೆ ಮಾಯಾ ಜಿಂಕೆಯಾಗಿ ತತ್ ಕ್ಷಣದಲಿ ಸೀತೆ ಅದರಂದಕೆ ಸೋತು ಅದನ್ನು ಪಡೆದೇ ತೀರಬೇಕೆಂಬ ಹುಚ್ಚು ಆಸೆ ಹುಟ್ಟಿದ್ದರಿಂದ ದೊಡ್ಡ ರಾಮಾಯಣವೇ ನಡೆದು ಹೋಯಿತು ಎನ್ನಬಹುದು.  ಇಲ್ಲಿ ಮಾಯಾ ಜಿಂಕೆಯ ವಿಷಯ ಯಾಕೆ ಬಂತು ಅಂದರೆ ಈ ಪ್ರೀತಿಯೂ ಒಂದು ಮಾಯೆ ಇದ್ದಂತೆ. ಯಾವ ಸಂದರ್ಭದಲ್ಲಿ ಯಾರ ಜೊತೆ ಈ ಪ್ರೀತಿ ಅಂಕುರಿಸುವುದೋ ಹೇಳಲಾಗುವುದಿಲ್ಲ. ಸಹಜವಾಗಿ ಪ್ರೀತಿ ಹೆಣ್ಣು ಮತ್ತು ಗಂಡು ಈ ಎರಡು ಜೀವಗಳಲ್ಲಿ ಅಂಕುರಿಸುವುದು ಸಾಮಾನ್ಯ. ಮೊದ […]