Facebook

Archive for 2015

ದೋನಿಯ ತಪ್ಪು ಯಾವುದು ?: ರಘು ಕೆ.ಟಿ.

ಭಾರತ ತಂಡಕ್ಕೆ 2011 ರಿಂದ ದೋನಿ ನಾಯಕತ್ವ ವಹಿಸಿಕೊಂಡಾಗಿನಿಂದ ಎಲ್ಲ ಮಾದರಿ ಕ್ರಿಕೆಟ್ನಲ್ಲಿ ಭಾರತವು ಅನೇಕ ಯಶಸ್ವಿಗಳನ್ನು ಗಳಿಸಿ, ವಿಶ್ವ ದರ್ಜೆಯ ತಂಡವಾಗಿ ಹೊರಹೊಮ್ಮಿತು. ದೋನಿ ಮಾಡಿದ ಹಲವಾರು ತಂತ್ರಗಾರಿಕೆ, ಬದಲಾವಣೆಗಳು, ಕೈಗೊಂಡ ನಿರ್ಧಾರಗಳಿಂದ ಭಾರತವು 20-20 ವಿಶ್ವಕಪ್, ವಿಶ್ವಕಪ್-2011 ಸೇರಿದಂತೆ ಎಲ್ಲ ಪ್ರಮುಖ ಪಂದ್ಯಾವಳಿಗಳನ್ನು ಜಯಿಸಿ ವಿಶ್ವ ಖ್ಯಾತಿಯನ್ನು ಗಳಿಸಿತ್ತು. ಆಗ ಎಲ್ಲ ಪತ್ರಿಕಾ ಮಾಧ್ಯಮದವರು, ಹಿರಿಯ ಆಟಗಾರರು ದೋನಿಯ ನಿರ್ಧಾರಗಳಿಗೆ ಬೆಂಬಲ ಮತ್ತು ಶ್ರೇಷ್ಠ ನಾಯಕರೆಂದು ಹಾಡಿ ಹೊಗಳಿದರು. ಆದರೆ ಬಾಂಗ್ಲಾ ದೇಶದ ವಿರುದ್ಧ […]