ನಾನು, ಅವ್ವ ಮತ್ತು ಸೀರೆ: ಸಾವಿತ್ರಿ ವಿ. ಹಟ್ಟಿ
ಓಂ ಶ್ರೀ ಗಣೇಶಾಯ ನಮಃ ಅವ್ವನ ಹೊಟ್ಯಾಗ ನಾನು ಮೂಡು ಮೂಡುತ್ತಿದ್ದಂತೆನೇ ಆಕೀ ಕಳ್ಳಿಗೂ ನನಗೂ ಎಂಥಾ ಬಿಡಿಸಲಾರದಂಥಾ ಸಂಬಂಧ ಬೆಳೀತು ನೋಡ್ರಿ! ಅದರಂಗ ಅವ್ವನ ಸೀರಿಗೂ ನನಗೂ ಅವತ್ತಿಂದಾನಾ ಬಿಡಿಸಲಾಗದ ಬಂಧ ಬೆಳ್ಕೊಂತ ಬಂತು… ಅವ್ವ ನನಗ ಎಂಥಾ ಲಂಗಾ ಪೋಲಕಾ ಹೊಲಿಸಿದ್ರೂನು ಹಟ ಮಾಡದಾ ಒಮ್ಮೆಯಾದ್ರೂ ಉಟ್ಟಾಕಿನಾ ಅಲ್ಲ ನಾನು. ಅದು ಯಾಕೇನಾ ನನಗೂ ಗೊತ್ತಿಲ್ಲ. ಆಕಿ ತಂದಿದ್ದ ಹೊಸ ದಿರಿಸು ಮನಸ್ಸಿನ್ಯಾಗ ಭಾಳ ಅಂದ್ರ ಭಾಳ ಭೇಷಿ ಅನ್ಸಿರುತ್ತ. ಆದ್ರೂ ಒಂಚೂರು ರಗಳಿ … Read more