Facebook

Archive for 2017

“ವಾರ್ಡ್ ನಂಬರ್ 6”, ಕನ್ನಡ ನಾಟಕದ ಎರಡನೇ ಪ್ರಯೋಗ

ಆತ್ಮೀಯರೆ,  "ವಾರ್ಡ್ ನಂಬರ್ 6", ಕನ್ನಡ ನಾಟಕದ ಎರಡನೇ ಪ್ರಯೋಗಕ್ಕೆ ತಮಗಿದು ಆದರದ ಆಹ್ವಾನ.  ಸ್ಥಳ: ಕೆ.ಹೆಚ್. ಕಲಾಸೌಧ, ಹನುಮಂತನಗರ, ರಾಮಾಂಜನೇಯ ಗುಡ್ಡದ ಪಕ್ಕದಲ್ಲಿ, ಬೆಂಗಳೂರು ದಿನಾಂಕ: 28, ಜನವರಿ 2017 (ಶನಿವಾರ) ಸಮಯ: ಸಂಜೆ 7.30ಕ್ಕೆ.  ಮೂಲಕತೆ: ಆಂಟನ್ ಚೆಕಾವ್ (ರಷ್ಯನ್ ಬರಹಗಾರ) ಮೂಲ ನಾಟಕ ರಚನೆ: ಡಿ.ಆರ್. ನಾಗರಾಜ್ ವಿಸ್ತೃತ ರಂಗರೂಪ: ಚನ್ನಕೇಶವ ಸಂಗೀತ: ಅಭಿ-ಜೋಯಲ್ ಬೆಳಕು: ಮಂಜು ನಾರಾಯಣ್ ವಿನ್ಯಾಸ-ನಿರ್ದೇಶನ: ಕೆ.ಎಸ್ ಪರಮೇಶ್ವರ ಗೆಳೆಯರೊಂದಿಗೆ ಮರೆಯದೆ ಬನ್ನಿ… ಧನ್ಯವಾದಗಳೊಂದಿಗೆ,  ಕಲಾಮಾಧ್ಯಮ ತಂಡ ದೂ: […]