Facebook

Archive for 2018

ಮೈಸೂರಿನ ಕಲಾಮಂದಿರದ ಕಿರುರಂಗಮಂದಿರದಲ್ಲಿ “ಪಾರ್ಶ್ವ ಸಂಗೀತ” ನಾಟಕ ಪ್ರದರ್ಶನ

ಇದೇ ಜೂನ್ ತಿಂಗಳ 23, 24, 29, 30 ಹಾಗೂ ಜುಲೈ 1 ರಂದು ಸಂಜೆ 7 ಗಂಟೆಗೆ ಕಲಾಮಂದಿರ ಆವರಣದಲ್ಲಿರುವ ನೂತನ ಕಿರುರಂಗಮಂದಿರದಲ್ಲಿ ರಂಗವಲ್ಲಿ ತಂಡದ ನೂತನ ರಂಗಪ್ರಯೋಗ, ಹೆಸರಾಂತ ಸಾಹಿತಿ ಶ್ರೀನಿವಾಸ ವೈದ್ಯ ಅವರ ಬರಹಗಳನ್ನಾಧರಿಸಿದ “ಪಾಶ್ರ್ವಸಂಗೀತ” ನಾಟಕದ ಪ್ರದರ್ಶನವಿದೆ. ರಂಗಾಯಣದ ಹಿರಿಯ ಕಲಾವಿದರಾದ ಪ್ರಶಾಂತ್ ಹಿರೇಮಠ ಈ ನಾಟಕದ ನಿರ್ದೇಶಕರು. ನಾಟಕ ಕುರಿತು ಪಾಶ್ರ್ವಸಂಗೀತ ನಾಟಕವು 1940ರ ದಶಕದಿಂದ 70ರ ದಶಕಗಳವರೆಗಿನ ಆದರೆ ಇಂದಿಗೂ ಜನಮಾನಸದಲ್ಲಿ ಉಳಿದಿರುವ ಹಿಂದಿ ಚಿತ್ರಗೀತೆಗಳೊಂದಿಗಿನ ನಮ್ಮ ಅವಿನಾಭಾವ […]

ನನ್ನ ಈ ಒಲವಿನ ಪಯಣಕೆ ನಿನ್ನ ನಯನಗಳೇ ದೀವಟಿಗೆ: ಬಿ.ಎಲ್.ಶಿವರಾಜ್ ದೇವದುರ್ಗ

ಅಂದು ನಾನು ಗ್ರಂಥಾಲಯದಲ್ಲಿ ನನ್ನ ಪಾಡಿಗೆ ನನ್ನ ಇಷ್ಟದ ಪುಸ್ತಕವಾದ ಶಿವರಾಮ್ ಕಾರಂತರ “ಮೈಮನಗಳ ಸುಳಿಯಲ್ಲಿ” ಪುಸ್ತಕದ ತಲಾಶ್ ನಲ್ಲಿ ತಲ್ಲೀನನಾಗಿದ್ದೆ. ರ್ಯಾಕ್ ನಲ್ಲಿ ನನಗೆ ಬೇಕಾದ ಪುಸ್ತಕ ಕಂಡಿತು, ಅದನ್ನು ರ್ಯಾಕ್ ನಿಂದ ತೆಗೆದ ಕೂಡಲೇ ರ್ಯಾಕ್ ನ ಕಿಂಡಿಯಲ್ಲಿ ಹೊಂಬೆಳಕನ್ನು ಹೊತ್ತಿದ್ದ ತಿಳಿ ನೀಲಿ ಬಣ್ಣದ ನಿನ್ನ ನಯನಗಳು ಹೊಳೆದವು. ನೀನು ಕೂಡ ನನ್ನಂತೆ ಪುಸ್ತಕದ ಹುಡುಕಾಟದಲ್ಲಿದ್ದೆ. ಪುಸ್ತಕ ಹಿಡಿದು ಅಲ್ಲೇ ಇದ್ದ ಮೇಜಿನ ಮೇಲೆ ಓದುತ್ತಾ ಕುಳಿತೆ. ಪುಸ್ತಕದ ಮೊದಲ ಪುಟದ ಮೂರು […]

ನೈತಿಕತೆಯಿಲ್ಲದ ಮೇಲೆ ಬಹಳ ಕಠಿಣ ಕಾನೂನು ಕಾಯ್ದೆಗಳ ರೂಪಿಸಿಯೇನು ಫಲ!: ಕೆ ಟಿ ಸೋಮಶೇಖರ ಹೊಳಲ್ಕೆರೆ

ಅಗತ್ಯ, ಯೋಗ್ಯ ಕಾನೂನು ಕಾಯ್ದೆಗಳ ರೂಪಿಸುವುದು ಜವಾಬ್ದಾರಿಯುತ ಆಡಳಿತ ವ್ಯವಸ್ಥೆಗಳ ಕರ್ತವ್ಯ! ಕಾನೂನು, ಕಾಯ್ದೆಗಳು ಸಮಾಜ ಸುವ್ಯವಸ್ಥಿತವಾಗಿರಲು, ನೆಮ್ಮದಿಯಿಂದಿರಲು ಸಹಕಾರಿ. ಅತಿ ಅವಶ್ಯಕ! ಹಾಗಂತ ಎಲ್ಲಾ ಅವುಗಳಿಂದನೇ ಅಲ್ಲಾ! ವ್ಯಕ್ತಿಯ, ಸಮಾಜದ, ದೇಶದ ಉದ್ಧಾರಕ್ಕೆ, ಆತ್ಮೋದ್ಧಾರಕ್ಕೆ ನೈತಿಕತೆಯೇ ಮೂಲ. ತಳಹದಿ! ಹಿಂದಿನವರು ನೈತಿಕತೆಯನ್ನು ಜೀವನದ ಉಸಿರು ಮಾಡಿಕೊಂಡಿದ್ದರಿಂದ ಉತ್ತಮ ಸಮಾಜ ನಿರ್ಮಾಣವಾಗಿತ್ತು. ಜನ ಶಾಂತಿ, ಸಹನೆ, ಸದಾಚಾರ, ಸದ್ಗುಣದಿಂದ ಬದುಕುತ್ತಿದ್ದರು. ಭಗವಂತನ ಮೇಲಿನ ಪರಮ ಭಕ್ತಿಯಿಂದ ಆತ್ಮೋದ್ಧಾರ ಮಾಡಿಕೊಂಡರು! ಅಂದು ಅಪರಾಧಗಳು ಇರಲಿಲ್ಲ ಎನ್ನುವುದಕ್ಕಿಂತ ಅವು ಅಲ್ಪ […]

ಸೋಲೇ ಗೆಲುವಿನ ಮೆಟ್ಟಿಲು: ವೆಂಕಟೇಶ ಚಾಗಿ

ಜೀವನದಲ್ಲಿ ನಾವು ಒಂದಲ್ಲಾ ಒಂದು ಸ್ಪರ್ಧೆಯನ್ನು ಎದುರಿಸುತ್ತಲೇ ಇರುತ್ತೇವೆ. ಕೆಲವೊಂದು ತುಂಬಾ ಮಹತ್ವದ್ದಾಗಿರುವ ಸ್ಪರ್ಧೆಗಳು ನಮ್ಮ ಗಮನಕ್ಕೆ ಬರುತ್ತವೆ. ಕೆಲವೊಂದು ಸ್ಪರ್ಧೆಗಳಲ್ಲಿ ನಾವು ಸ್ಪರ್ಧಿಸಿದ್ದರೂ ನಮ್ಮ ಗಮನಕ್ಕೆ ಬರುವುದಿಲ್ಲ.ಮಹತ್ವ ಪಡೆದಂತಹ ಸ್ಪರ್ಧೆ ಗಳಲ್ಲಿ ನಾವು ಗೆದ್ದರೆ ತುಂಬಾ ಸಂತೋಷಪಡುತ್ತೇವೆ. ಜಗತ್ತನ್ನೇ ಗೆದ್ದೆವು ಎನ್ನುವ ಖುಷಿಯಲ್ಲಿ ಮುಳುಗಿಬಿಡುತ್ತೇವೆ. ನಮ್ಮ ಎಲ್ಲಾ ಸ್ನೇಹಿತರು ಬಂಧು ಬಾಂಧವರೊಂದಿಗೆ ಆ ಖುಷಿ ಯನ್ನು ಹಂಚಿಕೊಂಡು ನಾವೂ ಸಂತೋಷ ಪಡುತ್ತೇವೆ. ಅದೇ ಸೋಲಾದರೆ ?! ನಮ್ಮವರ ಎದುರು ಅವಮಾನವಾಯಿತಲ್ಲಾ ಎಂದು ಕೊರಗುತ್ತೇವೆ. ದುಃಖದಲ್ಲಿ ಮುಳುಗಿಬಿಡುತ್ತೇವೆ. […]