ಆತ್ಮೀಯರೇ,
ಪಂಜುವಿನ ಲೇಖಕರು ಮತ್ತು ಅಂಕಣಕಾರರಾದ ಗುರುಪ್ರಸಾದ ಕುರ್ತಕೋಟಿಯವರ ಸಂಪಾದಕತ್ವದಲ್ಲಿ ಮೈತ್ರಿ ಪ್ರಕಾಶನ "ಎಲ್ಲರಂಥವನಲ್ಲ ನನ್ನಪ್ಪ" ಎಂಬ ಪುಸ್ತಕ ಹೊರತರುತ್ತಿದೆ.
ಈ ಪುಸ್ತಕ ಬಿಡುಗಡೆಯ ಆಹ್ವಾನ ಪತ್ರಿಕೆ ಕೆಳಗಿನ ಚಿತ್ರದಲ್ಲಿದೆ.
ಆಸಕ್ತರು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಳ್ಳಲು ವಿನಂತಿ..
ಹಾಗೆಯೇ ಈ ಪುಸ್ತಕದ ಪ್ರತಿಯನ್ನು ಈ ಕೆಳಗಿನ ಲಿಂಕ್ ಒತ್ತಿ ಫಾರಂ ಅನ್ನು ಭರ್ತಿ ಮಾಡಿ ರಿಯಾಯಿತಿ ದರದಲ್ಲಿ ಮುಂಗಡವಾಗಿ ಕಾದಿರಿಸಬಹುದಾಗಿದೆ.
https://goo.gl/forms/
ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಪಂಜು ಬಳಗದ ಪರವಾಗಿ ಶುಭಾಶಯಗಳು ಹಾಗು ಗುರುಪ್ರಸಾದ್ ಕುರ್ತಕೋಟಿ ಮತ್ತು ಪುಸ್ತಕದ ಎಲ್ಲಾ ಲೇಖಕರಿಗೂ ಪ್ರಕಟಿಸುತ್ತಿರುವ ಮೈತ್ರಿ ಪ್ರಕಾಶಕರಿಗೂ ಅಭಿನಂದನೆಗಳು..
ಪ್ರೀತಿಯಿಂದ
ಪಂಜು ಬಳಗ
ನಿಮ್ಮ ಪುಸ್ತಕ ಬಿಡುಗಡೆಯ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ. ಹೆಚ್ಚಿನ ಓದುಗರು ಪುಸ್ತಕ ಕೊಳ್ಳುತ್ತಾರೆಂದು ಆಶಿಸುತ್ತೇನೆ.
ನಿಮ್ಮ ಕಾರ್ಯಕ್ರಮಕ್ಕೆ ಬರಲಾಗುತ್ತಿಲ್ಲ.ಕ್ಷಮಿಸಿ.
ದಯವಿಟ್ಟು ಪುಸ್ತಕವನ್ನು ಅಂಚೆ ಮೂಲಕ ಕಳುಹಿಸಿ.