https://www.youtube.com/watch?v=Y0frHVjYAEo ಈ ವಿಡಿಯೋದಲ್ಲಿ ಮನಸ್ಸಿನಲ್ಲಿಯೇ ಹೇಗೆ ಗುಣಾಕಾರಗಳನ್ನು ಮಾಡಬಹುದು ಎಂಬುದನ್ನು ತಿಳಿಸಲಾಗಿದೆ. ಇದನ್ನು ಪ್ರತಿಯೊಂದೂ ಲೆಕ್ಕದಲ್ಲಿ ಉಪಯೋಗಿಸಿದರೆ ನಿಮ್ಮ ಗಣಿತದ ವೇಗ ಹೆಚ್ಚುತ್ತದೆ. ಪ್ರಾಕ್ಟೀಸ್ ಮಾಡಲು ಇಲ್ಲಿ ಒತ್ತಿ : Practice Question 1 ಕನ್ನಡದ ಬರಹಗಳನ್ನು ಹಂಚಿ ಹರಡಿ
೧ ಭಾರತದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿ ಯಾರು? ೨ ಮದರ್ ತೆರೆಸಾರವರು ಮೂಲತಃ ಯಾವ ದೇಶದವರು ? ೩ ಬೌದ್ದರ ಸಂಕೇತದಲ್ಲಿ ಕಾಣಬರುವ ಚಕ್ರ ಏನನ್ನು ಸೂಚಿಸುತ್ತದೆ? ೪ ಭಾರತದಲ್ಲಿ ಭರತನಾಟ್ಯಕ್ಕಾಗಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪಡೆದ ಮೊದಲಿಗ ಯಾರು? ೫ ಭಾರತೀಯ ಚಿತ್ರರಂಗದ ರೂವಾರಿ, ಎಂದು ಯಾರನ್ನು ಕರೆಯುತ್ತಾರೆ? ೬ ಭಾರತಕ್ಕೆ ಸ್ವಾತಂತ್ರ್ಯ ಬಂದಾಗ ಇಂಗ್ಲೇಡಿನ ಪ್ರಧಾನಿಯಾಗಿದ್ದವರು ಯಾರು? ೭ ಎಲ್ಲೋರಾದ ಕೈಲಾಸ ದೇವಾಲಯಗಳನ್ನು ಕಟ್ಟಿಸಿದ ರಾಷ್ಟ್ರಕೂಟರ ದೊರೆ ಯಾರು? ೮ ಭಾರತದಲ್ಲಿ […]
೧. ಮಹಮದ್ ರಫಿ ಕನ್ನಡ ಚಿತ್ರವೊಂದರಲ್ಲಿ ಹಾಡಿದ್ದಾರೆ. ಆ ಚಿತ್ರ ಯಾವುದು? ೨. ಅಚ್ಚ ಕನ್ನಡದ ಮೊದಲ ಕರ್ನಾಟಕ ದೊರೆ ಯಾರು? ೩. ಒಂದು ವರ್ಷದ ಪಿ.ಯು.ಸಿ ಶಿಕ್ಷಣವನ್ನು ಯಾವ ವರ್ಷದಲ್ಲಿ ೨ವರ್ಷಕ್ಕೆ ಹೆಚ್ಚಿಸಲಾಯಿತು? ೪. ಕರ್ನಾಟಕ ಯಾವ ಜಿಲ್ಲೆಯಲ್ಲಿ ಒಂಟೆಗಳ ಜಾತ್ರೆ ನಡೆಯುತ್ತದೆ? ೫. ಕನ್ನಡದ ಮೊದಲ ನಾಟಕ ಯಾವುದು? ೬. ಅಂಚೆ ಚೀಟಿಯ ಮೇಲೆ ಪ್ರಪ್ರಥಮವಾಗಿ ಮೂಡಿ ಬಂದ ಕನ್ನಡ ಸಾಹಿತಿ ಯಾರು? ೭. ಮ್ಯಾಗ್ಸೆಸೆ ಪ್ರಶಸ್ತಿ ಪಡೆದ (ರಂಗಭೂಮಿ ಸೇವೆಗೆ) ಮೊದಲ ಕನ್ನಡಿಗ […]