ವ್ಯಂಗ್ಯ ಚಿತ್ರ

ಕಾರ್ಟೂನ್ ಕಾರ್ನರ್


‘ಅಕ್ಷಯ’ ಬೆಳ್ಳಿಹಬ್ಬ ಸಾಹಿತ್ಯ ಸ್ಪರ್ಧೆಯ ವ್ಯಂಗ್ಯಚಿತ್ರ ವಿಭಾಗದಲ್ಲಿ ಸಿದ್ದಾಪುರದ ರಂಗನಾಥ ವಿ.ಶೇಟ್‌ರವರ ‘ಅಡುಗೆ ಅನಿಲ ಮಹತ್ವ’ ಚಿತ್ರಕ್ಕೆ ಪ್ರಥಮ ಬಹುಮಾನ ಲಭಿಸಿದೆ. ಪಂಜುವಿಗಾಗಿ ನಿರಂತರವಾಗಿ ತಮ್ಮ ವ್ಯಂಗ್ಯಚಿತ್ರಗಳನ್ನು ಕಳುಹಿಸಿಕೊಡುವ ರಂಗನಾಥರವರಿಗೆ ಪಂಜು ಬಳಗ ಅಭಿನಂದನೆಗಳನ್ನು ಸಲ್ಲಿಸುತ್ತದೆ. 

******

 

ಕನ್ನಡದ ಬರಹಗಳನ್ನು ಹಂಚಿ ಹರಡಿ

Leave a Reply

Your email address will not be published. Required fields are marked *