ಕ್ಯಾಂಪಸ್ ಕವಿಗೋಷ್ಠಿ

old-book-and-rose-hd-wallpaper-copy

 

ದಿನಾಂಕ 15-03-2017 ರಂದು ಬೆಳಿಗ್ಗೆ 11 ಗಂಟೆಗೆ ಕನ್ನಡ ಅಧ್ಯಯನ ಕೇಂದ್ರದ ಕರ್ನಾಟಕ ಸಂಘ ದಿಂದ‘ಕ್ಯಾಂಪಸ್ ಕವಿಗೋಷ್ಠಿ’ಯನ್ನು ಆಯೋಜಿಸಲಾಗಿದೆ. ಈ ಕವಿಗೋಷ್ಠಿಯಲ್ಲಿ ವಿವಿಧ ವಿಶ್ವವಿದ್ಯಾಲಯದ, ವಿವಿಧ ವಿಷಯಗಳ, ವಿವಿಧ ಭಾಷೆಯ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳು ಪಾಲ್ಗೊಳ್ಳ ಬಹುದಾಗಿದ್ದು ಆಸಕ್ತ ವಿದ್ಯಾರ್ಥಿಗಳು ತಮ್ಮ ಕವಿತೆಗಳನ್ನು ಈ ಕೆಳಕಂಡ ವಿಳಾಸಕ್ಕೆ ದಿನಾಂಕ 13-03-2017 ರೊಳಗೆ ತಲುಪಿಸಬೇಕಾಗಿ ಕೋರುತ್ತೇವೆ. ಇದರೊಂದಿಗೆ ನಿಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ನೀಡಬೇಕಾಗಿ ವಿನಂತಿ.

ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ : 9900903084

ಬೆಂಗಳೂರು ವಿಶ್ವವಿದ್ಯಾಲಯ
ಕನ್ನಡ ಅಧ್ಯಯನ ಕೇಂದ್ರ
ಜ್ಞಾನಭಾರತಿಆವರಣ, ಬೆಂಗಳೂರು – 56
 

ಕನ್ನಡದ ಬರಹಗಳನ್ನು ಹಂಚಿ ಹರಡಿ
0 0 votes
Article Rating
Subscribe
Notify of
guest

0 Comments
Oldest
Newest Most Voted
Inline Feedbacks
View all comments
0
Would love your thoughts, please comment.x
()
x