
Related Articles
ಕಾಡು : ನಾ ಕಂಡಂತೆ: ಸ್ನೇಹಲತಾ ಗೌನಳ್ಳಿ
ಕಾಡಿನಲ್ಲಿ ಹೊರಡುವಾಗಿದ್ದ ಸಂತಸ ಹೊರ ಬಂದಾಗ ಮಾಯವಾಗಿ ಮಂಕು ಕವಿಯುತ್ತಿದೆ. ಹೌದು ಶ್ರೀ ಕೃಷ್ಣ ಆಲನಹಳ್ಳಿಯವರ ಕಾಡು ಕಾದಂಬರಿ ಓದಿದ ನಂತರ ಉಂಟಾದ ಭಾವ ಅದು. ಇಲ್ಲಿ ಭಾರತದ ಆರ್ಥಿಕತೆಯ ಬೆನ್ನೆಲುಬಾದ ಹಳ್ಳಿಗಳು ಸಾಮಾಜಿಕ ಸ್ತರ ವಿನ್ಯಾಸದ ನೆಲೆಯಲ್ಲಿ ರೂಪುಗೊಂಡ ದರುಣ ಬದುಕಿನ ಕ್ರೌರ್ಯದ ದಾಖಲೆಯಿದೆ. ಜಾತಿ, ಮತ, ವರ್ಗ, ಸಂಘರ್ಷಗಳ ಚಿತ್ರಣವಿದೆ “ ಕಿಟ್ಟಿ” ಎಂಬ ಪೋರನ ಮುಖಾಂತರ ಕಾದಂಬರಿಯು ತನ್ನನ್ನು ಬಿಚ್ಚಕೊಳ್ಳುತ್ತಾ ಸಾಗುತ್ತದೆ. ಇಡೀ ಕಾದಂಬರಿಯಲ್ಲಿ ಕಮಲಮ್ಮ ಮತ್ತು ಕಿಟ್ಟಿಯ ಪಾತ್ರಗಳು […]
ನಾ..ನೀ.. ಕೇವಲ ಎರಡಕ್ಷರವಲ್ಲ: ಹೆಚ್. ಷೌಕತ್ ಆಲಿ, ಮದ್ದೂರು
ಯುವಕವಿ ಪ್ರಕಾಶ ಶಿವಲಿಂಗಪ್ಪ ಡೆಂಗಿಯವರು ವೃತ್ತಿಯಲ್ಲಿ ವೈದ್ಯರಾಗಿದ್ದು ಪ್ರವೃತ್ತಿಯಲ್ಲಿ ಒಬ್ಬ ಪ್ರಜ್ಞಾವಂತ ಕವಿಯಾಗಿ ತಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಅನಾವರಣ ಮಾಡುತಲಿದ್ದಾರೆ. ಇವರ ಪ್ರತಿಭೆಗಳನ್ನು ಪೋಟೋಗ್ರಾಪಿಯಲ್ಲಿ, ಕಲಾಚಿತ್ರಗಳ ಸಂಗ್ರಹದಲ್ಲಿ, ನಿಸರ್ಗದ ಮಡಿಲಲ್ಲಿ ವಿಹರಿಸುವ ಪ್ರವಾಸಪ್ರಿಯರಾಗಿ, ಪುಸ್ತಕಗಳನ್ನು ಸಂಗ್ರಹಿಸುವುದರಲ್ಲಿ ಕಾವ್ಯವಾಚನ ಜತೆಯಲ್ಲಿ ಗಾಯನ ಪ್ರೀತಿಯಲ್ಲಿ ತಮ್ಮನ್ನೂ ತೊಡಗಿಸಿಕೊಂಡು ತಮ್ಮದೇ ಆದ ಲೋಕದಲ್ಲಿ ವಿಹರಿಸುವ ಮನೋವಿಕಾಸದ ಉತ್ತಮ ಸ್ನೇಹಿತ. ಪ್ರಸ್ತುತ ‘ನಾ..ನೀ’ ಕೇವಲ ಎರಡಕ್ಷರವಲ್ಲ ಕವಿತ ಸಂಕಲನ ಪ್ರಕಾರ ಡಂಗಿಯವರ ದ್ವೀತಿಯ ಕೃತಿಯಾಗಿದ್ದು ಅನುಭವಿಸಿದ ಅಥವಾ ಕಣ್ಣ ಮುಂದೆ ಹಾದು ಹೋಗುವ […]
ಚನ್ನಕೇಶವ ಜಿ ಲಾಳನಕಟ್ಟೆ ಕವಿತೆಗಳು
ಅಂದದ ನಾರಿಗೆ ಚೆಂದದ ಸೀರೆಯುಸುಂದರವಾಗಿ ಕಾಣುತಿದೆ ಬಿಂದಿಯು ಹಣೆಯಲಿ ತಂದಿದೆ ಚೆಲುವನುಬಂಧಿತನಾದೆ ಪ್ರೀತಿಯಲಿ ಕೆಂದನೆ ತುಟಿಯಲಿ ಕುಂದದ ಸೊಬಗಿದೆಅಂದುಗೆ ಸದ್ದು ಮಾಡುತಿವೆ ಚೆಂದಿರ ವದನೆಯ ಚೆಂದದ ಚೆಲುವೆಗೆಮುಂದಣ ಕೈಯ ಹಿಡಿಯುವೆನು ತಂದಳು ಹರುಷವ ಕುಂದದ ಚೆಲುವಲಿಬಂಧುವೆ ಆಗಿ ನಿಂತಿಹಳು ಬಂದಳು ಹೃದಯಕೆ ಬಂಧಿಸಿ ನನ್ನನುನಂದಿನಿ ಧೇನು ಸೊಬಗಿವಳು ವಂದಿಸಿ ಹೊಸಿಲಿಗೆ ಗಂಧವ ಹಚ್ಚುತತಂದಳು ಸಿರಿಯ ನನ್ನವಳು ಹಾಲಿನ ರೂಪದಿನೀಲಿಯ ಬಾನಲಿಬಾಲಕ ಚಂದಿರ ನಗುತಿಹನುತೇಲುತಲಿರುವನುಗಾಳಿಯು ಬೀಸಲುಸೀಳುತ ಮೋಡವ ಮೂಡುವನು ಇಳೆಯನು ಸುತ್ತುತಹೊಳೆಯುತಲಿರುವನುಬೆಳಕನು ನೀಡುತಲಿರುಳೆಲ್ಲಸೆಳೆಯುತ ಮಕ್ಕಳತಿಳಿ ಬೆಳಕಿಳಿಸುತಹೊಳೆಯೊಳು ಬಿಂಬವನಿಳಿಸುತ್ತ ಧರೆಗಿವ […]
ಪಂಜು ಪತ್ರಿಕೆಯ ಸಂಪಾದಕರಿಗೆ ಮತ್ತು ಓದುಗ ಬಳಗಕ್ಕೆ ಧನ್ಯವಾದಗಳು .
ಧನ್ಯವಾದಗಳು ಪಂಜು ❤🙏