"ಸೃಷ್ಟಿ ದೃಶ್ಯಕಲಾ ಮಾಧ್ಯಮ ಅಕಾಡೆಮಿ" ಯು ಪ್ರತಿ ವರ್ಷದಂತೆ ಈ ಸಲವೂ 2015, ಜೂನ್ 21 ರಿಂದ ಚಲನಚಿತ್ರ ಮತ್ತು ದೂರದರ್ಶನಕ್ಕೆ ಸಂಬಂಧಿಸಿದಂತೆ ಕಥೆ, ಚಿತ್ರಕಥೆ, ಸಂಭಾಷಣೆ, ಛಾಯಾಗ್ರಹಣ, ಸಂಕಲನ, ನಿರ್ದೇಶನ ಮತ್ತು ಅಭಿನಯ ಕುರಿತು 5 ತಿಂಗಳು ಅವಧಿಯ ವಾರಾಂತ್ಯದ ಉಚಿತ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಿದೆ. ತರಗತಿಗಳು ಪ್ರತಿ ಭಾನುವಾರ ನಡೆಯುತ್ತವೆ.
ತರಬೇತಿಗಳನ್ನು ‘ಸೃಷ್ಟಿ ಆಪ್ತ ರಂಗಮಂದಿರ, 12ನೇ ಕ್ರಾಸ್, ರಾಮಮಂದಿರ ರಸ್ತೆ, ಓಲ್ಡ್ ಏರಪೋರ್ಟ ರಸ್ತೆ, ದೊಮ್ಮಲೂರು, ಬೆಂಗಳೂರು ಇಲ್ಲಿ ನಡೆಸಲಾಗುತ್ತದೆ. ಆಸಕ್ತರು ಹೆಚ್ಚಿನ ವಿವರಗಳಿಗೆ ಮೊಬೈಲ್ ಸಂಖ್ಯೆ: 98440 25119 ಸಂಪರ್ಕಿಸಲು ಕೋರಲಾಗಿದೆ.
****