ದೀಪಾವಳಿ ವಿಶೇಷಾಂಕಕ್ಕೆ ಲೇಖನ ಆಹ್ವಾನ

ಸಹೃದಯಿಗಳೇ,

ಈ ವರ್ಷದ ದೀಪಾವಳಿ ವಿಶೇಷಾಂಕಕ್ಕಾಗಿ ನಿಮ್ಮ ಲೇಖನ, ಪ್ರಬಂಧ, ಕವಿತೆ, ಕತೆ ಇತ್ಯಾದಿ ಸಾಹಿತ್ಯದ ಬರಹಗಳನ್ನು ಪಂಜುವಿಗಾಗಿ ಕಳಿಸಿಕೊಡಿ. ನಿಮ್ಮ ಲೇಖನಗಳು ನವೆಂಬರ್ 13 ರ ಸಂಜೆಯೊಳಗೆ ತಲುಪಲಿ…

ಕನ್ನಡ ರಾಜ್ಯೋತ್ಸವದ ಶುಭಾಶಯಗಳೊಂದಿಗೆ…

ನಿಮ್ಮ ಲೇಖನಗಳ ನಿರೀಕ್ಷೆಯಲ್ಲಿ
ಪಂಜು ಬಳಗ
https://panjumagazine.com/

ನಮ್ಮ ಇ ಮೇಲ್‌ ವಿಳಾಸ: editor.panju@gmail.com, smnattu@gmail.com

ವಿ.ಸೂ.: ಪಂಜು ಅಪ್ರಕಟಿತ ಬರಹಗಳನ್ನಷ್ಟೇ ಸ್ವೀಕರಿಸುತ್ತದೆ. ಲೇಖಕರು ಕಳುಹಿಸುವ ಲೇಖನವು ಬ್ಲಾಗ್, ಎಫ್ ಬಿ, ಸೇರಿದಂತೆ ಬೇರೆ ಎಲ್ಲಾದರು ಪ್ರಕಟವಾಗಿದ್ದರೆ ಅಂತಹ ಬರಹವನ್ನು ಸ್ವೀಕರಿಸುವುದಿಲ್ಲ.


ಕನ್ನಡದ ಬರಹಗಳನ್ನು ಹಂಚಿ ಹರಡಿ
0 0 votes
Article Rating
Subscribe
Notify of
guest

0 Comments
Oldest
Newest Most Voted
Inline Feedbacks
View all comments
0
Would love your thoughts, please comment.x
()
x