ದಿನಾಂಕ 30 ಡಿಸೆಂಬರ್ 2014 ರಿಂದ 3 ಜನವರಿ 2015ರ ವರೆಗೆ ಮೈಸೂರಿನ ನಿರಂತನ ಫೌಂಡೇಷನ್ ವತಿಯಿಂದ ರಾಷ್ಟ್ರೀಯ ರಂಗ ಉತ್ಸವವನ್ನು ಆಯೋಜಿಸಲಾಗಿದೆ. ಈ ನಿಮಿತ್ತ ರಂಗಾಸಕ್ತರಿಗೆ ನಿರಂತರ ಫೌಂಡೇಷನ್ ಆಹ್ವಾನ ಕೋರಿದೆ.
ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ:
ನಿರಂತರ ಫೌಂಡೇಷನ್
ಕಾಂತರಾಜ ರಸ್ತೆ
ಸರಸ್ವತಿ ಪುರಂ
ಮೈಸೂರು
ದೂರವಾಣಿ: 0821-2544990
****