ಪಂಜು-ವಿಶೇಷ

ಪಂಜು ಸಂಚಾಲಕರು

ನಲ್ಮೆಯ ಗೆಳೆಯರೇ,
ಪಂಜು ಬಳಗದ ಪರವಾಗಿ ನಿಮ್ಮೆಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು.
ಪಂಜು ಈಗಾಗಲೇ ತನ್ನದೇ ಓದುಗ ಹಾಗು ಬರಹಗಾರರ ಬಳಗ ಹೊಂದಿದೆಯಾದರೂ ಪಂಜು ಇನ್ನೂ ಹೆಚ್ಚು ಓದುಗರಿಗೆ ತಲುಪಬೇಕೆನ್ನುವ ಉದ್ದೇಶದಿಂದ ಪಂಜು ಬಳಗಕ್ಕೆ ಪಂಜು ಸಂಚಾಲಕರನ್ನು ಸೇರಿಸಿಕೊಳ್ಳುವ ಆಸೆ ಇದೆ. ಆಸಕ್ತಿ ಉಳ್ಳವರು ನಿಮ್ಮ ಹೆಸರು, ವಿಳಾಸ, ಮೊಬೈಲ್ ನಂಬರ್ ಮತ್ತು ಫೋಟೋ ಕಳುಹಿಸಿಕೊಡಿ.
ನಮ್ಮ ಇ ಮೇಲ್: smnattu@gmail.com, editor.panju@gmail.com
ನಮ್ಮ ವಾಟ್ಸ್ ಅಪ್ ನಂಬರ್: 9844332505
ಧನ್ಯವಾದಗಳೊಂದಿಗೆ
ಪಂಜು ಬಳಗ

ಕನ್ನಡದ ಬರಹಗಳನ್ನು ಹಂಚಿ ಹರಡಿ

2 thoughts on “ಪಂಜು ಸಂಚಾಲಕರು

  1. ಇಲ್ಲಿ ಸದಸ್ಯಳಾಗಲು ಖುಷಿಯಾಗುತ್ತದೆ

Leave a Reply

Your email address will not be published. Required fields are marked *