ಪಂಜು-ವಿಶೇಷ

ಪಂಜು ಹುಟ್ಟುಹಬ್ಬದ ಫೇಸ್ ಬುಕ್‌ ಚಾಲೆಂಜ್

ಜನವರಿ ೨೧ ಪಂಜು ಮ್ಯಾಗಜಿನ್‌ ಹುಟ್ಟಿದ ದಿನ.
ಪಂಜುವಿನ ಒಂಬತ್ತನೇ ಹುಟ್ಟಹಬ್ಬದ ದಿನವನ್ನು ನಾವು ನೀವು ಎಲ್ಲರೂ ಸೇರಿ ಆಚರಿಸೋಣ.
ಪಂಜುವಿನ ಕುರಿತು ನಿಮಗೆ ಅನಿಸಿದ್ದನ್ನು ಅಥವಾ ಪಂಜುವಿನಲ್ಲಿ ನೀವು ಓದಿದ/ಬರೆದ ಯಾವುದಾದರೊಂದು ಬರಹದ ಒಂದಷ್ಟು ಸಾಲುಗಳನ್ನು ಓದಿ ಪುಟ್ಟ ವಿಡಿಯೋ ಮಾಡಿ
ಆ ವಿಡಿಯೋವನ್ನು ಫೇಸ್‌ ಬುಕ್‌ ನಲ್ಲಿ #panjumagazinebirthday #ಪಂಜುಪತ್ರಿಕೆಹುಟ್ಟುಹಬ್ಬ ಹ್ಯಾಷ್‌ ಟ್ಯಾಗ್‌ ಬಳಸಿ ಅಪ್‌ ಲೋಡ್‌ ಮಾಡಿ
ಈ ಚಾಲೆಂಜ್‌ ಸ್ವೀಕರಿಸಲು #panjumagazinebirthday #ಪಂಜುಪತ್ರಿಕೆಹುಟ್ಟುಹಬ್ಬ ಹ್ಯಾಷ್‌ ಟ್ಯಾಗ್‌ ನೊಂದಿಗೆ ನಿಮ್ಮ ಗೆಳೆಯರನ್ನು ಟ್ಯಾಗ್‌ ಮಾಡಿ ನಾಮಿನೇಟ್‌ ಮಾಡಿ.‌
ಕನ್ನಡದ ಬರಹಗಳು ಹೆಚ್ಚು ಜನರನ್ನು ತಲುಪಲಿ ಎನ್ನುವ ಪಂಜುವಿನ ಕನ್ನಡ ಅಭಿಯಾನದಲ್ಲಿ ಭಾಗಿಯಾಗಿ..
ಧನ್ಯವಾದಗಳೊಂದಿಗೆ
ಪಂಜು ಬಳಗ


ಕನ್ನಡದ ಬರಹಗಳನ್ನು ಹಂಚಿ ಹರಡಿ

One thought on “ಪಂಜು ಹುಟ್ಟುಹಬ್ಬದ ಫೇಸ್ ಬುಕ್‌ ಚಾಲೆಂಜ್

Leave a Reply

Your email address will not be published. Required fields are marked *