ಜಾದವ್ ಪಯೆಂಗ್ ಒಂಟಿಯಾಗಿ ಬೆಳೆಸಿದ ೧೩೬೦ ಎಕೆರೆ ಕಾಡುಸುಮಾರು ಸಲ ನಾವೇ ಅಂದುಕೊಳ್ತಾ ಇರ್ತೀವಿ ನಾನು ಒಬ್ನೆ / ಒಬ್ಳೆ ನಾನೇನು ಮಾಡೋಕು ಆಗಲ್ಲ ಅಂತ. ಆದ್ರೆ ದೊಡ್ಡ ಪ್ರವಾಹ ಶುರುವಾಗೋದು ಮೊದಲ ಹನಿಯಿಂದಲೇ, ದೂರದ ಪ್ರಯಾಣ ಶುರುವಾಗೋದು ಮೊದಲ ಹೆಜ್ಜೆಯಿಂದಲೇ, ಹೀಗೆ ದೊಡ್ಡ, ದೊಡ್ಡದು ಅಂತ ನಾವೇ ಏನೆ ಅಂದು ಕೊಂಡ್ರು ಅದಕ್ಕೆ ಮೂಲ ಒಂದೇ ಒಂದು ಎಂಬುದೇ ಆಗಿರುತ್ತೆ. ಹೀಗೆ ಎಲೆಮರೆಯ ಕಾಯಿಗಳಂತೆ ನಮ್ಮ ನಡುವೆ […]
ಕನ್ನಡದ ಬರಹಗಳನ್ನು ಹಂಚಿ ಹರಡಿ
ನಮ್ಮ ಆಫೀಸಿನ ಎದುರು ಬೈಕುಗಳು ಸಾಲಾಗಿ ನಿಲ್ಲುವ ಜಾಗದಲ್ಲಿ ಮೊನ್ನೆ ನಾಗರಹಾವೊಂದು ಬಂದು ಮಲಗಿತ್ತು. ಅದೇನು ಬೈಕಿನಂತೆ ಸರದಿ ಸಾಲಿನಲ್ಲಿ ಇರಲಿಲ್ಲ. ಯಾರದೋ ಬೈಕಿನ ಟ್ಯಾಂಕ್ ಕವರ್ನಲ್ಲಿ ಬೆಚ್ಚಗೆ ಪವಡಿಸಿತ್ತು. ಸದ್ಯ ಬೈಕಿನ ಸವಾರನಿಗೆ ಅದೇನು ಮಾಡಲಿಲ್ಲ. ಗಾಬರಿಯಿಂದ ಇಳಿದು ಯಾವುದೋ ಚರಂಡಿ ಹುಡುಕಿಕೊಂಡು ಹೋಯಿತು. ಆವತ್ತೆಲ್ಲ ಆ ಹಾವಿನ ಬಗ್ಗೆ ಗುಲ್ಲೋ ಗುಲ್ಲು. ಅಲ್ಲಿದ್ದವರೆಲ್ಲ ಹಾವು ಅಲ್ಲಿಗೆ ಏಕೆ ಬಂತು ಎಂಬುದರ ಬಗ್ಗೆ ಒಂದು ವಿಚಾರಸಂಕಿರಣಕ್ಕೆ ಆಗುವಷ್ಟು ಮಾತಾಡಿದರು ಎನ್ನಿ. ಹಾವುಗಳು ಯಾರಿಗೆ ತಾನೆ […]
ಕನ್ನಡದ ಬರಹಗಳನ್ನು ಹಂಚಿ ಹರಡಿ
ಪ್ರೀತಿ ಎಂದರೇನು?? ಪ್ರೀತಿ ಎಂಬ ಪದವೇ ಅಮೋಘ. ಆ ಶಬ್ದ ಕಿವಿಗೆ ಬೀಳುತ್ತಲೆ ನಮಗರಿವಿಲ್ಲದೆ ಅದೇಷ್ಟೋ ಭಾವಗಳು ಎದೆಯೊಳಗೆ ಒಮ್ಮೆ ಸುಳಿದಾಡಿಬಿಡುತ್ತವೆ. ಪ್ರೀತಿಯ ಮಧುರತೆಯೆ ಹಾಗೇ. ಅದರಲ್ಲಿ ಯಾವುದೇ ಸ್ವಾರ್ಥವಿಲ್ಲ ಪ್ರೀತಿಸುವ ಹೃದಯ ಸದಾ ಜೊತೆಯಿರಬೇಕು ಎಂಬುದೇ ಅದರ ಬಯಕೆ. ಇಲ್ಲಿ ಸಿರಿವಂತ-ಬಡವ, ಮೇಲು-ಕೀಳು ಎಂಬ ಮಾತೆ ಬರಲ್ಲ. ಯಾಕೆಂದರೆ ಪ್ರೀತಿಗೆ ಯಾವುದೇ ಅಡೆತಡೆಗಳಿಲ್ಲ. ಜಾತಿ, ಧರ್ಮ, ಅಂದ-ಚಂದ, ಮೇಲು-ಕೀಳು ದೊಡ್ಡಸ್ತಿಕೆ ಅದೆಲ್ಲವನ್ನು ಮೆಟ್ಟಿ ಏರಿರುವುದು ಪ್ರೀತಿ. ಪ್ರೇಮದಲ್ಲಿರುವುದು ಹೃದಯಗಳ ಪಿಸುಮಾತುಗಳು, ಭಾವನೆಗಳ ಸಮಾಗಮ, ಮೌನಕವಿತೆ. ಪ್ರೀತಿಯಲ್ಲಿ […]
ಕನ್ನಡದ ಬರಹಗಳನ್ನು ಹಂಚಿ ಹರಡಿ