ಮಹಾಭಾರತ ಕಥನ ಎಲ್ಲರಿಗೂ ಸಾಮಾನ್ಯವಾಗಿ ಗೊತ್ತಿರುವಂಥದ್ದೇ. ಆಯಾ ಕಾಲಘಟ್ಟದಲ್ಲಿ ಸೃಜನಶೀಲತೆಯ ವಿವಿಧ ಆಯಾಮಗಳೊಂದಿಗೆ ವಿವಿಧ ಪ್ರಕಾರಗಳಲ್ಲಿ ಪ್ರಕಟಗೊಳ್ಳುತ್ತಲೇ ಇದೆ. ಈ ಮಹಾಭಾರತದಲ್ಲಿ ಹೆಚ್ಚಾಗಿ ಮೋಸ, ಕುತಂತ್ರ, ಶೋಷಣೆ, ಅಪಮಾನ, ಹಾದರ, ಬಹುಪತಿತ್ವ, ಬಹುಪುತ್ರತ್ವ, ಮಂತ್ರ ಜಪಿಸಿದ ಕ್ಷಣ ಮಾತ್ರದಲ್ಲಿ ಜನಿಸುವ ವೀರರು, ಹೀನ ರಾಜಕಾರಣ, ಸೇಡು, ಕಿಡಗೇಡಿತನ, ಹೊಣೆಗೇಡಿತನ, ರಸಿಕತನ, ಹುಂಬತನ, ಸ್ನೇಹ ಹೀಗೆ ಹಲವಾರು ಸಂಗತಿಗಳು ವಿಜೃಂಭಿಸಿರುವುದು ಸುಳ್ಳೇನಲ್ಲ. ಇಂತಹ ಮಹಾಭಾರತದಲ್ಲಿ ಶಕುನಿ ಮಾಮಾನ ಕುತಂತ್ರದಿಂದ ಪಗಡೆಯಾಟದ ಜೂಜಿನಲ್ಲಿ ಸೋಲುಂಡ ಪಾಂಡವರು ಕರಾರಿನಂತೆ ವನವಾಸ-ಅಜ್ಞಾತವಾಸ ಅನುಭವಿಸುತ್ತಾರೆ. […]
ಕನ್ನಡದ ಬರಹಗಳನ್ನು ಹಂಚಿ ಹರಡಿ
"ಮಾನವನ ಸ್ವಾರ್ಥಪರ ನಡವಳಿಕೆ-ಆಲೋಚನೆ ತೆರೆದಿಡುವ ಜಾನಪದೀಯ ಕಥಾನಕ" ಪ್ರಪಂಚದ ಮರುಹುಟ್ಟು ಕುರಿತ ಇರುಳಿಗರ ಸೃಷ್ಟಿಪುರಾಣದ ಕಥೆಯನ್ನು ಆಧಾರವಾಗಿಟ್ಟುಕೊಂಡು ರಚಿಸಲ್ಪಟ್ಟ "ಸೋರೆಬುರುಡೆ" ಜಾನಪದೀಯ ನೃತ್ಯನಾಟಕವು ಬೆಂಗಳೂರು ವಿವಿ ಆವರಣದಲ್ಲಿರುವ ಕಲಾಗ್ರಾಮದ ರಂಗಮಂದಿರದಲ್ಲಿ ಪ್ರದರ್ಶನಗೊಂಡು ಕಿಕ್ಕಿರಿದ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಯಿತು. ಬೆಂಗಳೂರಿನ ಕೆ.ಎಸ್.ಎಂ.ಟ್ರಸ್ಟ್ ಕಲಾವಿದರು ಪ್ರಸ್ತುತಪಡಿಸಿದ ಈ ನಾಟಕವು, ಮನುಷ್ಯ ತನ್ನ ಅಸ್ತಿತ್ವದ ಉಳಿವಿಗಾಗಿ ಏನೂ ಬೇಕಾದರೂ ಮಾಡಲು ಹಿಂಜರಿಯಲಾರ ಎಂಬ ಸಂದೇಶವನ್ನು ನೀಡಿತು. ಅಲ್ಲದೆ, ಮಾನವನದು ಸದಾ ಸ್ವಾರ್ಥಪರ-ಅನುಕೂಲಸಿಂಧುವೂ ಆದ ವರ್ತನೆ ಮತ್ತು ನಡವಳಿಕೆಯಾಗಿದೆ ಎನ್ನುವುದನ್ನು ನಾಟಕದಲ್ಲಿ ಮನೋಜ್ಞವಾಗಿ […]
ಕನ್ನಡದ ಬರಹಗಳನ್ನು ಹಂಚಿ ಹರಡಿ
ಕನ್ನಡದ ಬರಹಗಳನ್ನು ಹಂಚಿ ಹರಡಿ
ಕನ್ನಡದ ಬರಹಗಳನ್ನು ಹಂಚಿ ಹರಡಿ
ತು೦ಬಾ ಚೆನ್ನಾಗಿವೆ ಸರ್…. ಇಸ್ಟ ಆಯಿತು….