ಪ್ರಥಮ್ ಬುಕ್ಸ್ ನ ಸ್ಟೋರಿವೀವರ್ ಈ ಸಲದ Retell, Remix, Rejoice ನಲ್ಲಿ ಆಸಕ್ತ ಮಕ್ಕಳ ಅನುವಾದಕರಿಗಾಗಿ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಗೆ ನೋಂದಾಯಿಸಲು ಇಲ್ಲಿ ಕ್ಲಿಕ್ಕಿಸಿ. ವಿಜೇತರ ಅನುವಾದವನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿ, ನೀಡಲಾಗುವುದು. ಅಲ್ಲದೇ, ಸ್ಟೋರಿವೀವರ್ ಡಿಜಿಟಲ್ ತಾಣದಲ್ಲಿ ನಿಮ್ಮ ಕತೆ ಪ್ರಕಟಗೊಂಡು, ನೂರಾರು ಮಕ್ಕಳ ಮುಕ್ತ ಓದಿಗೆ ಸಿಗಲಿದೆ.
ಹಾಗಾದರೆ, ಪಾಲ್ಗೊಳ್ಳಲು ಏನು ಮಾಡಬೇಕು? ನಿಯಮಗಳೇನು ಎಂದು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ