ಮಾತೋಶ್ರೀ ಗೌರಮ್ಮ ಸಾಹಿತ್ಯ ಪ್ರತಿಷ್ಠಾನವು 2016-17ರಲ್ಲಿ ಪ್ರಕಟವಾದ ಕಥೆ,ಕಾದಂಬರಿ,ಕವನ ಸಂಕಲನ,ವಿಮರ್ಶೆ ಮತ್ತು ಅನುವಾದ ಸಾಹಿತ್ಯ ಕೃತಿಗಳಿಗೆ ಪ್ರಶಸ್ತಿ ನೀಡಲು ಆಹ್ವಾನಿಸಿದೆ. ಕನ್ನಡದ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದು. ಸಾಹಿತ್ಯದ ಎರಡು ಪ್ರಕಾರದ ಉತ್ತಮ ಕೃತಿಗಳಿಗೆ ಈ ಪ್ರಶಸ್ತಿ ನೀಡಲು ಪ್ರತಿಷ್ಠಾನ ನಿರ್ಧರಿಸಿದೆ. 2500 ನಗದು ಮತ್ತು ಫಲಕವನ್ನು ಒಳಗೊಂಡಿರುವುದೆಂದು ಪ್ರತಿಷ್ಠಾನದ ಅಧ್ಯಕ್ಷರು ಶ್ರೀ ಭೀಮಣ್ಣ ಭಂಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಲೇಖಕರು ಕೃತಿಗಳನ್ನು 28 ಜನವರಿ 2018ರ ಒಳಗಾಗಿ ಈ ವಿಳಾಸಕ್ಕೆ ಕಳಿಸಬಹುದು.
ತಿರುಪತಿ ಭಂಗಿ
ಕಾರ್ಯದರ್ಶಿಗಳು
“ಮಾತೋಶ್ರೀ ಗೌರಮ್ಮ ಸಾಹಿತ್ಯ ಪ್ರತಿಷ್ಠಾನ”
ದೇವನಾಳ-ಪೋಸ್ಟ್
ಬಾಗಲಕೋಟ-ಜಿಲ್ಲೆ
ಪಿನ್-587204
ಮೊ-8197116467