ಸಹೃದಯಿಗಳೇ,
ಮಾರ್ಚ್ 15 ಖ್ಯಾತ ಬರಹಗಾರರಾದ ರವಿ ಬೆಳಗೆರೆಯವರು ಹುಟ್ಟಿದ ದಿನ. ಆ ದಿನ ಅವರ ನೆನಪಿನ ವಿಶೇಷ ಸಂಚಿಕೆಯನ್ನು ಪಂಜು ತರಲು ಬಯಸುತ್ತದೆ. ಅವರ ಕುರಿತ ಅವರ ಪುಸ್ತಕಗಳ ಕುರಿತ ನಿಮ್ಮ ಲೇಖನಗಳನ್ನು ಮಾರ್ಚ್ 14, 2021 ರ ಒಳಗೆ ನಮಗೆ ಕಳುಹಿಸಿ.
ನಿಯಮಗಳು:
- ಲೇಖನಗಳು ನಿಮ್ಮ ಸ್ವಂತ ಬರಹವಾಗಿರಬೇಕು
 - ಕನಿಷ್ಟ 500 ಪದಗಳ ಬರಹವಾಗಿರಬೇಕು
 - ಫೇಸ್ ಬುಕ್ ಮತ್ತು ಬ್ಲಾಗ್ ಸೇರಿದಂತೆ ಬೇರೆಲ್ಲೂ ಪ್ರಕಟವಾಗಿರಬಾರದು.
 - ಬರಹಗಳು ಯೂನಿಕೋಡ್ ನಲ್ಲಿದ್ದರೆ ಒಳ್ಳೆಯದು.
 - ಪಿಡಿಎಫ್ ನಲ್ಲಿರುವ ಬರಹಗಳನ್ನು ಕಳುಹಿಸಬೇಡಿ.
 - ವಿವಾದ ಸೃಷ್ಟಿ ಮಾಡುವಂತಹ ಬರಹಗಳನ್ನು ಕಳುಹಿಸಬೇಡಿ.
 
ನಿಮ್ಮ ಬರಹವನ್ನು ಕಳುಹಿಸಿಕೊಡಬೇಕಾದ ಮಿಂಚಂಚೆ: editor.panju@gmail.com, smnattu@gmail.com
ಮಿಂಚಂಚೆಯ ಸಬ್ಜೆಕ್ಟ್ ನಲ್ಲಿ “ರವಿ ಬೆಳಗೆರೆ ನೆನಪು 2021” ಎಂದು ತಿಳಿಸಲು ಮರೆಯದಿರಿ.
ನಿಮ್ಮ ಲೇಖನಗಳ ನಿರೀಕ್ಷೆಯಲ್ಲಿ
ಪಂಜು ಬಳಗ
https://panjumagazine.com/
					