ರಾಜಹಂಸ ನಿರ್ದೆಶನದ ಕಿರುಚಿತ್ರ

ನನ್ನ ಹೆಸರು ರಾಜಹಂಸ. ಮೂಲತಃ ಬೀದರ್ ದವನು. ಪ್ರಸ್ತುತ ಚಿಕ್ಕಬಳ್ಳಾಪುರದಲ್ಲಿ ನೆಲೆಸಿದ್ದೇನೆ. ಓರ್ವ ಕವಿ ಕೂಡ. ಈಗಾಗಲೇ ನಾಲ್ಕು ಕವನ ಸಂಕಲನಗಳನ್ನು ಪ್ರಕಟಿಸಿದ್ದೇನೆ.

ಸಿನಿಮಾ ನಿರ್ದೇಶಕನಾಗಬೇಕೆಂಬುದು ನನ್ನ ಜೀವಮಾನದ ಕನಸು. ಈ ನಿಟ್ಟಿನಲ್ಲಿ ಕಳೆದ 10 ವರ್ಷಗಳಿಂದ ಪ್ರಯತ್ನಿಸುತ್ತಿದ್ದೇನೆ. ಈಗ “ನೋಡ್ ಬೇಡ” ಎಂಬ ಶೀರ್ಷಿಕೆಯ ಕಿರುಚಿತ್ರವೊಂದಕ್ಕೆ ಕಥೆ-ಚಿತ್ರಕಥೆ-ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದೇನೆ. ಜೊತೆಗೆ ನಾಯಕನಟನಾಗಿ ಅಭಿನಯಿಸಿದ್ದೇನೆ. ಇದು ನನ್ನ ಮೊದಲ ಪುಟ್ಟಪ್ರಯತ್ನ. ದಯವಿಟ್ಟು ಒಮ್ಮೆ ನೋಡಿ ಮತ್ತು ಸಾಧ್ಯವಾದರೆ ಈ ಕಿರುಚಿತ್ರದ ಕುರಿತು ಸರಿ ತಪ್ಪುಗಳ ವಿಶ್ಲೇಷಣೆ ಮಾಡಬೇಕಾಗಿ ತಮ್ಮ ವಿನಂತಿ.

ಯೂಟ್ಯೂಬ್ ಲಿಂಕ್ : https://youtu.be/iDNEILHrDjc

ಪ್ರೀತಿಯಿಂದ

ರಾಜಹಂಸ



 

ಕನ್ನಡದ ಬರಹಗಳನ್ನು ಹಂಚಿ ಹರಡಿ
0 0 votes
Article Rating
Subscribe
Notify of
guest

0 Comments
Oldest
Newest Most Voted
Inline Feedbacks
View all comments
0
Would love your thoughts, please comment.x
()
x