ಸಹೃದಯಿಗಳೇ,
"ಅಸ್ಪೃಶ್ಯತೆ" ಕುರಿತ ನಿಮ್ಮ ಅನುಭವಗಳನ್ನು, ಚಿಂತನೆಗಳನ್ನು, ಕತೆ, ಕವಿತೆ, ಲೇಖನಗಳ ರೂಪದಲ್ಲಿ ಪಂಜುವಿಗೆ ಕಳುಹಿಸಿಕೊಡಿ..
ನಿಮ್ಮ ಬರಹಗಳು ದಿನಾಂಕ 11.04.2014 ರ ಒಳಗೆ ನಮಗೆ ತಲುಪಲಿ.
ನಮ್ಮ ಈ ಮೇಲ್ ವಿಳಾಸ editor.panju@gmail.com, smnattu@gmail.com
ಪಂಜು ಬಳಗದ ಪರವಾಗಿ
ನಟರಾಜು
Related Articles
ಕಲ್ತಪ್ಪವೂ ಒಂದಗುಳು ಅನ್ನವೂ: ಕೃಷ್ಣವೇಣಿ ಕಿದೂರ್
ನಮ್ಮದು ಕೇರಳ, ಕರ್ನಾಟಕದ ಗಡಿಭಾಗದಲ್ಲಿ ಮನೆ. ಮನೆಯ ಎದುರಿಗೆ ಅಂಗಳ ದಾಟಿದರೆ ವಿಸ್ತಾರವಾದ ಅಡಿಕೆ, ಬಾಳೆ, ಕೊಕ್ಕೋ ಮತ್ತುತೆಂಗಿನ ತೋಟ. ಪ್ರಾಥಮಿಕ ಶಾಲೆ ಕೇರಳದಲ್ಲಿ. ಮನೆಯಿಂದ ಅರ್ಧ ಗಂಟೆಯ ಕಾಲ್ನಡಿಗೆಯ ಹಾದಿ. ಮಧ್ಯಾಹ್ನ ಶಾಲೆಯಲ್ಲಿ ಈಗಿನ ಹಾಗೆ ಬಿಸಿಯೂಟ ಇಲ್ಲ. ಮನೆಯಲ್ಲಿ ಬೆಳಗ್ಗೆ ಮಾಡಿದ ಗಂಜಿಗೆ ಇಷ್ಟು ಮಜ್ಜಿಗೆ ಸುರಿದು ಅದರ ಮೇಲೆ ಒಂದು ಮಾವಿನ ಮಿಡಿ ಉಪ್ಪಿನಕಾಯಿಯ ಮಿಡಿ ಹಾಕಿ ಲೆಫ್ಟ್, ರೈಟ್ ಮಾಡುತ್ತ ನಡೆದರೆ ಎರಡು ರಾಜ್ಯಗಳಾಲ್ಲಿ ನಮ್ಮ ಸಂಚಾರ. ಗಡಿ, ಬೇರೆ […]
ಪ್ರಯಾಗದಲ್ಲೊಂದು ಸಂಜೆ: ಕೃಷ್ಣವೇಣಿ ಕಿದೂರ್.
ಪ್ರವಾಸದ ನಿಮಿತ್ತ ಅಲಹಾಬಾದಿಗೆ ಬಂದಿದ್ದೆವು. ಇಲ್ಲಿನ ಸುಪ್ರಸಿದ್ಧ ಪ್ರಯಾಗಕ್ಕೆ ಭೇಟಿ ಕೊಟ್ಟಾಗ ನದಿಯಲ್ಲಿ ತ್ರಿವೇಣಿ ಸಂಗಮ , ಪ್ರಯಾಗ ನೋಡಲು ಉತ್ಸುಕರಾಗಿದ್ದೆವು. ಗಂಗಾ, ಯಮುನಾ, ಸರಸ್ವತಿ ನದಿಗಳ ಸಂಗಮದ ಪವಿತ್ರ ಸ್ಥಳ ಅದು. ಸಂಜೆಯ ಆರೂವರೆಯ ಸುಮಾರಿಗೆ ತಲುಪಿದೆವು. ಅಲ್ಲಿದ್ದದ್ದು ಒಂದೋ, ಎರಡೋ ದೋಣಿಗಳು. ಅವರಲ್ಲಿ ವಿಚಾರಿಸಿದಾಗ ಒಬ್ಬರು ಬರಲು ಒಪ್ಪಿದರು. ನದೀ ದಡ ನಿರ್ಜನ. ನಾವಿದ್ದ ದೋಣಿ ನೀರಿನಲ್ಲಿ ಸಾಗುವಾಗ ಬಿಳಿಯ ಸೈಬೀರಿಯನ್ ಹಕ್ಕಿಗಳು ಜೊತೆ ಜೊತೆಗೆ ಬರತೊಡಗಿದವು. ಅವಕ್ಕೆ ಬಿಸ್ಕತ್ತು, ಹಣ್ಣು ಕೊಡುವ ಅಭ್ಯಾಸವಾಗಿತ್ತು […]
ನನ್ನ ಆನಂದ: ಹೆಚ್. ಷೌಕತ್ ಆಲಿ, ಮದ್ದೂರು
ಖಾಸಗಿ ಶಾಲೆಗಳಲ್ಲಿ ಪ್ರತಿಷ್ಠಿತ ವಿದ್ಯಾರ್ಥಿಗಳೇ ಹೆಚ್ಚು, ಪೋಷಕರಿಗೂ ತಮ್ಮ ಮಕ್ಕಳ ಶಾಲೆಗಳ ಬಗ್ಗೆ, ಶಿಕ್ಷಕರ ಬಗ್ಗೆ, ಆಡಳಿತಾಧಿಕಾರಿ, ಕಾರ್ಯಕಾರಿ ಮಂಡಳಿಯ ಬಗ್ಗೆ ಇತರರೊಂದಿಗೆ ಹೇಳಿಕೊಳ್ಳೋದೆ ಒಂದು ಶ್ರೀಮಂತಿಕೆ ಎನ್ನಬಹುದು ಒಂದು ನಗರದ ಹೃದಯ ಭಾಗದಲ್ಲಿದ್ದ ಒಂದು ಪ್ರಸಿದ್ಧ ಶಾಲೆಯಲ್ಲಿ ನಾನು ಶಿಕ್ಷಕನಾಗಿ ಸೇರಿದ್ದ ಮೊದಲ ವರ್ಷದಲ್ಲಿ ……………. . ! ಎಂಟನೆಯ ತರಗತಿಗೆ ಪ್ರವೇಶ ಮಾಡುವ ಕೆಲ ವಿದ್ಯಾರ್ಥಿಗಳಿಗೆ ನಾನು ಕೆಲವು ಪ್ರಶ್ನೆಗಳನ್ನು ಅವರ ಮೆಂಟಲ್ ಎಬಿಲಿಟಿ, ಮೆಮೋರಿ, ರೀಡಿಂಗ್, ರೈಟಿಂಗ್, ಜಿ. ಕೆ. ಸ್ಕಿಲ್ಸ್ ಬಗ್ಗೆ […]