ಪ್ರಕಟಣೆ

ಲೇಖನ ಆಹ್ವಾನ

ಆತ್ಮೀಯರೇ,

ಆಯುಧ ಪೂಜೆ ಅಥವಾ ದಸರಾ ಹಬ್ಬದ ನಿಮ್ಮ ಅನುಭವಗಳನ್ನು ಬರೆದು ನಮಗೆ ಕಳುಹಿಸಿಕೊಡಿ. ಲೇಖನಗಳಿಗೆ ಪದಗಳ ಮಿತಿ ಇಲ್ಲ. ಲೇಖನದಲ್ಲಿ ಕನಿಷ್ಠವೆಂದರೂ 500 ಪದಗಳಿರಲಿ. ನಿಮ್ಮ ಲೇಖನಗಳು ಅಕ್ಟೋಬರ್ 5, 2019 ರ ಒಳಗೆ ನಮಗೆ ತಲುಪಲಿ. ನಮ್ಮ ಇ ಮೇಲ್ ವಿಳಾಸ: editor.panju@gmail.com, smnattu@gmail.com

ನಿಮ್ಮ ಲೇಖನಗಳ ನಿರೀಕ್ಷೆಯಲ್ಲಿ
ಪಂಜು ಬಳಗ

ಕನ್ನಡದ ಬರಹಗಳನ್ನು ಹಂಚಿ ಹರಡಿ

Leave a Reply

Your email address will not be published. Required fields are marked *