ಪ್ರಕಟಣೆ

ವಿಶೇಷಾಂಕಕ್ಕಾಗಿ ಲೇಖನ ಆಹ್ವಾನ


ಪ್ರಿಯ ಪಂಜುವಿನ ಓದುಗರೇ ಹಾಗು ಬರಹಗಾರರೇ,
ಕನ್ನಡದ ಅನೇಕ ವೆಬ್‌ ತಾಣಗಳ ನಡುವೆಯೂ ತನ್ನದೇ ಆದ ಓದುಗ ಬಳಗವನ್ನು ಹೊಂದಿರುವ ಪಂಜು ಇಂಡಿಬ್ಲಾಗರ್‌ ವೆಬ್‌ ತಾಣದ ಕನ್ನಡ ತಾಣಗಳ ರ್ಯಾಂಕಿಗ್‌ ನಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ತಿಳಿಸಲು ಹರ್ಷಿಸುತ್ತೇವೆ. ಕಳೆದ ಏಳು ವರ್ಷಗಳ ಪಂಜುವಿನ ಪಯಣದಲ್ಲಿ ಪಂಜು ಆಗಾಗ ವಿಶೇಷ ಸಂಚಿಕೆಗಳನ್ನು ಹೊರ ತರುವುದು ವಾಡಿಕೆ. ಈ ವರ್ಷದ ವಿಶೇಷ ಸಂಚಿಕೆಯಾಗಿ ದೀಪಾವಳಿ ಹಾಗು ಕನ್ನಡ ರಾಜ್ಯೋತ್ಸವದ ವಿಶೇಷಾಂಕವನ್ನು ತರಲು ಪಂಜು ಬಯಸುತ್ತದೆ. ಆದ ಕಾರಣ ಈ ವಿಶೇಷಾಂಕಕ್ಕಾಗಿ ನಿಮ್ಮ ಲೇಖನ, ಪ್ರಬಂಧ, ಕವಿತೆ, ಕತೆ ಇತ್ಯಾದಿ ಸಾಹಿತ್ಯದ ಬರಹಗಳನ್ನು ಪಂಜುವಿಗಾಗಿ ಕಳಿಸಿಕೊಡಿ. ನಿಮ್ಮ ಲೇಖನಗಳು ಅಕ್ಟೋಬರ್‌ 25 ರ ಸಂಜೆಯೊಳಗೆ ತಲುಪಲಿ…

ನಿಮ್ಮ ಲೇಖನಗಳ ನಿರೀಕ್ಷೆಯಲ್ಲಿ
ಪಂಜು ಬಳಗ
www.panjumagazine.com

ನಮ್ಮ ಇ ಮೇಲ್‌ ವಿಳಾಸ: editor.panju@gmail.com, editor@panjumagazine.com

ವಿ.ಸೂ.: ಪಂಜು ಅಪ್ರಕಟಿತ ಬರಹಗಳನ್ನಷ್ಟೇ ಸ್ವೀಕರಿಸುತ್ತದೆ. ಲೇಖಕರು ಕಳುಹಿಸುವ ಲೇಖನವು ಬ್ಲಾಗ್, ಎಫ್ ಬಿ, ಸೇರಿದಂತೆ ಬೇರೆ ಎಲ್ಲಾದರು ಪ್ರಕಟವಾಗಿದ್ದರೆ ಅಂತಹ ಬರಹವನ್ನು ಸ್ವೀಕರಿಸುವುದಿಲ್ಲ.


 

ಕನ್ನಡದ ಬರಹಗಳನ್ನು ಹಂಚಿ ಹರಡಿ

Leave a Reply

Your email address will not be published. Required fields are marked *