ಶ್ರೀ ಮಂಜುನಾಥ ಭಾಗವತ, ಹೊಸ್ತೋಟ-77 ರ ಸಂಭ್ರಮ

ಮಾನ್ಯರೆ, 
ತಮ್ಮೆಲ್ಲರ ಹಾರೈಕೆ, ಸಹಕಾರದ ನೆಲೆಯಲ್ಲಿ, ಶ್ರೀ ಮಂಜುನಾಥ ಭಾಗವತ, ಹೊಸ್ತೋಟ-77 ರ ಸಂಭ್ರಮವನ್ನು ದಿನಾಂಕ 18.2.2017, ಶನಿವಾರ, ಸಂಜೆ 5.00 ರಿಂದ 7.30 ರ ತನಕ, ಮಲೆನಾಡ ಸಿರಿ ಸಭಾಂಗಣ, ವರದ ಶ್ರೀ, ಸಾಗರದಲ್ಲಿ ಹಮ್ಮಿ ಕೊಳ್ಳಲಾಗಿದೆ.  ದಯಮಾಡಿ ಬಂದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇವೆ.

ಡಾ ಮಮತಾ ಜಿ ಮತ್ತು ಅನೇಕ ಬಳಗ,
ಅನೇಕ ನಾರಾಯಣ ಜೋಶಿ ಚಾರಿಟಬಲ್ ಟ್ರಸ್ಟ್,
ಬೆಂಗಳೂರು.
ಅoಟಿಣಚಿಛಿಣ ಟಿo : 9945744833

hostota77-invite

ಕನ್ನಡದ ಬರಹಗಳನ್ನು ಹಂಚಿ ಹರಡಿ
0 0 votes
Article Rating
Subscribe
Notify of
guest

1 Comment
Oldest
Newest Most Voted
Inline Feedbacks
View all comments
Mamatha G
Mamatha G
7 years ago

Namasthe,

 

Thanaks a lot..

 

 

1
0
Would love your thoughts, please comment.x
()
x