Related Articles
ಸಾಮಾನ್ಯ ಜ್ಞಾನ (ವಾರ 74): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: 1. ಕೇಂದ್ರ ಸಂಗೀತ – ನಾಟಕಅಕಾಡೆಮಿಯಅಧ್ಯಕ್ಷರಾಗಿದ್ದ ಮೊದಲ ಕನ್ನಡಿಗಯಾರು? 2. ಸಿಸ್ಮೋಗ್ರಫಿ ಇದುಯಾವುದರಕುರಿತುಅಧ್ಯಯನವಾಗಿದೆ? 3. ಉಕಾಯ್ ನೀರಾವರಿಯೋಜನೆಯಾವ ನದಿಗೆ ಸಂಬಂಧಿಸಿದೆ? 4. ಭಾರತದಲ್ಲಿಅತಿದೊಡ್ಡರೇಡಿಯೋಟೆಲಿಸ್ಕೋಪ್ಎಲ್ಲಿದೆ? 5. ಯು.ಪಿ.ಎಸ್(UPS) ನ ವಿಸ್ತøತರೂಪವೇನು? 6. ಅಂಬಿಕಾತನಯದತ್ತಇದುಯಾರಕಾವ್ಯನಾಮ? 7. 1954ರಲ್ಲಿ ಪಾಟೀಲ ಪುಟ್ಟಪ್ಪನವರು ಹೊರಡಿಸಿದ ಪತ್ರಿಕೆಯಾವುದು? 8. ನಳಂದ ವಿಶ್ವವಿದ್ಯಾಲಯಯಾವಧರ್ಮದ ತತ್ವಗಳನ್ನು ತಳಹದಿಯಾಗಿ ಹೊಂದಿತ್ತು? 9. ಭಾರತದಲ್ಲಿಮೊದಲ ಬಾರಿಗೆರೈಲ್ವೆ ಮಾರ್ಗಆರಂಭವಾದಾಗಗವರ್ನರ್ಜನರಲ್ಯಾರಾಗಿದ್ದರು? 10. ಚಂಪಾರಣ್ಯರೈತ ಚಳುವಳಿ ಇದುಯಾರ ಮುಂದಾಳತ್ವದಲ್ಲಿ ನಡೆಯಿತು? 11. ರಾಷ್ಟ್ರಧ್ವಜದಲ್ಲಿರುವ ಬಿಳಿ ವರ್ಣಯಾವುದರದೋತ್ಯಕವಾಗಿದೆ? 12. ರಾಷ್ಟ್ರಕೂಟರರಾಜ್ಯ ಸ್ಥಾಪನೆಗೆ ಅಡಿಪಾಯ ಹಾಕಿದದೊರೆಯಾರು? […]
ಸಾಮಾನ್ಯ ಜ್ಞಾನ (ವಾರ 35): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸಿದ ಭಾರತದ ಪ್ರಧಾನಿ ಯಾರು? ೨. ಭಾರತೀಯ ಜ್ಞಾನಪೀಠದ ಸ್ಥಾಪಕರು ಯಾರು? ೩. ಅಶೋಕನ ಶಾಸನಗಳು ಯಾವ ಭಾಷೆಯಲ್ಲಿವೆ? ೪. ಐಫೆಲ್ ಟವರ್ ಎಲ್ಲಿದೆ? ೫. ಸುಫೀರಿಯರ್ ಸರೋವರ ಇರುವ ಖಂಡ ಯಾವುದು? ೬. ರಾಷ್ಟ್ರೀಯ ವಯಸ್ಕರ ಶಿಕ್ಷಣ ಕಾರ್ಯಕ್ರಮವನ್ನು ಪ್ರಾರಂಭಿಸಿದ ವರ್ಷ ಯಾವುದು? ೭. ಮೃತ ಶರೀರವನ್ನು ಕೆಡದಂತೆ ಕಾಪಾಡಲು ಯಾವ ರಾಸಾಯನಿಕವನ್ನು ಬಳಸುತ್ತಾರೆ? ೮. ಸ್ವಾತಂತ್ರ್ಯ ಚಳುವಳಿಯ ಯಾವ ಘಟನೆಯನ್ನು ೨೦೦೫ರಲ್ಲಿ ವಜ್ರಮಹೋತ್ಸವ ವರ್ಷಾಚರಣೆಯಾಗಿ ಆಚರಿಸಲಾಯಿತು? ೯. ಆಕಾಶವಾಣಿಗೆ ಇದ್ದ […]
ಸಾಮಾನ್ಯ ಜ್ಞಾನ (ವಾರ 60): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಪಶು ವೈದ್ಯಕೀಯ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕದಲ್ಲಿ ಎಲ್ಲಿದೆ? ೨. ಏಷಿಯನ್ (ASEAN) ನ ವಿಸ್ತೃತ ರೂಪವೇನು? ೩. ಮುಕ್ತೇಶ್ವರ ಗಿರಿಧಾಮ ಯಾವ ರಾಜ್ಯದಲ್ಲಿದೆ? ೪. ಅಮೇರಿಕಾದ ಛಾಯಾ ಚಿತ್ರ ಸೊಸೈಟಿಯ ಫಿಲೋಶಿಪ್ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ ಯಾರು? ೫. ಕೇಂದ್ರ ಲೋಕಸೇವಾ ಆಯೋಗದ ಮುಖ್ಯ ಕಛೇರಿ ಎಲ್ಲಿದೆ? ೬. ಅತ್ಯಂತ ಕಡಿಮೆ ಪ್ರಮಾಣದ ಬಾವಿ ನೀರಾವರಿ ಸೌಲಭ್ಯವನ್ನು ಹೊಂದಿರುವ ಕರ್ನಾಟಕದ ಜಿಲ್ಲೆ ಯಾವುದು? ೭. ಉಂಚಳ್ಳಿ ಜಲಪಾತ ಇದು […]