
Related Articles
ಹಿಂತಿರುಗಿ ನೋಡಿದಾಗ: ರುಕ್ಮಿಣಿಮಾಲಾ
೧೯೭೪ನೇ ಇಸವಿಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಿತ್ತನಡ್ಕದಲ್ಲಿರುವ ಸರ್ಕಾರೀ ಪ್ರಾಥಮಿಕ ಶಾಲೆಗೆ ಒಂದನೇ ತರಗತಿಗೆ ಸೇರಿದಾಗ ನನ್ನ ವಯಸ್ಸು ಐದು. ಮನೆಯಿಂದ ಶಾಲೆಗೆ ಒಂದು ಮೈಲಿ ನಡೆದೇ ಹೋಗುತ್ತಿದ್ದುದು. ನಮಗೆ ಮಹಮ್ಮದ್ ಎಂಬ ಶಿಕ್ಷಕರು ಅ ಆ ಇ.. .. ಕನ್ನಡ ಅಕ್ಷರ ಮಾಲೆ ಕಲಿಸಿದವರು. ಅವರ ಮೇಜಿನಮೇಲೆ ನಾಗರಬೆತ್ತ ಸದಾ ಇರುತ್ತಿತ್ತು. ಒಮ್ಮೆಯೂ ನಾನು ಅದರ ಪೆಟ್ಟಿನ ರುಚಿ ಪಡೆದವಳಲ್ಲ! ಆದರೆ ಏಕೋ ಗೊತ್ತಿಲ್ಲ ಆ ಬೆತ್ತದಮೇಲೆ ನನಗೆ ಬಲು ಕೋಪವಿತ್ತು. ನಮ್ಮ ಮೇಸ್ಟರು […]
ಅಭಿವೃದ್ದಿ ಯಾರಿಗೆ?: ಕಿರಣ ಆರ್.
ಆದಿವಾಸಿ ಎಂದರೆ ನಮ್ಮಲ್ಲಿ ಅದೆಂತಹದ್ದೋ ಪ್ರೀತಿ ಮತ್ತು ಖುಷಿ. ನಾವು ಸಹ ಆ ಹಂತವನ್ನು ದಾಟಿ ಬಂದಿದ್ದೇವೆ ಎಂದರೆ ನಂಬಲಾಗದ ಸತ್ಯ. ಅವರ ಜೀವನ ಶೈಲಿಯನ್ನು ತಿಳಿಯಲು ಕಾತರತೆಯಿಂದ ಕಾಯುತ್ತೇವೆ. ಅದೆಷ್ಟೋ ಅಂತಹ ಸಿನಿಮಾಗಳನ್ನು ನೋಡಿ ಆಶ್ಚರ್ಯಪಡುವುದುಂಟು. ಗಿಣಿಯ, ಮಾರ, ಸಿಕ್ಕ, ಕಾಸ್ಯಾಲ, ಸೋಲಿಗ, ಜೇನುಕುರುಬ ಎಂಬ ಸಮುದಾಯದ ಮುದ್ದಾದ ಹೆಸರುಗಳು, ಕಾಡಿನೊಂದಿಗಿನ ಅವರ ನಂಟು, ಆಧುನಿಕತೆಯ ಬೂತದೊಂದಿಗೆ ಅವರು ತಮ್ಮನ್ನೊಳಗೊಳ್ಳದೇ, ತಮ್ಮದೇ ಒಂದು ಜೀವನ ಶೈಲಿಯನ್ನು ಗತಕಾಲದಿಂದಲೂ ಸಹ ಪಾಲಿಸಿಕೊಂಡು ಬಂದಿರುವುದು ಅದೆಷ್ಟೋ ಭಾರಿ ನನ್ನನ್ನು […]
ಅಂಗವಿಕಲರ ಸಮಸ್ಯೆಗಳಿಗೆ ದ್ವನಿಯಾಗಿರುವ ಫಕ್ಕೀರೇಶ: ದಿಗಂಬರ ಎಂ.ಪೂಜಾರ
ಸಮಾಜದಲ್ಲಿ ಎಲ್ಲರೂ ಗುರುತಿಸುವದು ಒಂದು ಒಳ್ಳೆಯ ಕೆಲಸಗಳಿಗೆ ಅಥವಾ ಅವರು ಮಾಡುವ ಕೆಟ್ಟ ಕೆಲಸಗಳಿಂದ ತಮ್ಮ ಹೆಸರನ್ನು ಮಾಡಿಕೊಂಡಿರುತ್ತಾರೆ. ಸಮಾಜದಲ್ಲಿರುವ ಕೆಲವರು ಸಮಾಜಕ್ಕೆ ಏನಾದರೂ ಮಾಡಬೇಕೆನ್ನುವ ಇಚ್ಚೆ ಹೊಂದಿರುತ್ತಾರೆ. ಆದರೆ ಕೆಲವು ತಾವಾಯಿತು ತಮ್ಮ ಪಾಡಾಯಿತು ಎನ್ನುವ ಮನೋಭಾವದವರೆ ಹೆಚ್ಚಾಗಿರುವ ಈ ಸಂದರ್ಭದಲ್ಲಿ ವಿಕಲಾಂಗನಾದರೂ ತನ್ನ ವಿಕಲತೆಯನ್ನು ನುಂಗಿಕೊಂಡು ಶಿರಹಟ್ಟಿ ತಾಲೂಕಿನಲ್ಲಿನ ಅಂಗವಿಕಲರ ಸಮಸ್ಯೆಗಳಿಗೆ ದ್ವನಿಯಾಗಿ ಸ್ಪಂದಿಸುವ ಮೂಲಕ ಮಾನವೀಯತೆ ಮೌಲ್ಯಗಳನ್ನು ಬೆಳೆಸುತ್ತಿರುವ ಬಾಳೇಹೊಸೂರು ಗ್ರಾಮದ ಫಕ್ಕೀರೇಶ ಮ್ಯಾಟಣ್ಣವರ ವಿಶಿಷ್ಟ ವ್ಯಕ್ತಿತ್ವದ ವ್ಯಕ್ತಿಯಾಗಿದ್ದಾರೆ. ಫಕ್ಕೀರೇಶ ಮ್ಯಾಟಣ್ಣವರ ಶಿರಹಟ್ಟಿ […]
ಈ ಚಿತ್ರದ ಬಗ್ಗೆ ಕೇಳಿದ್ದೆ. ಆದರೆ ಇಷ್ಟೊಂದು ವಿಷಯಗಳು ಗೊತ್ತಿರಲಿಲ್ಲ. ಒಮ್ಮೆ ಅಂತರ್ಜಾಲದಲ್ಲಿ ಕಣ್ಣಾಡಿಸಿದಾಗ Psycho ಕಾದಂಬರಿಯ ಪಿಡಿಎಫ್ ಸಿಕ್ಕಿತು. ಇನ್ನೂ ಓದಲಾಗಿಲ್ಲ. ಇದರ ಲೇಖಕ Robert Bloch ಪುಸ್ತಕವನ್ನು “10%
of this book is dedicated to HARRY ALTSHULER,who did 90% of the work.” ಎಂದಿರುವುದು ತಮಾಶೆ ಎನಿಸಿತು. ನಿಮ್ಮ ಮುಂದಿನ ಕಂತನ್ನು ಎದುರು ನೋಒಡ2ುತ್ತಿದ್ದೇನೆ. ಧನ್ಯವಾದಗಳು ಸಂತೋಷ್ ಕುಮಾರ್.
@Geraldo Carlo….Thank you so much 🙂