ಟಿ.ಎಸ್.ಗೊರವರ ಅವರ “ರೊಟ್ಟಿ ಮುಟಗಿ” ಕಾದಂಬರಿ ಲೋಕಾರ್ಪಣೆ January 17, 2017January 16, 2017 by editor ಧಾರವಾಡದ ರಂಗಾಯಣ ಆವರಣದಲ್ಲಿರುವ ಸುವರ್ಣ ಸಾಂಸ್ಕೃತಿಕ ಸಮುಚ್ಛಯದಲ್ಲಿ ಜನೆವರಿ 29, ರವಿವಾರ ಬೆಳಗ್ಗೆ 10.30ಕ್ಕೆ ಟಿ.ಎಸ್.ಗೊರವರ ಅವರ "ರೊಟ್ಟಿ ಮುಟಗಿ" ಕಾದಂಬರಿ ಲೋಕಾರ್ಪಣೆ. ಕನ್ನಡದ ಬರಹಗಳನ್ನು ಹಂಚಿ ಹರಡಿ