Facebook

Archive for the ‘ಜವರಾಜ್‌ ಎಂ ನೀಳ್ಗಾವ್ಯ’ Category

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 59 & 60): ಎಂ. ಜವರಾಜ್

-೫೯-ರಾತ್ರ ಹತ್ತಾಗಿತ್ತೇನೋಊರಲ್ಲಿ ಎದ್ದಿರ ಗಲಾಟಿಈ ಅಯ್ನೋರ್ ಗಮನುಕ್ಕ ಬಂತು ಈ ಗಲಾಟಿ ಯಾಕ ಅನ್ತಅಯ್ನೋರ್ ತಲ ಕೊರಿತಿತ್ತೇನಾಅಸ್ಟೊತ್ಗ ಕುಲೊಸ್ತರು ಬಂದ್ರುಈ ಅಯ್ನೋರು ಜಗುಲಿ ಅಂಚ್ಗ ಕುಂತಿದ್ರು ‘ಅಯ್ನೋಅ ನೀವು ಚೇರ್ಮನ್ ಆದ್ರಿಆದ್ರ ಊರ್ಲಿ ಪುಂಡೈಕ ಹೆಚ್ಚವಊರ್ಲಿ ಚನೈನಬ್ಬ ಮಾಡ್ದಾಗಇದ್ದ ಒಗ್ಗಟ್ಟು ಹೊಂದಾವಣಿಈಗ ಕಾಣ್ದುಒಂದಲ್ಲ ಒಂದು ಗಲಾಟಿಕುಲ ಸೇರ್ಸಿಏನಾರ ಬಿಗಿ ಭದ್ರ ಮಾಡ್ಬೇಕಲ್ಲಾ..’ಅನ್ತ ಕುಲೊಸ್ತರು ವರದಿ ಒಪ್ಸುದ್ರು ಈ ಅಯ್ನೋರು‘ಸುಮ್ ಸುಮ್ನೆ ಈ ಗಲಾಟಿ ಯಾಕ..ಏನನ್ತ ಕುಲ ಮಾಡ್ದರಿಯಾರ್ ಮ್ಯಾಲ ಅನ್ತ ಹೇಳ್ದರಿ’ ಅನ್ತ ಕೇಳುದ್ರು ‘ಅಯ್ನೋರಾ ಕಾಲುನ್ […]

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 57 & 58): ಎಂ. ಜವರಾಜ್

-೫೭-ತಿಥಿ ಆಗಿ ತಿಂಗ್ಳಾಯ್ತುಈ ಅಯ್ನೋರು ಅಂದ್ಕೊಂಡಂತೆಪಂಚಾಯ್ತಿ ಚೇರ್ಮನ್ರು ಆದ್ರುಈ ನೆಪ ಮುಂದಿಟ್ಕಂಡುಸುತ್ಮುತ್ಲ ಮುಂದಾಳ್ನೆಲ್ಲತ್ವಾಟ್ಗ ಬರೇಳ್ಕಂಡಿದ್ರು ರಾತ್ರ ಆಗಿತ್ತುಆ ಆಳು ಎಲ್ಲಯವಸ್ತಿ ಮಾಡಿದ್ನಎತ್ತಗ ತಿರಿಕಂಡ್ರು ಬಾಡೆಬಾಡುನ್ ಗಮಲೆಯಾರ್ ಕೈಲ್ನೋಡು ಹೆಂಡುದ್ ಬಾಟ್ಲೆಹೆಂಡುದ್ ವಾಸ್ನೆನೆ ಈಗ ಪಂಚಾಯ್ತಿ ಆಳ್ತನ ಎಲ್ಲಈ ಅಯ್ನೋರ್ ಕೈಲೆ ಆಗ ಆ ಚೆಂಗುಲಿಸೋದುರ್ ಮಾವ ಬಂದ ಅನ್ಸುತ್ತಈ ಅಯ್ನೋರು‘ಹ್ಞು ಏನಾ ಇಲ್ಲಿಗಂಟ ಬಂದಿದೈ’ ಅಂದ್ರು‘ಅಯ್ನೋರಾ ಕೇಸು ಏನಾಯ್ತು’‘ನೀನು ಮೈಸೂರ್ ಸಿಟಿಲಿರಂವಕೋರ್ಟು ಲಾಯಿರಿಕಾನೂನ್ ಗೊತ್ತಿರಂವದುಡ್ಡುಕಾಸು ತುಂಬಿರಂವನೀನ್ತಾನೆ ಕಂಪ್ಲೆಂಟ ಕೊಡ್ಸಿಆ ಪರ್ಶುನ ಎಳಿಸ್ದಂವಕಾಲ್ನು ಕಾಲ್ನೆಡ್ತಿನು ಗಲಾಟಿ ಮಾಡಕರಂಪ ರಾದ್ದಾಂತುಕ್ಕ […]

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 55 & 56): ಎಂ. ಜವರಾಜ್

-೫೫-ಓಟಾಗಿ ಎಂಟೊಂಬತ್ದಿನ ಆಗಿತ್ತುಇವತ್ತು ಎಣ್ಕ ಅದನಾಳಿದ್ದು ಕಳ್ದು ಆಚ ನಾಳನೀಲವ್ವೋರ್ ತಿಥಿ ಅದ ಈ ಅಯ್ನೋರು ಆಳ್ಗಳ್ ಬುಟ್ಕಂಡುಸುಣ್ಣನುವ ಗೋಪಿ ಬಣ್ಣನುವಮನಗ್ವಾಡ್ಗ ತುಂಬುಸ್ತಿದ್ರು ಈಗ ಈ ದೊಡ್ಡವ್ವ ಬುಟ್ರ ಯಾರಿದ್ದರು..ಈ ಅಯ್ನೋರ್ಗ ಈ ದೊಡ್ಡವ್ವನೇ ಗತ್ಯಾದ್ಲುಈ ದೊಡ್ಡವ್ವ ಹೇಳ್ದಾಗೇ ಕೇಳ್ಬೇಕುಈ ದೊಡ್ಡವ್ವನ ಮಾತ್ನಂತೆಸತ್ತೋದ ನೀಲವ್ವೋರ ಅವ್ವ ಅಪ್ಪಬಂದುಮಗಳ ನೆನ್ಕಂಡು ಮನ ಕೆಲ್ಸ ಮಾಡ್ತಿದ್ರು ಈಗ ಈ ಅಯ್ನೋರು ದೊಡ್ಡವ್ವನ್ಗ ಹೇಳಿತಾಲ್ಲೊಕ್ಕಚೇರಿ ಕಡ ನಡುದ್ರುಹಿಂಗ ತಾಲ್ಲೊಕ್ಕಚೇರಿ ಕಡ ನಡ್ದಾಗಆ ಆಳು ದಾರಿಲಿ ಸಿಕ್ಕಿಗುಸುಗುಸು ಮಾತಾಡ್ತ ನಡ್ದಹಂಗೆ ಇನ್ನಿಬ್ರು ಬಂದ್ರುತಾಲ್ಲೊಕ್ಕಚೇರಿ […]

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 53 & 54): ಎಂ. ಜವರಾಜ್

-೫೩-ಮದ್ಯಾನ ಕಳಿತಾ ಕಳಿತಾ ಬಿಸ್ಲು ಇಳಿತಿತ್ತು ತಾಲ್ಲೊಕ್ಕಚೇರಿ ಕಾಂಪೋಡೊತ್ಲಿಚೆಲ್ಲಿಚಪ್ರ ಮರ್ದಲ್ಲಿಹೂವು ಕೆಂಪ್ ಕೆಂಪ್ಗ ತ್ವನ್ಯಾಡ್ತಿತ್ತುಮರುದ್ ಸುತ್ತ ನೆಳ್ಳು ಚೆಲ್ಕಂಡಿತ್ತು.ಮದ್ವ ಮನಲಿ ಚಪ್ರ ಹಾಕ್ಬುಟ್ಟುಚೆಲ್ಲಿಚಪ್ರ ಹೂವ್ನ ಕಟ್ಬುಟ್ಟುನಾಕ್ಮೂಲ್ಗು ಬಾಳಕಂಬ ಕಟ್ಬುಟ್ರಐಕ ಕುಣಿತ ಇರದ ನೋಡಕೆ ಚೆಂದ. ಈ ಅಯ್ನೋರುಆ ಆಳುಇಬ್ರೂ ಬಂದುಒಂದ್ ಒಂದೂವರ ಗಂಟ್ಯಾಗಿತ್ತುಚೆಲ್ಲಿಚಪ್ರ ಮರುದ್ ನೆಳ್ಳಿಇಬ್ರೂ ಕುಂತಿದ್ರು ಆಗ ಸುತ್ಮುತ್ನಹುಣ್ಸೂರು ಕಿರುಗ್ಸೂರು ಆಲ್ಗೂಡ್ನಊರ್ ಮುಂದಾಳ್ಗಳು ಬಂದ್ರುಪೋಲಿಸ್ ವ್ಯಾನ್ಗಳು ಜೀಪ್ಗಳುಎಲಕ್ಷನ್ನು ಅನ್ತ ಊರೂರ್ ಕಡಬರ್ಗುಟ್ಕಂಡು ಹೋಗವು ಹೋಯ್ತಿದ್ದು ಈ ಅಯ್ನೋರು ಎಲ್ರುನು ಬನ್ನಿ ಬನ್ನಿ ಅನ್ತನಗ್ತ ಕರುದು ಕುಂಡ್ರುಂಸ್ಕಂಡುಆ […]

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 51 & 52): ಎಂ. ಜವರಾಜ್

-೫೧-ಕಣ್ಬುಟ್ಟಾಗ ತ್ವಾಟುದ್ತುಂಬಜನ ಜಗನ್ಜಾತ್ರ್ಯಾಗಿ ಕಾಣ್ತುಬರೋರು ಬತ್ತನೇ ಅವ್ರಇಡಿ ಊರೇ ಇತ್ತುಈ ಊರೇನುಅಕ್ಕಪಕ್ದ ಊರೋರ್ ಜನಾನು ಕಂಡ್ರು ಆ ಆಳುಆ ಜನ್ಗಳ ಸಂದಿಲಿಅತ್ತಗು ಇತ್ತಗು ಓಡಾಡ್ತ ಇದ್ನ‘ಮಗ ಮಾಡ್ದ ತಪ್ಗ ಅಪ್ಪುನ್ಗ ಶಿಕ್ಷ..’‘ಅಯ್ನೋರೇನ ಅನ್ತ ಈಗ್ಲಾರುಗೊತ್ತಿರ್ಬೇಕು ಪೋಲೀಸ್ರುಗ’‘ಆದ್ರ ಊರಾಳ್ದಂವ್ರು ಅವ್ಮಾನ ಅಲ್ವ’‘ಎಲ್ಯ ನಾ ವಸಿ ನೋಡ್ತಿನಿ ಅಯ್ನೋರಾರಾತ್ರ್ಯಲ್ಲ ಟೇಸನಲ್ಲೆ ಇರುಸ್ಕಂಡಿದ್ರಂತಅಂವ ಶಂಕ್ರ ಇನ್ನು ಸಿಕ್ಕಿಲ್ವಂತನೋಡಕ ಮಂಗ್ಯಾಗಿದ್ನನೋಡು ಎನ್ತ ಕೆಲ್ಸ ಮಾಡನಹೋಗಿ ಹೋಗಿ ಕುಲ್ಗೆಟ್ಟವ್ಳ ಮದ್ವ ಆದ್ನಆಗ್ಲು ಅಯ್ನೋರು ಸಯಿಸ್ಕಂಡ್ರುಕೇರಿನೇ ತಲ ತಗ್ಸ ತರ ಮಾಡುದ್ನಆಗ ಅಯ್ನೋರುಹೆಂಗ್ ನ್ಯಡ್ಕಂಡ್ರು ಅನ್ತ […]

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 49 & 50): ಎಂ. ಜವರಾಜ್

-೪೯-ಬೆಚ್ಚಿದೆಬೆಚ್ಚಿ ಅಂಗಾತ ಕೆಳಕ್ಕೆ ಬಿದ್ದೆದಡದಡದಡಗುಟ್ಟೊ ಗುಡುಗಿಗೆ.‘ಹ್ಹಹ್ಹಹ್ಹಹ್ಹ…ಅನ್ನೊ ಗಹಗಹಿಸೊ ನಗುವೊಂದು.ಅದುರಿದೆ ನಡುಗಿದೆಸೊಂಯ್ಯನೆ ಎರಗಿದ ಮಿಂಚಿಗೆಕಣ್ಣು ಕುಕ್ಕಿತುತಲೆ ಎತ್ತಿದೆಎದುರಿಗೆ ಬೀದೀಲಿಬೆಂಕಿಯ ಜ್ವಾಲೆ ಆಳೆತ್ತರಕೆ‘ಹ್ಹಹ್ಹಹ್ಹ..’ ಮೆಟ್ಟಿನ ನಗು ನನಗೆ ದಿಕ್ಕು ತೋಚದಾಯ್ತುಈ ಮೆಟ್ಟಿನ ಕತೆಎಲ್ಲೊ ಆಗಿ ಎಲ್ಲೊ ಹೋಯ್ತಿದೆ ಈ ಮೆಟ್ಟು‘ಅಲ್ಲಈ ಮಿಂಚ್ಗಈ ಗುಡುಗ್ಗಬೆಚ್ಚಿ ನಡ್ಗದೇನ’ಅಂತ ಹಂಗಿಸೋ ಹಾಗೆ ಅಂತು ನಾನು,‘ನಿನ್ ಕತೆನೆ ಅರ್ಥ ಆಗ್ತಿಲ್ಲಎಲ್ಲೊ ಹೋಗಿ ಎಲ್ಲೊ ಬಂದನಾ ಬೆಚ್ಲುಬಾರ್ದು ಬೆದುರ್ಲುಬಾರ್ದು’ಅಂತಂದೆ.ಅದ್ಕ ಅದು‘ನೀನು ಬೆಚ್ಚಿ ಬೆದ್ರದ ಆಡ್ನಿಲ್ಲಇನ್ನು ಏನಿಲ್ಲ ಯತ್ತಿಲ್ಲಈಗ್ಲೆ ಬೆಚ್ಚದ ಬೆದ್ರದಾ ಅಂದ್ರೇನಾ’ಅಂತ ಮುಲಾಜಿಲ್ದೆ ಕಿಚಾಯ್ಸದಾ..ಥೂ ಅನ್ಸಿ ನಾನೂ […]

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 47 & 48): ಎಂ. ಜವರಾಜ್

-೪೭-ಈ ಅಯ್ನೋರುಈ ಆಳುನ್ ಗುಟ್ಟ ಕಂಡಿರ್ನಿಲ್ಲಸಂದಲಿಈ ಆಳಾಡ್ದ ಮಾತ್ಗಅಯ್ನೋರ್ ತಿಕುದ್ ಸಂದಿಲೆಇರಂಗಾಯ್ತು ‘ಏ ಬಲ ಇಲ್ಲಿ’ತಲ ಕೆರಿತಾ‘ಅಯ್ನೋರಾ’ ಅನ್ತ ಬಂದರಾತ್ರ ಎಂಟೆಂಟುವರೆ ಗಂಟ್ಯಾಗಿತ್ತು.‘ಅದೇನ್ಲ ನಾ ಅನ್ಕಂಡಂಗೆಕಡ್ಡಿ ಮುರ್ದಾಗಿ ಅನ್ಕಡಾ’‘ಆ ಕಾಲುನ್ ಮಗಂವ್ನಲ್ಲಪರ್ಶುರಾಗಿ ಮಿಲ್ತವ್ಶಿವ್ಲಿಂಗಪ್ಪೋರ್ ಜೊತ್ಗ ನಿಂತಿದ್ನಆ ಶಿವ್ಲಿಂಗಪ್ಪೋರು,‘ಏ ಕಾಲುನ್ ಮಗ್ನೆನಿಮ್ಮಯ್ನೋರು ಗೆದ್ದರಾ’ ಅಂದ್ರುಅದ್ಕ ಪರ್ಶು‘ನಾ ಮಾತಾಡಗಿದ್ದ ಬುದ್ದಿಸೋಲ್ಲಿ ಅಂತಾನೆ ನಾನುಅದ್ರ ಗೆಲ್ಲದೆ ಆವಯ್ಯಬುದ್ದಿ ನೀವೆಲ್ಲ ಕೈಕಟ್ಟುದ್ರಏನಾರ ಮಾಡ್ಬೇದು’ಅಂದ ಅಯ್ನೋರಾಅದ್ಕ ಆ ಶಿವ್ಲಿಂಗಪ್ಪೋರು‘ಎಲಕ್ಷನು ಕಸ್ಟ ಕಣಆದ್ರ ಒಂದ್ ಕೆಲ್ಸ ಮಾಡು’ಅಂದ್ರು ಅದ್ಕ ಈ ಪರ್ಶು‘ಹೇಳ್ಬದ್ದಿ ನೀವು ಕಾಲ್ಲಿತೋರುದ್ದ ಕಣ್ಗೊತ್ತಿ […]

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 45 & 46): ಎಂ. ಜವರಾಜ್

-೪೫-ಈ ಅಯ್ನೋರುತೂರಾಡ್ತ ಬಂದುಮನ ಬಾಗುಲ್ಗ ಕಾಲೂರವತ್ಗಮೂರ್ಗಂಟ ರಾತ್ರಒಳಗ ನೀಲವ್ವೋರು‘ಅಯ್ಯೊ ಉಸ್ಸೊ’ ಅನ್ತನಳ್ಳಾಡದು ಕೇಳ್ತಿತ್ತು ಈ ಅಯ್ನೋರುಬಾಗ್ಲ ತಟ್ಟಿಕಾಲ್ನ ಒದರ ರಬುಸುಕ್ಕನಾ ದಿಕ್ಕಾಪಾಲಾದಿಒಳಕೋದ ಆಸಾಮಿಕೆಮ್ನು ಇಲ್ಲಕ್ಯಾಕುರ್ಸ್ನು ಇಲ್ಲ‘ಇದೇನಯಾಕಿಂಗ ನಳ್ಳಾಡಿಯೆ’ಅನ್ತಕೇಳ್ದ ಮಾತುನಂಗಂತೂ ಕೇಳ್ನಿಲ್ಲ.ಆದ್ರಈ ನೀಲವ್ವೋರು‘ಅಯ್ಯೊ ಉಸ್ಸೊಅಯ್ಯಯ್ಯಪ್ಪಾ’ ಅನ್ತನರಳಾಡದನಂಗ ತಡಿಯಕಾಗ್ದೆ‘ದೊಡ್ಡವ್ವಾ…’ ಅನ್ತನಾನ್ಯಂಗ್ ಕೂಗ್ಲಿ..ಸಂಕ್ಟ ಕಿತ್ತು ಕಿತ್ತು ಬತ್ತಿತು. ಮೊಬ್ಗೆಬಂದೊರ್ಯಾರ ಕಾಣಿಒಬ್ಬೆಂಗ್ಸು ಒಬ್ಬ ಗಂಡ್ಸುನಡ್ಬಾಗುಲ್ಲಿ ಕುಂತ್ರು ಈ ದೊಡ್ಡವ್ವಬಾಗುಲ್ ತಗ್ದುಸದ್ದ ಮಾಡ್ಕಂಡುಈಚ್ಗ ಬಂದುಇತ್ತಗ ನೋಡ್ಬುಟ್ಟುಸಂದಿದಿಕ ಹೋಗಿಮೂತ್ರುಸ್ಬುಟ್ಟು ಬಂದಗಾಯ್ತು. ‘ಕುಸೈ ಇದೇನವ್ವ ಇಸ್ಟೊತ್ಗೆಬಾಣಳ್ಳಿಯಿಂದ ಇಬ್ರೆಎಲ್ಲ ಚಂದಗಿದ್ದರ ಇದೇನ್ ಬಂದ್ರಿ’‘ಅಮೈ ಚಂದಗರಇದೇನಾಗಿದ್ದು ಇವುಳ್ಗಇದ ಇವ್ಳನೋಡಂವ್ ಅನ್ತ […]

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 43 & 44): ಎಂ. ಜವರಾಜ್

-೪೩-ಮದ್ಯಾನ ಮೂರಾಗಿಬಿಸುಲ್ಲಿದ್ರ ಚುರ್ ಅನ್ತನೆಳ್ಗೋದ್ರ ಸಳಿಡ್ಯತರ ಆಗದುಈ ದನುರ್ಮಾಸ್ವೆ ಹಿಂಗೆಲ್ವ ಈ ಅಯ್ನೋರುತ್ವಾಟುದ್ ಮನಲಿಬಿಸುಲ್ಗೊಸಿ ನೆಳ್ಗೊಸಿಎದ್ದು ಬಂದು ಕುಂತ್ಗಳದುಹಿಂಗೆ ಎಡ್ತಾಕರು ಸುಗ್ಗಿ ಈಗಅರ್ಧ ಒಕ್ಣ ಆಗಿಇನ್ನರ್ಧ ಇತ್ತುಕಾಯಮ್ಮಾಗಿ ಚೆಲ್ವಿ ಬರವ ಹಿಂಗಬಿಸುಲ್ಗು ನೆಳ್ಗು ಎಡ್ತಾಕಅಯ್ನೋರ್ ಕಾಲ್ದೆಸಲಿಚೆಲ್ವಿ ಕುಂತ್ಕಂಡು,‘ಅಯ್ನೋರಾ ಸವ್ವಿ ಹೆಂಗಿದಳುಅಂವ ಚೆಂಗುಲಿ ನೋಡಿನಾ..’‘ನೋಡು ಸುಮ್ಗ ಇದ್ಬುಡುಮಾತಾಡಿ ಮಾತಾಡಿಊರ್ಗ ಆರ ಯಾಕಾದೈ’‘ಆರ್ತಿಂಗ ಆಗದ ಮಗಿಗನಂಗ ಜೀವ ಬಡ್ಕತ್ತ ಅಯ್ನೋರಾ’‘ಜೀವ ಬಡ್ಕಂಡುದಾ..ಹೆತ್ಕರ್ಳು ಬಡ್ಕಳ್ದೆ ಇದ್ದಾ..’‘ಅಯ್ನೋರಾ ಒಗ್ಟಾಗಿ ಆಡ್ಬೇಡಿಕರ್ಳು ಕರ್ಳೇ..’‘ಆ ಕರ್ಳ ನಿ ಹೆಂಗ್ ನೋಡ್ಕಬೇಕು,ಕರ್ಳನ್ತ ಕರ್ಳು..ಅವ್ಳ್ ಬಗ್ಗ ಸೊಲ್ಲತ್ಬೇಡಅಂವ ಇಲ್ವ […]

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 41 & 42): ಎಂ. ಜವರಾಜ್

-೪೧- ಮೊಕ್ಕತ್ತಲ ಬೆನ್ನು ನಾ ಇಂಜದಿಂದ ಹಿಂಗೆ ಬೇವರ್ಸಿ ತರ ಆಗಿ ಜಾಗ ಬುಟ್ಟು ಕದ್ಲಿಲ್ಲ ಈ ಅಯ್ನೋರು ಯಾವ್ದೇಶುಕ್ಕೋದ್ರು ಅನ್ನದೆ ಗೊತ್ತಾಯ್ತಿಲ್ಲ ಈ ಕತ್ಲೊಳ್ಗ ಈ ದೊಡ್ಡವ್ವ ಮೆಲ್ ಮೆಲ್ಗ ತಡಕಾಡ್ತ ಬಾಗ್ಲ ತಳ್ಳಿ ‘ಕುಸೈ..’ ಅನ್ತ ಕೂಗ್ದ ನೀಲವ್ವೋರು ಬಂದ್ರು ಅನ್ಸುತ್ತ ಲಾಟೀನ್ ಬೆಳ್ಕು ಈಚ್ಗಂಟ ಕಾಣ್ತು. ‘ಕುಸೈ.. ನಿನ್ಗಂಡ ಬದ್ನಾ’ ‘ಇಲ್ಲ ಕಮ್ಮಾ..’ ‘ನಿಂಗೊತ್ತಾ… ಆ ಕಾಲ್ನೆಣ್ಣು ಸವ್ವಿ ಓಡಗಿದ್ದಂತ’ ಲಾಟೀನ್ ಬೆಳ್ಕು ಒಳಕ್ಕೇ ಹೋದಂಗಾಯ್ತು. ಸರೊತ್ತು. ಊರು ಗಕುಂ ಅನ್ತಿತ್ತು ನಾಯ್ಗಳು […]