ಬೋಳು ತಲೆಯ ಅಪ್ಪ ಮತ್ತೆರಡು ಪ್ರಸಂಗಗಳು: ಅಮರ್ ದೀಪ್ ಪಿ.ಎಸ್.
ಆ ಅಂಗಡಿ ತುಂಬಾ ಸಿನೆಮಾ ತಾರೆಯರ ಫೋಟೋಗಳು. ಬಗೆ ಬಗೆ ಸ್ಟೈಲ್ ನಲ್ಲಿ ನಿಂತ ಕಾರು, ಬೈಕು, ಕುದುರೆ ಹೀಗೆ ಒಂದೊಂದು ಸವಾರಿಯಲ್ಲಿ ನಿಂತ, ಓಡಿಸುವ ಹೀರೋಗಳು. ಇನ್ನು ಹಿರೋಯಿನ್ನುಗಳ ಫೋಟೋಗಳಿಗೆ ಲೆಕ್ಕ ಇಲ್ಲ. ಅಲ್ಲಲ್ಲಿ ಹರಡಿ ಚೆಲ್ಲಾಪಿಲ್ಲಿಯಾದ ದಿನಪತ್ರಿಕೆಗಳ ತುಂಬಾ ಸಹ ಬರೀ ಸಿನೆಮಾಗಳ ಪೋಸ್ಟರ್. ಕೆಲವೇ ಕೆಲವು ಪುಟಗಳು ಮಾತ್ರ ಪ್ರಾಪಂಚಿಕ ವಿದ್ಯಮಾನವುಳ್ಳದ್ದು ಆಗಿರುತ್ತಿದ್ದವು. ಸುತ್ತಲು ಕನ್ನಡಿಗಳ ಸಾಲು. ಒಂದು ಮೂಲೆಯಲ್ಲಿ ಮೊದಲೆಲ್ಲ ರೇಡಿಯೋ ಟೇಪ್ ರೆಕಾರ್ಡರ್ ಇರುತ್ತಿದ್ದವು, ಇತ್ತೀಚೆಗೆ ಟಿ. ವಿ. ಗಳು. … Read more