Facebook

Archive for 2013

ವ್ಯವಸಾಯ ಎಂದರೆ: ಚೇತನ್ ಹೊನ್ನವಿಲೆ

ಕುಂಟೆಯ ಮೇಲೆ ಕೂತು, ಎತ್ತಿನ ಬಾಲ ಮುರಿದು, ' ಹೋಯ್ ' ಎಂದು ಅಬ್ಬರಿಸುವಾಗ, ಕುಂಟೆಯ ಅಲುಗಿಗೆ ತಗಲುವ ಮಣ್ಣಿನ ಎಂಟೆಗಳನು ಒಡೆದು ಪುಡಿ ಮಾಡುತ್ತಾ ಓಟ ಕೀಳುವ..' ಎತ್ತುಗಳ ಸ್ಟೇರಿಂಗು ಹಿಡಿದರೆ… ಅದೊಂತರ ರೋಲರ್ ಕೋಸ್ಟರ್ ರೈಡಿನ ಅನುಭವ. ದೂರದ ಊರಿನಲ್ಲಿ ಆದ ಬಸ್ಸಿನ ಹಾರನ್ನು ಕೇಳಿ, ಊಟದ ನೆನಪಾಗಿ, ಬಾಳೆಎಲೆ-ಅಡಿಕೆಆಳೆ ಕುಯ್ದು, ಸಣ್ಣಗೆ ಹರಿಯುವ ಕಾಲುವೆಯ ಪಕ್ಕದಲ್ಲಿಯೇ ಕುಳಿತು, ಸಾರು ಚೆಲ್ಲಿರುವ ಡಬ್ಬಿಯನ್ನು ಉಗುರಿನ ಕೈಯಲ್ಲಿ ತೆಗೆದು, ಒಂದಕ್ಕೊಂದು ಅಂಟಿಕೊಂಡು ಚಪ್ಪಟೆಯಮ್ತಾಗಿರುವ ಮುದ್ದೆಯನ ಬಿಡಿಸಿ […]

ಶೀಗೀ ಹುಣ್ಣಿಮಿ ಮುಂದಾ | ಸೋಗಿನಾ ಚಂದ್ರಮ: ಸುಮನ್ ದೇಸಾಯಿ ಅಂಕಣ

             ನಮ್ಮ ಪಾರಂಪರಿಕ ಪಧ್ಧತಿಗೊಳು ಮರಿಯಾಗಿ ಹೋಗಲಿಕತ್ತ ಈ ದಿನಮಾನಗಳೊಳಗ ಎಲ್ಲೋ ಒಂದ ಕಡೆ ಮಿಣುಕ ಮಿಣುಕಾಗಿ ಕಾಣಸಿಗತಾವ ಅಂದ್ರ ಅದು ಹಳ್ಳಿಗಳೊಳಗ ಮಾತ್ರ. ನಮ್ಮ ಉತ್ತರ ಕರ್ನಾಟಕದ ಹಳ್ಳಿಗೊಳೊಳಗ ಇಂಥಾ ಭಾಳಷ್ಟು ಆಚರಣೆಗಳವ. ನೆರೆಹೊರೆಯವರು ಕೂಡಿ ಭಾಳ ಸಂತೋಷದಿಂದ ಆಚರಿಸ್ತಾರ. ವಿಶೇಷತಃ ಹೆಣ್ಣು ಮಕ್ಕಳು ಆಚರಿಸೊ ಪಧ್ಧತಿಗಳೆ ಭಾಳ ಇರತಾವ. ಶಹರದೊಳಗಾದ್ರ ಹೆಣ್ಣು ಮಕ್ಕಳಿಗೆ, ಓದು, ಕಲೆ, ನೌಕರಿ, ಮಹಿಳಾ ಮಂಡಳ, ಸಮಾಜಸೇವೆ, ರಾಜಕೀಯ ಅಂತೆಲ್ಲಾ ತಮ್ಮನ್ನ ತಾವು ತೊಡಗಿಸಿಕೊಂಡಿರತಾರ. ಇನ್ನ ಮನೊರಂಜನೆಗೆ ಅಂತ ಸಿನೇಮಾ, […]

ನಿಶಾಂತ್ ಫೋಟೋಗ್ರಾಫಿ

             

ದೀಪ..!!: ಸಚಿನ್ ಎಂ. ಆರ್.

ದೀಪ..!! ಕತ್ತಲೆಯ ಬಾಳಲ್ಲಿ ನೀನಾಗುವೆಯಾ ದೀಪ…? ಅರಸುತಿದೆ ಮನವು ಮುಗ್ಧತೆಯ ಪಾಪಾ.. ಹಳೆಯ ನೋವೆಲ್ಲವೂ ಘನಘೋರ ಶಾಪ.. ಬೇಡ ನನಗಾವುದೇ ಅನುಕಂಪದ ತಾಪ.. ದೀಪದ ಬುಡದಲ್ಲಿ ಕತ್ತಲೆ… ಕತ್ತಲೆಯ ಮೇಲೊಂದು ದೀಪ… ನನ್ನ ಬಾಳಿನ ಕತ್ತಲೆಗೆ ನೀನಾಗುವೆಯಾ ದೀಪ.. ನಂದದಾ ದೀಪ.. ಹುಡುಕುತಿದೆ ಮನವು ಬೆಳಕು ಕರೆದ ಎಡೆಗೆ.. ಕಿಡಿಗೇಡಿ ಬುದ್ಧಿಗೆ, ನನಬಾಳು ಒಡೆದ ಗಡಿಗೆ… ದುಡುಕಿದ ಮನಕೆ ಬೇಕೊಂದು ಭಾವ.. ಮಡಿದ ಮನಸಿಗೆ ಕೊಡುವೆಯಾ ಜೀವ…!! ಹಾಳಾದ ಮನಸು ಈ ಲೆವೆಲ್‌ಗೆ ಕವನ ಗೀಚ್ಕೊಂಡು, ಬಡಬಡಾಯಿಸಿಕೊಂಡು […]