Facebook

Archive for 2014

ಸಾಮಾನ್ಯ ಜ್ಞಾನ (ವಾರ 19): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು:  ೧.    ೨೦೧೪ ರಲ್ಲಿ ನಡೆಯುವ ಭಾರತದ ಸಾರ್ವತ್ರಿಕ ಚುನಾವಣೆ ಎಷ್ಟನೆಯ ಸಾರ್ವತ್ರಿಕ ಚುನಾವಣೆಯಾಗಿದೆ ? ೨.    ಬಿಹಾರದ ಯಾವ ನದಿಯನ್ನು ಕಣ್ಣೀರಿನ ನದಿ ಎಂದು ಕರೆಯುತ್ತಾರೆ? ೩.    ಭಾರತೀಯ ಜೇನು ಸಂಶೋಧನಾ ಸಂಸ್ಥೆ ಎಲ್ಲಿದೆ? ೪.    ೨೦೧೪ರಲ್ಲಿ ನಡೆದ ಏಷ್ಯಾ ಕಫ್ ಕ್ರಿಕೆಟ್ ಪಂದ್ಯಾವಳಿಯ ಆತಿಥ್ಯ ವಹಿಸಿದ ದೇಶ ಯಾವುದು? ೫.    ಜನವರಿ ೩೦ ೨೦೧೩ ರಂದು ಗುಜಾರಾತ್ ಕೆನ್ಸವಿಲ್ ಜಾಲೆಂಜ್ ಗಾಲ್ಫ್ ಟೂರ್ನಿಯ ರಾಯಭಾರಿಯಾದ ಕ್ರಿಕೆಟಿಗ ಯಾರು? ೬.    ಓಡಿಸಾ ರಾಜ್ಯದ ಆಡಳಿತ ಭಾಷೆ […]

ಕೋತಿಗಳು ಸಾರ್ ಕೋತಿಗಳು: ಎಂ. ಎಸ್. ನಾರಾಯಣ.

ಕೆಲವು ನಿಜಕ್ಕೂ ಅದ್ಭುತವಾದ ದೃಷ್ಟಾಂತಗಳಿವೆ. ಬಹುಶಃ ಇವು ಪೀಳಿಗೆಯಿಂದ ಪೀಳಿಗೆಗೆ ಮೌಖಿಕವಾಗಿ ಹಸ್ತಾಂತರಗೊಂಡಿರಬಹುದೆಂದು ಭಾವಿಸುತ್ತೇನೆ. ಮನುಕುಲದ ಒಟ್ಟಾರೆ ವಿವೇಕವನ್ನು ಒಳಗೊಂಡಿರುವ ಈ ದೃಷ್ಟಾಂತಗಳಿಗೆ ಜನರನ್ನು ಸ್ಫೂರ್ತಿಸಿಂಚನದಲ್ಲಿ ತೋಯಿಸಿ ಧನಾತ್ಮಕವಾಗಿ ಪ್ರಚೋದಿಸುವ ಅಗಾಧವಾದ ಶಕ್ತಿಯಿರುವುದು ಸುಳ್ಳಲ್ಲ. ಈ ಅಂಕಣದ ಮೂಲಕ ಅಂತಹ ಒಂದೆರಡು ದೃಷ್ಟಾಂತಗಳನ್ನು ಕನ್ನಡದ ಓದುಗರೊಂದಿಗೆ ಹಂಚಿಕೊಳ್ಳಲು ಸಂತಸವಾಗಿದೆ. ಇಲ್ಲಿ ಚರ್ಚಿಸಲಾಗಿರುವ ಪರಿಕಲ್ಪನೆಗಳು ವಿಶೇಷವಾಗಿ ನಮ್ಮ ಯುವ ಜನತೆಗೆ, ತಮ್ಮ ವೃತ್ತಿಜೀವನದ ಬಗ್ಗೆ ನಿರ್ಣಯಗಳನ್ನು ಕೈಗೊಳ್ಳಲು ಮಾರ್ಗದರ್ಶನ ಮಾಡುವ ದಾರಿದೀಪವಾಗಬಹುದು. ಭಾರತದಲ್ಲಿ ಕೋತಿಗಳನ್ನು ಹಿಡಿಯುವ ಸ್ವಾರಸ್ಯಕರವಾದ ಪ್ರಾಚೀನ […]