Facebook

Archive for 2014

ಗಂಡ ಒಬ್ಬ ಸೆನ್ಸಿಟಿವ್ ಗೆಳೆಯನಂತೆ ಯಾಕಿರೋಲ್ಲ/ಯಾಕಾಗೋಲ್ಲ?: ಸುಮನ್ ದೇಸಾಯಿ

ಕಪ್ಪುಗಟ್ಟಿರುವ ಆಕಾಶ, ಹೆಪ್ಪುಗಟ್ಟಿರುವ ವಿಷಾದವನ್ನು ಹೆಚ್ಚಿಸುವ ಬಣ್ಣ. ಟೆರೇಸ್ ಮೇಲೆ ಒಬ್ಬಳೇ ಕುಳಿತಿದ್ದೇನೆ. ಮಾತನಾಡುವಾಸೆ. ಅವನು ಜತೆಗಿಲ್ಲ. ಮತ್ತದೇ ಬೇಸರ. ಅದೇ ಸಂಜೆ, ಅದೇ ಏಕಾಂತ. ಅದೇನೋ ಗೊತ್ತಿಲ್ಲ, ಸಂಜೆಗೂ ಬೇಸರಕ್ಕೂ ಎಲ್ಲಿಲ್ಲದ ನಂಟು. ಸಂಜೆಯಾಗುತ್ತಿದ್ದಂತೆ ಮನಸ್ಸು ಮಾತನಾಡಲು ಹಾತೊರೆಯುತ್ತದೆ. ಮನಸ್ಸಿನ ಮಾತು ಕೇಳಿಸಿಕೊಳ್ಳುವವರಿಗಾಗಿ ಹುಡುಕಾಡುತ್ತದೆ. ಮೊಬೈಲ್ನಲ್ಲಿರೋ ಕಾಂಟ್ಯಾಕ್ಟ್ ನಂಬರುಗಳನ್ನೆಲ್ಲಾ ತಡಕಾಡುತ್ತೇನೆ. ಒಬ್ಬರೂ ಸಿಗಲೊಲ್ಲರು. ಹಾಗೆ ಸಿಕ್ಕಿದವರೆಲ್ಲರ ಜತೆ, ಇದ್ದಬದ್ದವರ ಜತೆ ಮನಸ್ಸನ್ನ ಬಿಚ್ಚಿಡಲಾಗುತ್ತದಾ, ಹಂಚಿಕೊಂಡು ಹಗುರಾಗಬಹುದಾ? ಇಲ್ಲವೇ ಇಲ್ಲ. ಅದಕ್ಕೂ ಒಂದು ವಿಶ್ವಾಸಾರ್ಹತೆ ಬೇಕು. ಸ್ನೇಹದ […]

ಸಾಮಾನ್ಯ ಜ್ಞಾನ (ವಾರ 29): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಜ್ಞಾನಪೀಠ ಪ್ರಶಸ್ತಿ ಪಡೆದ ವಿ.ಕೃ.ಗೋಕಾಕರ ಕಾವ್ಯ ಯಾವುದು ? ೨.    ಕರ್ನಾಟಕ ವಿದ್ಯುತ್ ಕಾರ್ಖಾನೆ (ಕವಿಕಾ) ಸ್ಥಾಪನೆಯಾದ ವರ್ಷ ಯಾವುದು ? ೩.    ಅನಂತ ಪದ್ಮನಾಭ ದೇವಾಲಯ ಯಾವ ರಾಜ್ಯದಲ್ಲಿದೆ ? ೪.    ಅಖಿಲ ಭಾರತ ವಾಖ್‌ಶ್ರವಣ ಸಂಸ್ಥೆ ಕರ್ನಾಟಕದಲ್ಲಿ ಎಲ್ಲಿದೆ ? ೫.    ಇತಿಹಾಸದ ಪಿತಾಮಹ ಯಾರು ? ೬.    ವಯಸ್ಕ ಮಾನವನ ಮೆದುಳು ಸುಮಾರು ಎಷ್ಟು ತೂಕವಾಗಿರುತ್ತದೆ ? ೭.    ಭಾರತ ದೇಶಿಯವಾಗಿ ನಿರ್ಮಿಸಿದ ಅತಿ ಉದ್ದನೆಯ ನೌಕೆ ಯಾವುದು ? […]