Facebook

Archive for 2014

ಸಾಮಾನ್ಯ ಜ್ಞಾನ (ವಾರ 10): ಮಹಾಂತೇಶ್ ಯರಗಟ್ಟಿ

೧.    ಇಸ್ರೋದ ಅಧ್ಯಕ್ಷರಾದ ಮೊದಲ ಕನ್ನಡಿಗ ಯಾರು? ೨.    ಸಿಖ್ಖರ ಪವಿತ್ರ ಗ್ರಂಥ ಯಾವುದು? ೩.    ಮತದಾನದ ವಯಸ್ಸನ್ನು ೨೧ ವರ್ಷದಿಂದ ೧೮ ವರ್ಷಕ್ಕೆ ಯಾವ ವರ್ಷದಲ್ಲಿ ಇಳಿಸಲಾಯಿತು? ೪.    ಮರಾಠಾ ಒಕ್ಕೂಟಕದ ಸ್ಥಾಪಕ ಯಾರು? ೫.    ವಿಶ್ವವನ್ನು ಸುತ್ತಿ ಬಂದ ಭಾರತೀಯ ನೌಕೆಯ ಹೆಸರೇನು? ೬.    ಗ್ರಾಮ್ ಸ್ವರಾಜ್ ಎಂಬ ವಿಚಾರವನ್ನು ಪ್ರತಿಪಾದಿಸಿದವರು ಯಾರು? ೭.    ಮದರ್ ತೆರೆಸ್ ಮಹಿಳಾ ವಿಶ್ವವಿದ್ಯಾಲಯ ಎಲ್ಲಿದೆ? ೮.    ’ಪೆನಾಲ್ಟಿ ಕಾರ್ನರ್’ ಯಾವ ಕ್ರೀಡೆಗೆ ಸಂಬಂಧಿಸಿದ್ದು? ೯.    ಪೋಲಿಯೋ ಕಾಯಿಲೆಯನ್ನು […]

ಜೇನು-ಸವಿಜೇನು: ಅಖಿಲೇಶ್ ಚಿಪ್ಪಳಿ ಅಂಕಣ

ಹಿರಿಯ ಪರ್ತಕರ್ತ ಸ್ನೇಹಿತರಾದ ಅ.ರಾ.ಶ್ರೀನಿವಾಸ್ ಫೋನ್ ಮಾಡಿದ್ದರು. ಸಮಸ್ಯೆಯೆಂದರೆ ಅವರ ಪುಟ್ಟ ತೋಟದಲ್ಲಿರುವ ಹೈಬ್ರೀಡ್ ನೆಲ್ಲಿ ಮರದಲ್ಲಿ ಹೂವಿದ್ದರೂ ಕಾಯಿಗಟ್ಟುತ್ತಿರಲಿಲ್ಲ. ಜೇನಿನ ಅಭಾವವೇ ಈ ಸಮಸ್ಯೆಗೆ ಕಾರಣವೆಂದು ಮನಗಂಡು, ತಮ್ಮಲ್ಲಿರುವ ಹಳೇ ಜೇನುಪೆಟ್ಟಿಗೆಯಲ್ಲಿ ಜೇನು ಸಾಕಬೇಕೆಂಬ ತೀರ್ಮಾನ ಮಾಡಿದ್ದರು. ಅದಕ್ಕಾಗಿ ಜೇನು ತುಂಬಿ ಕೊಡಲು ಸಾಧ್ಯವೆ? ಎಂದು ಕೇಳಿದರು. ವಿನೋಬ ನಗರದಲ್ಲಿ ದೊಡ್ಡದೊಂದು ದೂರವಾಣಿ ಕೇಬಲ್ ಸುತ್ತಿಡುವ ಪ್ಲೈವುಡ್‌ನಿಂದ ತಯಾರಿಸಿದ ಉರುಟಾದ ಗಾಲಿಯೊಂದಿತ್ತು. ಅದರ ಮಧ್ಯಭಾಗದಲ್ಲಿ ೬ ಇಂಚು ಅಗಲದ ದುಂಡನೆಯ ರಂಧ್ರ. ಒಮ್ಮೆ ಅತ್ತ ಗಮನ […]

ಹುಟ್ಟು ದರಿದ್ರವಾಗಿದ್ದರೆ ಏನು? ಸಾವು ಚರಿತ್ರೆ ಆಗಿರಬೇಕು: ಸಂತೋಷ್ ಗುರುರಾಜ್

          ಮೊನ್ನೆ ನನ್ನ ಫೇಸ್ ಬುಕ್ ಅಕೌಂಟ್ ನ ಗೋಡೆಯ ಮೇಲೆ ಒಂದು ಸ್ಟೇಟಸ್ ಬಂದಿತ್ತು ,ಆ ಸ್ಟೇಟಸ್ ನೋಡಿ ನನಗೂ ತಕ್ಷಣ ಮನಸ್ಸಿಗೆ ಒಂದು ತರಹದ ಕುತೂಹಲ ಉಂಟಾಯಿತು . ಮತ್ತೆ ಬೇರೆ ಯಾವುದೇ ಸ್ಟೇಟಸ್ ಸಹ ಅಷ್ಟೊಂದು ಮನಸ್ಸಿಗೆ ಹಿಡಿಸಿದ್ದಿಲ್ಲ.ಮತ್ತು ಆ ಸ್ಟೇಟಸ್ ನೋಡಿದಾಗಿನಿಂದ ನಾನು ಅದನ್ನು ಅನುಸರಿಸಬೇಕು ಎಂದು ಅನಿಸತೊಡಗಿತು ಆ ಸ್ಟೇಟಸ್ ಹೀಗಿದೆ ನೋಡಿ  "ಹುಟ್ಟು ದರಿದ್ರವಾಗಿದ್ದರೆ ಏನು? ಸಾವು ಚರಿತ್ರೆ ಆಗಿರಬೇಕು" ಇದರಲ್ಲಿ ಬಹಳಷ್ಟು […]

ಕಾರ್ಟೂನ್ ಕಾರ್ನರ್

‘ಅಕ್ಷಯ’ ಬೆಳ್ಳಿಹಬ್ಬ ಸಾಹಿತ್ಯ ಸ್ಪರ್ಧೆಯ ವ್ಯಂಗ್ಯಚಿತ್ರ ವಿಭಾಗದಲ್ಲಿ ಸಿದ್ದಾಪುರದ ರಂಗನಾಥ ವಿ.ಶೇಟ್‌ರವರ ‘ಅಡುಗೆ ಅನಿಲ ಮಹತ್ವ’ ಚಿತ್ರಕ್ಕೆ ಪ್ರಥಮ ಬಹುಮಾನ ಲಭಿಸಿದೆ. ಪಂಜುವಿಗಾಗಿ ನಿರಂತರವಾಗಿ ತಮ್ಮ ವ್ಯಂಗ್ಯಚಿತ್ರಗಳನ್ನು ಕಳುಹಿಸಿಕೊಡುವ ರಂಗನಾಥರವರಿಗೆ ಪಂಜು ಬಳಗ ಅಭಿನಂದನೆಗಳನ್ನು ಸಲ್ಲಿಸುತ್ತದೆ.  ******