Facebook

Archive for 2014

ಸೂರ್ಯಾಸ್ತವನರಸುತ್ತ: ಪ್ರಶಸ್ತಿ ಪಿ.ಸಾಗರ

ಅಣಾ..ಣ  ಒಂದ್ನಿಮ್ಷ ನಿಲ್ಸಿ ಗಾಡಿನ ಅಂದ ಶ್ಯಾಂ. ಏನಾಯ್ತಪ ಅಂತ ಡ್ರೈವರ್ ಗಾಡಿ ನಿಲ್ಲಿಸ್ತಿದ್ದ ಹಾಗೆನೇ ಬಾಗಿಲು ತೆಗೆದು ಹೊರಗೋಡಿದ ಶ್ಯಾಂ. ಏನಾಯ್ತಪ ಅಂತ ಹಿಂದಿರೋರೆಲ್ಲಾ ನೋಡ್ತಾ ಇದ್ರೆ ಶ್ಯಾಂ ತನ್ನ ಕ್ಯಾಮೆರಾ ತೆಗೆದು ಸೂರ್ಯಾಸ್ತದ ಫೋಟೋ ತೆಗಿತಾ ಇದ್ದ. ಸೂರ್ಯ ಕಿತ್ತಳೆಯಂತೆ ಕೆಂಪಗಾಗಿ ಇನ್ನೇನು ಬೆಟ್ಟಗಳ ನಡುವೆ ಮುಳುಗಿ ಹೋಗುತ್ತಿದ್ದ. ಜಸ್ಟ್ ಮಿಸ್ಸಾಗಿಬಿಡುತ್ತಿದ್ದ ದೃಶ್ಯವನ್ನು ಸೆರೆಹಿಡಿದದ್ದರ ಖುಷಿಯಲ್ಲಿ ಶ್ಯಾಂ ಇದ್ರೆ ಏನಪ್ಪಾ ಯಾವತ್ತೂ ಜೀವಮಾನದಲ್ಲಿ ಸೂರ್ಯನನ್ನೇ ನೋಡದವ್ನ ತರ ಮಾಡ್ತಾನೆ ಇವ್ನು ಅಂತ ಗಾಡಿ ನಿಲ್ಸಿದ್ದರ […]

ನೈಟೀ ಪುರಾಣ: ಕ್ರಾಕ್ ಬಾಯ್

          ಹಿಂಗೇ ಮೊನ್ನೆ ಮಾಡಕ್ ಕ್ಯಾಮೆ ಇಲ್ದೆ ಭಟ್ರಂಗಡಿ ಕಟ್ಟೆ ಮೇಲ್ ಕುಂತ್ಕಂಡ್ ಓತ್ಲಾ ವಡೀತಿದ್ದೆ, ನನ್ನಂಗೆ ಮಾಡಕ್ ಕ್ಯಾಮೆ ಇಲ್ದಿರೋ ಐಕ್ಳೆಲ್ಲಾ, ಅಣ್ ತಮ್ಮಂದ್ರೆಲ್ಲಾ ನನ್ ಜೊತೆ ಸೇರ್ಕಂಡಿದ್ರು, ಅದೂ, ಇದೂ, ಆಳೂ, ಮೂಳೂ, ಮಣ್ಣೂ, ಮಸಿ, ಹಿಂಗೇ ಮಾತಾಡ್ಕಂಡ್ ಕುಂತಿದ್ವಿ, ಅಸ್ಟೊತ್ತಿಗೆ ಮೂಲೆ ಮನೆ ಆಂಟಿ ಕೊತ್ಮೆರಿ ಸಪ್ ತಗಳಕ್ಕೆ ಭಟ್ರಂಗ್ಡಿಗೆ ಬಂದ್ರು, ಅವ್ರ್ ಬಂದ್ ತಗಂಡ್ ವೋಗಿದ್ರಲ್ ಏನೂ ಇಸೇಸ ಇರ್ಲಿಲ್ಲಾ ಆದ್ರೆ ಅವ್ರು ನೈಟೀ ಹಾಕಂಡ್ […]

ಸತ್ತವರ ಬಾಯಾಗ ಮಣ್ಣು-ಇದ್ದವರ ಬಾಯಾಗ ಹೋಳಿಗಿ-ತುಪ್ಪಾ: ಸುಮನ್ ದೇಸಾಯಿ

ಈಗ ಸ್ವಲ್ಪ ದಿವಸದ್ದ ಹಿಂದ ಒಂದರಮ್ಯಾಲೊಂದ ಗಣ್ಯರ ನಿಧನದ ಸುದ್ದಿ ಕೇಳಿದ್ವಿ. ಒಂದ ಘಳಿಗಿ ಹಿಂಗಾಗಬಾರದಿತ್ತು ಅನಿಸಿದ್ರು, ರಜಾ ಸಿಕ್ತಲ್ಲಾ ಅಂತ ಖುಷಿ ಆದವರ ಹೆಚ್ಚು. ಎಲ್ಲಾರು ಸೂಟಿ ಸಿಕ್ಕಿದ್ದಕ್ಕ ಒಂದ ನಮುನಿ ಖುಷಿಯ ಮುಗುಳ್ನಗಿ ಮುಖದಮ್ಯಾಲೆ  ತಂದಕೊಂಡು “ ಅಯ್ಯ ಪಾಪ ಹಿಂಗಾಗಬಾರದಿತ್ತ ” ಅಂತ ಅಂದವರ ಭಾಳ ಮಂದಿ. ಜಗತ್ತು ಎಷ್ಟ ವಿಚಿತ್ರ ಅಲ್ಲಾ? ನಮ್ಮ ಉತ್ತರ ಕರ್ನಾಟಕದ್ದ ಕಡೆ ಒಂದು ಆಡು ಮಾತದ ಎನಂದ್ರ “ ಸತ್ತವರ ಬಾಯಾಗ ಅಷ್ಟ ಮಣ್ಣು, ಉಳಿದವರಿಗೆ […]