Facebook

Archive for 2014

ಅವನ ಪ್ರೀತಿಯಲ್ಲಿ ಅವಳ ಚಿತ್ರವಿದೆ: ಪದ್ಮಾ ಭಟ್, ಇಡಗುಂದಿ

                       ಅವನು ಅವಳಿಗಾಗಿ ಕಾಯುತ್ತ ಕುಳಿತಿದ್ದನು.. ಜೋರಾಗಿ ಮಳೆ ಬರಲು ಶುರುವಾದಾಗಲೇ ಅವನ ಕನಸುಗಳೂ ಮಳೆಯಲ್ಲಿ ತೋಯುತ್ತಿದ್ದವು.. ಇನ್ನೂ ಆ ಹುಡುಗಿ ಬಂದಿಲ್ವಲ್ಲಾ.. ಎನ್ನುತ್ತ ದಾರಿ ನೋಡುತ್ತಿದ್ದವನಿಗೆ ದೂರದಿಂದಲೇ ಅವಳ ಬರುವಿಕೆ ಕಾಣಲು ಪ್ರಾರಂಭವಾಯಿತು.. ಯಾಕೆ ಇಷ್ಟು ಹೊತ್ತು ಕಾದೆ ಅವಳಿಗೆ ಎನ್ನುವುದಕ್ಕಿಂತ, ಅವಳ ಬರುವಿಕೆಯಲ್ಲಿನ ಕಾಯುವಿಕೆಯಲ್ಲಿಯೂ ಅವನು ಖುಷಿಪಡುತ್ತಿದ್ದ.. ಜೀವನವೆಂದರೆ ನಮ್ಮ ಸಂತೋಷಕ್ಕಾಗಿ ಮಾತ್ರ ಬದುಕುವುದಲ್ಲ.. ನಮ್ಮಿಂದ ಸಂತೋಷವಾಗುವವರಿಗಾಗಿ ಬದುಕುವುದು.. ಎಂದು […]

ಸಾಮಾನ್ಯ ಜ್ಞಾನ (ವಾರ 48): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಮೈಸೂರು ಸಂಸ್ಥಾನದ ಮೊದಲ ದಿವಾನರು ಯಾರಾಗಿದ್ದರು? ೨.    ಬಾಳೆ ಹಣ್ಣಿನಲ್ಲಿರುವ ಜೀವಸತ್ವ ಯಾವುದು? ೩.    ೧೯೭೮ರಲ್ಲಿ ಹಿಂದಿ ಲೇಖಕ ಎಸ್.ಎಚ್.ವಾತ್ಸಾಯನ್ ಅವರ ಯಾವ ಕೃತಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿದೆ? ೪.    ವಾಣಿ ಇದು ಯಾರ ಕಾವ್ಯನಾಮ? ೫.    ವಾರ್ ಮೆಮೋರಿಯಲ್ ಮ್ಯುಸಿಯಂ ಎಲ್ಲಿದೆ? ೬.    ಶಾಂತಿದೂತ ಎಂದು ಬಿರುದು ಹೊಂದಿದ ಭಾರತದ ವ್ಯಕ್ತಿ ಯಾರು? ೭.    ರಷ್ಯಾದ ರಾಷ್ಟ್ರೀಯ ಕ್ರೀಡೆ ಯಾವುದು? ೮.    ಸೌರವ್ಯೂಹದಲ್ಲಿರುವ ಯಾವ ಗ್ರಹವು ತನ್ನ ಕಕ್ಷೆಯಲ್ಲಿ ಅತಿ ವೇಗವಾಗಿ ತಿರುಗುತ್ತದೆ? […]