Facebook

Archive for 2014

ಮಕ್ಕಳ ದಿನದ ಮಹತ್ವ: ಹೊರಾ.ಪರಮೇಶ್ ಹೊಡೇನೂರು

    ಅಪ್ಪ ತನ್ನ ಅಂಗಿ ಜೇಬಿನಲ್ಲಿ ಸದಾ ಎರಡು ಪೆನ್ನುಗಳನ್ನು ಇಟ್ಟುಕೊಳ್ಳುತ್ತಿದ್ದ ಶಿಸ್ತುಬದ್ಧ ಜೀವನದ ವಕೀಲರು. ಮಗನಿಗೆ ಮಾತ್ರ ಆ ಎರಡು ಪೆನ್ನುಗಳ ಅಗತ್ಯವೇನು ಎಂಬ ತರ್ಕ. ಒಮ್ಮೆ ಅಪ್ಪನಿಗೆ ಹೇಳದೆ ಆ ಎರಡು ಪೆನ್ನುಗಳಲ್ಲಿ ಒಂದನ್ನು ಮಗ ಎಗರಿಸಿಬಿಟ್ಟ ಇದನ್ನು ಗಮನಿಸಿದ ಅಪ್ಪ ಹೆಂಡತಿ ಮಗನನ್ನು ಗದರಿಸಿ ಕೇಳಿದಾಗ ಮಗನು ತಾನು ತೆಗೆದುಕೊಂಡಿದುದಾಗಿ ಹೇಳಿದನು. ಇದನ್ನು ಕೇಳಿದ ಅಪ್ಪನು ಹೇಳದೇ ಕೇಳದೇ ಪೆನ್ನು ತೆಗದುಕೊಂಡಿದ್ದು ತಪ್ಪೆಂದು ತಿಳಿಸಿ ಬೈಯ್ದು ಬುದ್ಧಿ ಹೇಳಿದರು. ಈ ಪ್ರಸಂಗದಿಂದಲೇ […]

ನಿಮ್ಮ ಗಮನಕ್ಕೆ

ಬ್ಲೂ ವೇವ್ಸ್ : ನಿಕ್ಷೇಪ- 2014 : ಯುವ ಬರಹಗಾರರಿಂದ ಕನ್ನಡ ಬರಹಗಳಿಗೆ ಆಹ್ವಾನ ಕನ್ನಡ ಯುವ ಬರಹಗಾರರ ಸಾಮಾಜಿಕ ಜಾಲತಾಣದ ಸಾಹಿತ್ಯ ವೇದಿಕೆ ಬ್ಲೂ ವೇವ್ಸ್ (ನೀಲಿ ಅಲೆಗಳು) ಫೇಸ್ಬುಕ್ ಪೇಜ್ ಬಳಗದ ವತಿಯಿಂದ ಕನ್ನಡದ ಯುವ ಬರಹಗಾರರನ್ನು ಗುರುತಿಸುವ ಮತ್ತು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಿಕ್ಷೇಪ – 2014 (ನವ ಚಿಂತನೆಗಳ ಅಗೆತ) ಎಂಬ ಸ್ಪರ್ಧೆಯಡಿ ಏಳು ಪ್ರಸಕ್ತ ವಿದ್ಯಮಾನಗಳ ಕುರಿತು ಲೇಖನಗಳನ್ನು ಆಹ್ವಾನಿಸಲಾಗಿದೆ. ಪ್ರಜ್ಞಾವಂತ ಸೃಜನಶೀಲ ಯುವ ಬರಹಗಾರರು ಇದರಲ್ಲಿ ಪಾಲ್ಗೊಳ್ಳಬಹುದು.  ವಿಷಯಗಳು ಇಂತಿವೆ. […]