Facebook

Archive for 2014

ನೆಮ್ಮದಿಯೆಂಬುದೊಂದು ಭಾವ..: ಪದ್ಮಾ ಭಟ್

ಮಧ್ಯಾಹ್ನದ ಬಿಸಿಲಿನಲ್ಲಿ , ಛತ್ರಿ ಹಿಡಿದು ಒಂದಷ್ಟು ದೂರ ಸಾಗಿದ್ದೆ. ರಸ್ತೆ ಬದಿಯಲ್ಲಿ ಟೆಂಟು ಹಾಕಿಕೊಂಡು , ಅರ್ಧ ಹರಿದ ಬಟ್ಟೆಯಲ್ಲಿದ್ದ ಹೆಂಗಸೊಬ್ಬಳು ರೊಟ್ಟಿ ಸುಡುತ್ತಿದ್ದರೆ,  ಪಕ್ಕದಲ್ಲಿಯೇ ಇದ್ದ ಮರಳು ರಾಶಿಯಲ್ಲಿ ಅವಳ ಇಬ್ಬರು ಮಕ್ಕಳು ಆಟವಾಡುತ್ತಿದ್ದರು.. ಆ ನಗುವು ಬಡತನವನ್ನೆಲ್ಲಾ ಮರೆಮಾಚಿತ್ತು. ಖುಷಿಯಿಂದಿರಲು ದುಡ್ಡು  ಬೇಕೆಂಬುದಿಲ್ಲ ಎಂಬುದನ್ನು ಮತ್ತೆ ಮತ್ತೆ ಹೇಳುವಂತಿತ್ತು.. ಸ್ವಲ್ಪ ಹೊತ್ತು ಅಲ್ಲಿಯೇ  ನಿಂತು ನೋಡುತ್ತಿದ್ದವಳಿಗೆ ಎಲ್ಲಾ ಇದ್ದೂ ಖುಷಿಯಿಂದಿರಲು ಸಾಧ್ಯವಿಲ್ಲ.. ಏನೂ ಇಲ್ಲದೇ ಇರುವ ಇವರು ಅದೆಷ್ಟು ನಗುತ್ತಿದ್ದಾರಲ್ಲ ಎಂದೆನಿಸಿದ್ದು ಸುಳ್ಳಲ್ಲ.  […]

ಸಾಮಾನ್ಯ ಜ್ಞಾನ (ವಾರ 55): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ದ.ರಾ.ಬೇಂದ್ರೆಯವರಿಗೆ ಜ್ಞಾನಪೀಠ ಪ್ರಶಸ್ತಿ ತಂದು ಕೊಟ್ಟ ಕೃತಿ ಯಾವುದು? ೨.    ನ್ಯಾಕೋ (NACO)ನ ವಿಸ್ತೃತ ರೂಪವೇನು? ೩.    ಚಲಿಸುತ್ತಿರುವ ವಾಹನಗಳ ವೇಗವನ್ನು ಕಂಡು ಹಿಡಿಯಲು ಬಳಸುವ ಸಾಧನ ಯಾವುದು? ೪.    ಧರ್ಮೇಶ್ವರಾ ಇದು ಯಾರ ಅಂಕಿತನಾಮವಾಗಿದೆ? ೫.    ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ಅಧ್ಯಕ್ಷರಾದ ಮೊದಲ ಕನ್ನಡಿಗ ಯಾರು? ೬.    ಬರ್ಲಾಂಗ ಇದು ಯಾವ ರಾಜ್ಯದ ನೃತ್ಯ ಶೈಲಿಯಾಗಿದೆ? ೭.    ಧನುರ್ವಾಯು ರೋಗ ಬರಲು ಕಾರಣವಾಗುವ ಬ್ಯಾಕ್ಟೀರಿಯಾ ಯಾವುದು? ೮.    ಭಾರತದ ರಾಷ್ಟ್ರಪತಿ […]