Facebook

Archive for 2014

ಗೊತ್ತಿಲ್ಲದ ನಿನ್ನ ಬಗೆಗೊಂದಿಷ್ಟು: ಪದ್ಮಾ ಭಟ್

ನಿನ್ನ ಬಗ್ಗೆ ಏನಾದರೂ ಬರೀಲೇಬೇಕು.. ಬರೀತಾನೇ ಇರ್ತೀನಿ. ತುಂಬಾತುಂಬಾ ಯೋಚಿಸ್ತೀನಿ.. ಸ್ನೇಹಿತೆಯರ ಗುಂಪಿನಲ್ಲಿ ಕನಸನ್ನು ಹಂಚಿಕೊಂಡು ಒಮ್ಮೆಲೇ ತಲೆಯನ್ನು ಕೆಳಗೆ ಮಾಡಿ ಮುಖ ಕೆಂಪಗೆ ಮಾಡಿಕೊಳ್ಳುತ್ತೀನಿ.. ಪ್ರೀತಿ ಪ್ರೇಮಗಳ ಬಗ್ಗೆ ಚಿಕ್ಕ ಚಿಕ್ಕ ಕವನಗಳನ್ನು ಬರೆದಾಗ ಎಷ್ಟೋ ಜನರು ಕೇಳಿದ್ದುಂಟು..ನಿಂಗೆ ಲವರ್ ಇಲ್ವಾ? ಅಂತ. .ಇಲ್ಲಾ ಎಂದು ನಿಜವನ್ನೇ ಹೇಳಿದ್ದೇನೆ.. ನೀನು ಯಾರೆಂದೇ ಗೊತ್ತಿಲ್ಲ ನೋಡು ನಂಗೆ..ಎಲ್ಲಿದ್ದೀಯೋ, ಹೇಗಿದ್ದೀಯೋ ಏನ್ ಮಾಡಾ ಇದ್ದೀಯೋ..ಒಂದೂ ಗೊತ್ತಿಲ್ಲ ನಿ॒ನ್ನ ಬಗ್ಗೆ ಸಾಸಿವೆಯಷ್ಟೂ ಗೊತ್ತಿಲ್ಲ ಮುಂದೆ ನೀನೆಂದೋ  ಬರುವೆಯಲ್ಲ..ನಿನ್ನ ಜೊತೆಗೆ ಬದುಕನ್ನು […]

ಸಾಮಾನ್ಯ ಜ್ಞಾನ (ವಾರ 57): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಇತ್ತೀಚಿಗೆ ಕರ್ನಾಟಕ ರಾಜ್ಯ ಲೇಖಕಿಯರ ಸಂಘಕ್ಕೆ ಅಧ್ಯಕ್ಷೆಯಾಗಿ ಆಯ್ಕೆಯಾದವರು ಯಾರು? ೨.    ಇತ್ತೀಚಿಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಶರಣಾದ ನಕ್ಸಲ್ ನಾಯಕರು ಯಾರು? ೩.    ವಿಧಿವಿಧಾನ ವೇದವೆಂದು ಯಾವ ವೇದವನ್ನು ಕರೆಯಲಾಗಿದೆ? ೪.    ಜಗತ್ತಿನ ಅತಿದೊಡ್ಡ ವಿಷ್ಣುದೇವಾಲಯ ಯಾವ ದೇಶದಲ್ಲಿದೆ? ೫.    ಜಲಾಂತರ್ಗಾಮಿ ಯೊಳಗಿನಿಂದ ಸಮುದ್ರ ಮೇಲ್ಮೈಯಲ್ಲಿರುವ ವಸ್ತುಗಳನ್ನು ನೋಡಲು ಬಳಸುವ ಉಪಕರಣ ಯಾವುದು? ೬.    ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾನಿಲಯ  ಕರ್ನಾಟಕದ ಯಾವ ಜಿಲ್ಲೆಯಲ್ಲಿದೆ? ೭.    ಗೇಟ್ (gate) ನ ವಿಸ್ತೃತ ರೂಪವೇನು? ೮.   […]

ನಿಮ್ಮ ಗಮನಕ್ಕೆ

ಪ್ರಕಟಣೆ 1 ಜ್ಞಾನಡಮರು ಪ್ರಕಾಶನವು ದ್ವಿತೀಯ  ವರ್ಷ ಪೂರೈಸಿದ ಸವಿನೆನಪಿಗಾಗಿ ಸಹಕಾರ ತತ್ವದಡಿಯಲ್ಲಿ ರಾಜ್ಯಮಟ್ಟದ ಚೌಪದಿಗಳ ಅಪೂರ್ವ ಸಂಕಲನ ಹೊರತರಲು ಚಿಂತನೆ ನಡೆಸಿದ್ದು, ಆಸಕ್ತ  ಹಿರಿಯ-ಕಿರಿಯ ಕವಿಗಳು ಸ್ವರಚಿತ  ೬ ಚೌಪದಿಗಳನ್ನು ಮೊಗೇರಿ ಶೇಖರ ದೇವಾಡಿಗ ಸಂಪಾದಕರು ಜ್ಞಾನಡಮರು ಪ್ರಕಾಶನ, ಮೊಗೇರಿ ಕೆರ್ಗಾಲ್ (ಅಂಚೆ) ಕುಂದಾಪುರ ತಾಲೂಕು, ಉಡುಪಿ ಜಿಲ್ಲೆ-೫೭೬೨೧೯ ಮೊ: ೯೯೧೬೧೮೦೪೯೫ ಈ ವಿಳಾಸಕ್ಕೆ ಮಾರ್ಚ್ ೨೮ ೨೦೧೫ ರೊಳಗೆ ೨ ಸ್ವವಿಳಾಸ ಬರೆದ ಅಂಚೆ ಲಕೋಟೆಯನ್ನು ಲಗತ್ತಿಸಿ ಕಳುಹಿಸಲು ಕೋರಲಾಗಿದೆ. ಇ-ಅಂಚೆ ಮೂಲಕ  ಕಳುಹಿಸುವವರು […]