Facebook

Archive for 2015

ಸಾಮಾನ್ಯ ಜ್ಞಾನ (ವಾರ 83): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು 1.    ರಾಜ್ಯದ ಪ್ರಥಮ ಕ್ಷೀರೋತ್ಪನ್ನ ಘಟಕ ಸ್ಥಾಪನೆಯಾದ ಜಿಲ್ಲೆ ಯಾವುದು? 2.    ಐಬಿಆರ್‍ಡಿ ನ ವಿಸ್ತೃತ ರೂಪವೇನು? 3.    ಭೂಮಿ ಒಂದು ಕಾಂತ ಎಂಬ ಪರಿಕಲ್ಪನೆಯನ್ನು ಪ್ರತಿಪಾಧಿಸಿದವರು ಯಾರು? 4.    ಸೋಲಾರ್ ವ್ಯವಸ್ಥೆಯ ಬಳಿ ತೆರಳಿದ ಪ್ರಥಮ ಬಾಹ್ಯಾಕಾಶ ನೌಕೆ ಯಾವುದು? 5.    ಭಾರತೀಯ ಕೃಷಿ ಸಂಶೋಧನಾ ಮಂಡಳಿ ನೀಡುವ ಪ್ರಶಸ್ತಿ ಯಾವುದು? 6.    ಪ್ರಿನ್ಸ್ ಆಫ್ ವೇಲ್ಸ್ ಮ್ಯೂಸಿಯಂ ಎಲ್ಲಿದೆ? 7.    ಪ್ರಸಿದ್ಧ ಇತಿಹಾಸ ಕೃತಿ ತೊಘಲಕ್ ನಾಮಾ ಬರೆದವರು ಯಾರು? 8.    2013 […]