Facebook

Archive for 2015

ಅಯ್ಯೋ ಅವ್ರು ಏನ್ ಅಂದ್ಕೊತಾರೋ !!: ಸಂತೋಷ್ ಗುರುರಾಜ್

ಇದು ನಮ್ಮ ನಿಮ್ಮೆಲ್ಲರ  ಅತೀ ದೊಡ್ಡ  ಕಾಡುವ ಪ್ರಶ್ನೆ ? ಇದೊಂದೇ ಡೈಲಾಗ್ ಇಂದ ಕೆಲವರು ತಮ್ಮ ಜೀವನದ ಗುರಿ ಮುಟ್ಟಲು ಆಗುವುದಿಲ್ಲ. ಇದನ್ನು ಯಾರೋ ನಮಗೆ ಆಗದೇ ಇರುವವರು ಮಾಡುವುದಲ್ಲ ನಮಗೆ ನಾವೇ ಮಾಡಿಕೊಳ್ಳುವುದು. ಇದು ಒಂತರಾ ಮಾನಸಿಕ ರೋಗ. ಇದು ಪ್ರತಿಯೊಬ್ಬನ ಜೀವನದಲ್ಲಿ ನಡೆಯುವ ನೆಗೆಟಿವ್ ಕಮಾಂಡ್. ಅದು ಎಷ್ಟರ ಮಟ್ಟಿಗೆ ಅಂದ್ರೆ ಆ ಕಮಾಂಡ್ ಇಂದ ನಾವು ತಪ್ಪಿಸಿಕೊಳ್ಳಲು ಸಾಕಷ್ಟು ಸಮಯ ಬೇಕಾಗುತ್ತದೆ, ಅಷ್ಟರಲ್ಲಿ ವಯಸ್ಸು ಮುಗಿದಿರುತ್ತದೆ. ಈ ಕಮಾಂಡ್ ದಾಟಿ ದೈರ್ಯದಿಂದ […]

ಪಶ್ಚಿಮ ಘಟ್ಟಗಳ ಸ್ಥಿತಿ-ಗತಿ (ಅವಲೋಕನ-೬): ಅಖಿಲೇಶ್ ಚಿಪ್ಪಳಿ

ಮುಂದುವರೆದಿದೆ. . . ಮಾಧವ ಗಾಡ್ಗಿಳ್ ವರದಿ: ಸೂಕ್ಷ್ಮ ಪ್ರದೇಶಗಳು: ಪರಿಸರ ಸಂರಕ್ಷಣಾ ಕಾಯ್ದೆ ೧೯೮೬ ಕಲಂ ೩ರಂತೆ,  ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯು ಪರಿಸರ ಸಂರಕ್ಷಣೆಗಾಗಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವ ಅಧಿಕಾರ ನೀಡಿದೆ. ಈ ಕಾಯ್ದೆಯ ಪ್ರಕಾರ ಕೇಂದ್ರವು ಪರಿಸರವನ್ನು ಕಲುಷಿತಗೊಳಿಸುವ ಎಲ್ಲಾ ತರಹದ ಕಾರ್ಖಾನೆಗಳ ಸ್ಥಾಪನೆಯನ್ನು ತಡೆಯುವುದು ಮತ್ತು ಈಗಾಗಲೇ ಪ್ರಾರಂಭಿಸಲಾಗಿರುವ ಕಾರ್ಖಾನೆಗಳಿಗೆ ನಿಷೇಧ ಹೇರುವ ಅಧಿಕಾರವಿದೆ ಅಥವಾ ಕಟ್ಟುನಿಟ್ಟಾದ ಎಚ್ಚರಿಕೆ ಕ್ರಮಕೈಗೊಳ್ಳಲು ನಿರ್ದೇಶಿಸಬಹುದಾಗಿದೆ. ಕಲಂ ೫(೧)ರಂತೆ ಜೀವಿವೈವಿಧ್ಯ ನಾಶವಾಗುವಂತಹ ಕಾರ್ಖಾನೆಗಳಿಗೂ […]

ಸಾಮಾನ್ಯ ಜ್ಞಾನ (ವಾರ 64): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು  ೧.    ಸ್ವತಂತ್ರ ಭಾರತದಲ್ಲಿ ನೇಮಕಗೊಂಡ ಪ್ರಥಮ ಶಿಕ್ಷಣದ ಆಯೋಗ ಯಾವುದು? ೨.    ಕೆಎಸ್‌ಆರ್‌ಪಿ (KSRP) ನ ವಿಸ್ತೃತ ರೂಪವೇನು? ೩.    ಹಸಿರು ಸಸ್ಯಗಳು ಯಾವ ಕ್ರಿಯೆಯ ಮೂಲಕ ತಮ್ಮ ಆಹಾರವನ್ನು ತಾವೇ ತಯಾರಿಸಿಕೊಳ್ಳುತ್ತವೆ. ೪.    ಡಿ.ಟಿ.ಹೆಚ್. ಸೇವೆ ಆರಂಭವಾದ ವರ್ಷ  ಯಾವುದು? ೫.    ಶೂಲಪಾಣಿ ಇದು ಯಾರ ಕಾವ್ಯನಾಮವಾಗಿದೆ? ೬.    ಜಾಕೀರ್ ಹುಸೇನ್ ಎಂದಾಕ್ಷಣ ನೆನಪಿಗೆ ಬರುವ ವಾಧ್ಯ ಯಾವುದು? ೭.    ಸಚಿನ್ ತೆಂಡೂಲ್ಕರ್ ರವರ ಮೇಣದ ಪ್ರತಿಮೆ ಆಸ್ಟ್ರೇಲಿಯಾದ ಯಾವ ಕ್ರೀಡಾಂಗಣದಲ್ಲಿದೆ? ೮.    ಸೋಮೇಶ್ವರ […]