Facebook

Archive for 2017

ಮುಖವಾಡ ಕಳಚಿದಾಗ: ಅಮುಭಾವಜೀವಿ

ವ್ಯಕ್ತಿ ಹಾಗೂ ವ್ಯಕ್ತಿತ್ವದ ಮುಖವಾಡಗಳು ಕಳಚುವ ಕಾಲದ ನಂಬಿಕೆಯ ಪರಿಸ್ಥಿತಿ ನಿಜಕ್ಕೂ ಕಳವಳಕಾರಿಯಾಗಿರುತ್ತದೆ. ನಾವು ನಮಗಿಂತಲೂ ಹೆಚ್ಚು ನಂಬಿಕೆಯಿಟ್ಟ ಮನುಷ್ಯ ನಮ್ಮ ನಂಬಿಕೆಗೆ ಅರ್ಹನಲ್ಲ ಎಂದು ತಿಳಿದಾಗ ನಮ್ಮ ಮೇಲೆ ನಮಗೆ ಜಿಗುಪ್ಸೆಯಾಗುತ್ತದೆ. ಮಾನವ ಸಂಘಜೀವಿ .ಇಲ್ಲಿ ಬದುಕುವ ಪ್ರತಿಯೊಬ್ಬರಿಗೂ ಇನ್ನೊಬ್ಬರ ಅವಶ್ಯಕತೆ  ಇದ್ದೇ ಇರುತ್ತದೆ. ಈ ಜಗತ್ತಿನಲ್ಲಿ ಒಂಟಿ ಬದುಕು ಅಷ್ಟು ಸುಲಭವಲ್ಲ. ನೀರು ಆಹಾರ ಬಟ್ಟೆ ಮೈಥುನ ಸುಖದುಃಖ ನೋವುನಲಿವುಗಳನ್ನು ಹಂಚಿಕೊಳ್ಳಲು ಇನ್ನೊಬ್ಬರ ಸಹಾಯವನ್ನು ನಾವು ಯಾಚಿಸಲೇಬೇಕು. ನೀರು ಸ್ವಾಭಾವಿಕ ಆದರೂ ಅದನ್ನು ತಂದುಕೊಡಲು […]

ಒಳ್ಳೆಯ ಚಿಂತನೆಗಳು: ಕೆ ಟಿ ಸೋಮಶೇಖರ ಹೊಳಲ್ಕೆರೆ.        

" ಒಳ್ಳೆಯತನವೇ ಸಂಸ್ಕೃತಿಯ ಸಾರ " ಶ್ರೀನವರತ್ನ ರಾಮರಾವ್. ಒಳ್ಳೆಯ ವಿಚಾರಗಳು ಎಂದರೆ ಯಾವ ಜೀವಿಗಳಿಗೂ ತೊಂದರೆ ಮಾಡದೆ ಆದಷ್ಟು ಅನುಕೂಲ, ಸಹಾಯ ಮಾಡುವ ವಿಚಾರಗಳು, ಚಿಂತನೆಗಳು, ನಡೆಗಳು. ಏನನ್ನು ಚಿಂತಿಸುತ್ತೇವೋ ಅದನ್ನು ಮಾಡಲು ಮುಂದಾಗುತ್ತೇವೆ. ಒಳ್ಳೆಯ ಚಿಂತನೆಗಳು, ವಿಚಾರಗಳು ಒಳಿತನ್ನುಂಟು ಮಾಡಿಸುತ್ತವೆ. ಕೀರ್ತಿ ತರುತ್ತವೆ. ಕೆಟ್ಟ ವಿಚಾರಗಳು, ಚಿಂತನೆಗಳು ಕೆಡುಕನ್ನುಂಟು ಮಾಡಿಸುತ್ತವೆ. ಅಪಕೀರ್ತಿಯನ್ನು ಹರಡುತ್ತವೆ. ಆದ್ದರಿಂದ ಏನನ್ನು ನುಡಿಯಬೇಕು ಹೇಗೆ ನಡೆಯಬೇಕು ಯಾವ ಕೀರ್ತಿ ಸಂಪಾದಿಸಬೇಕು ಎಂಬುದು ಆಯಾಯ ವ್ಯಕ್ತಿಗಳಿಗೆ ಸಂಬಂಧಿಸಿರುತ್ತದೆ. ಅವರವರ ವ್ಯಕ್ತಿತ್ವವನ್ನು ಅವರವರ […]