Facebook

Archive for 2018

ವೆಜ್ ಬಿರಿಯಾನಿ ಮತ್ತು ತರಕಾರಿ ರಾಯಿತಾ: ವೇದಾವತಿ ಹೆಚ್.ಎಸ್.

1.ವೆಜ್ ಬಿರಿಯಾನಿ. ಬೇಕಾಗುವ ಸಾಮಾಗ್ರಿಗಳು: ತುಪ್ಪ ನಾಲ್ಕು ಚಮಚ ಪಲಾವ್ ಎಲೆ ಎರಡು ಚಕ್ಕೆ ಒಂದಿಂಚು ಸ್ಟಾರ್ ಅನೈಸ್ ಒಂದು ಲವಂಗ ಆರು ಏಲಕ್ಕಿ ನಾಲ್ಕು ಕಾಳುಮೆಣಸು ಒಂದು ಚಮಚ ಜೀರಿಗೆ ಒಂದು ಚಮಚ ಈರುಳ್ಳಿ ಎರಡು/ಕತ್ತರಿಸಿ ಕೊಳ್ಳಿ. ಬೆಳ್ಳುಳ್ಳಿ ಪೇಸ್ಟ್ ಒಂದು ಚಮಚ ಹುರುಳಿ ಕಾಳಿ ಆರು/ಒಂದಿಂಚಿಗೆ ಕತ್ತರಿಸಿ ಕೊಳ್ಳಿ ಹೂಕೋಸು ಹತ್ತು ಎಸೆಳು ಬಟಾಣಿ ಅರ್ಧ ಕಪ್ ಕ್ಯಾರೆಟ್ ಒಂದು/ಒಂದಿಂಚಿಗೆ ಕತ್ತರಿಸಿ. ಆಲೂಗಡ್ಡೆ ಎರಡು/ಒಂದಿಂಚಿಗೆ ಕತ್ತರಿಸಿ ಪನ್ನೀರ್ 200ಗ್ರಾಂ/ಚೌಕಾಕಾರವಾಗಿ ಒಂದೇ ರೀತಿಯಲ್ಲಿ ಕತ್ತರಿಸಿ. ಸಿಹಿ […]

ನಾ ಯಾರು… ನನ್ನವರು ಯಾರು… : ಸಹನಾ ಪ್ರಸಾದ್

ಜೀವ ಹಿಡಿಯಾಗುತ್ತಿದೆ. ಅವರ ಮೆಲು ನಗೆ, ಕಣ್ಣಲ್ಲಿ ಕಾಣದ ಆದರೆ ತುಟಿಯಲ್ಲಿ ತೇಲುವ ನಗೆ ಅಸಹ್ಯ ಹುಟ್ಟಿಸುತ್ತಿದೆ. ಮಾತು ಮಾತಿಗೆ “ಗ್ರಾನೀ” ಅನ್ನುವ, ಚಾಕೊಲೇಟ್ ಬಾಯಿಗೆ ಹಿಡಿಯುವ ಪರಿಗೆ, ಅದನ್ನು ಮೊಬೈಲ್ನಲ್ಲಿ ಸೆರೆ ಹಿಡಿಯುವ ತವಕಕ್ಕೆ ಕೆಟ್ಟ ಕೋಪ ಬರುತ್ತಿದೆ. ಇಲ್ಲಿಂದ ಓಡಿ ಹೋಗಬೇಕು, ನನ್ನ ಮನೆಗೆ, ಆದರೆ ಅದು ಎಲ್ಲಿದೆ? ನನ್ನವರು ಯಾರು? ಅಸಲು ನಾನು ಯಾರು? ತಲೆ ತಿರುಗುತ್ತಿದೆ. ” ಸಾಕು ಇನ್ನು ಫ಼ೋಟೋ ತೆಗೆದಿದ್ದು. ಬೇಗ ಬೇಗ ಉಡುಗೊರೆ ಹಂಚಿ. ಉಪಹಾರ ಮುಗಿಸಿ […]