Facebook

Archive for 2018

ಕು.ಸ.ಮಧುಸೂದನ ರಂಗೇನಹಳ್ಳಿ ಅವರ ‘ದುರಿತಕಾಲದ ದನಿ’ ಕವನಸಂಕಲನ ಬಿಡುಗಡೆ ಸಮಾರಂಭ

ದಿನಾಂಕ: 02-09-2018ರ ಬಾನುವಾರ ಕು.ಸ.ಮಧುಸೂದನ ರಂಗೇನಹಳ್ಳಿ ಅವರ ‘ದುರಿತಕಾಲದ ದನಿ’ಕವನಸಂಕಲನವನ್ನು ಅನ್ವೇಷಣೆ ಪತ್ರಿಕೆಯ ಸಂಪಾದಕರಾದ ಶ್ರೀ ಆರ್.ಜಿ.ಹಳ್ಳಿ ನಾಗರಾಜ್ ಲೋಕಾರ್ಪಣೆಗೊಳಿಸಲಿದ್ದಾರೆ. ಕೃತಿಯನ್ನು ಕುರಿತು ಖ್ಯಾತ ವಿಮರ್ಶಕರಾದ ಶ್ರೀ ಡಾ. ಪ್ರಕಾಶ್ ಹಲಗೇರಿ, ಕನ್ನಡ ಪ್ರಾದ್ಯಾಪಕರು, ಕುವೆಂಪು ವಿ.ವಿ.ಯ ಸ್ನಾತಕೋತ್ತರ ಕೇಂದ್ರ, ದಾವಣಗೆರೆ, ಅವರು ಮಾತಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಖ್ಯಾತ ಕವಿಯಿತ್ರಿ ಶ್ರೀಮತಿ ಡಾ.ಹೆಚ್.ಎಲ್.ಪುಷ್ಪಾ ರವರು( ಪ್ರಾಚಾರ್ಯರು, ಸರಕಾರಿ ಪದವಿ ಪೂರ್ವ ಕಾಲೇಜು, ಬೆಂಗಳೂರು) ಉಪಸ್ಥಿತರಿರುತ್ತಾರೆ. ಕಾರ್ಯಕ್ರಮದ ಅದ್ಯಕ್ಷತೆಯನ್ನು ಡಾ. ವೃಷಭೇದ್ರಪ್ಪ, ನಿದೇಶಕರು, ಬಾಪೂಜಿ ಇಂಜಿಯರಿಂಗ ಕಾಲೇಜು, ದಾವಣಗೆರೆ […]