Facebook

Archive for 2019

ಪಂಜು ಕಾವ್ಯಧಾರೆ

ಆರದಿರಲಿ‌ ಬೆಳಕು ಒಲೆ ಉರಿಸುವುದು ಕಲೆಯೇ… ಬಲು ತಾದ್ಯಾತ್ಮಕತೆಯ ಅಲೆ ಮೆಲ್ಲನೆ ಕಡ್ಡಿ ಗೀರಿ ಇನ್ನೂ ಮೆಲ್ಲನೆ ಬೆಂಕಿ ನೀಡಿ ಉಸಿರ ಸಾರ ಹೀರಿ ಚಿಕ್ಕದಾಗಿ ಪೇರಿಸಿಟ್ಟ – ಗರಿ ಗರಿ ಕಾಯಿ ಸಿಪ್ಪೆ ಚಿಕ್ಕ ಚಿಕ್ಕ ಸೌದೆ ಚೂರು ಇದಕ್ಕೆಲ್ಲ ಕಿಚ್ಚು ಹಿಡಿಸಬೇಕೆಂದರೆ ಬೆಂಕಿ ತಲ್ಲೀನತೆಯ ಬೇಡುತ್ತದೆ ತಾಳ್ಮೆ ಪರೀಕ್ಷಿಸುತ್ತದೆ! ಈ ಕಲೆಯ ಅಸ್ಮಿತೆ ಉಳಿಸಲಿಕೋಸ್ಕರ ಏನೇನೆಲ್ಲ ಮಾಡಬೇಕಿದೆ… ಕಣ್ತುಂಬ ನೀರು ತಂದು ಕೊಳವೆ ತುಂಬ ಗಾಳಿ ಊದಿ ಸುರುಳಿ ಸುರುಳಿ ಹೊಗೆಯ ಹೊದೆದು ಬೂದಿಯೊಳಗಿನ […]

ರೇಷ್ಮೆ ಸೀರೆ: ಅಶ್ಫಾಕ್ ಪೀರಜಾದೆ

-1- ಅನುದಾನ ರಹಿತ ಖಾಸಗೀ ಶಾಲೆಯೊಂದರ ಸಹ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿರುವ 40 ವಯದ ಅನಂತನದು ಸುಂದರ ಸಂಸಾರ. ಮಗ ಅಮೀತ ಓದಿನಲ್ಲಿ ಜಾಣ ಅನ್ನುವ ಕಾರಣಕ್ಕೆ ನಗರದ ಪ್ರತಿಷ್ಠಿತ ಕಾಲೇಜವೊಂದರಲ್ಲಿ ಪಿ ಯು ವಿಜ್ಞಾನ ಓದುತ್ತಿದ್ದಾನೆ. ಮಗಳು ಮಯೂರಿ ಕೂಡ ಜಾಣ ವಿದ್ಯಾರ್ಥಿನಿ, ಎಂಟನೇಯ ತರಗತಿಯಲ್ಲಿ ಓದುತ್ತಿದ್ದಾಳೆ. ಅವಳು ಈ ಸಣ್ಣ ವಯಸ್ಸಿನಲ್ಲಿ ಭರತ ನಾಟ್ಯದಲ್ಲಿ ಹೆಸರು ಮಾಡುತ್ತಿರುವ ಅಪರೂಪದ ಉದಯೋನ್ಮುಖ ಪ್ರತಿಭೆಯೂ ಹೌದು. ಇವಳು ಹಲವಾರು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಲಿಯುತ್ತಿರುವ ಶಾಲೆಗೆ, ಹುಟ್ಟಿದ […]

ಮಾತುಗಳೆಲ್ಲಾ ಮೌನವಾದಾಗ, ಎದೆಯಾಳದ ಪದಗಳೆಲ್ಲಾ ಎಚ್ಚೆತ್ತಾಗ: ಡಿ ಜಿ ನಾಗರಾಜ ಹರ್ತಿಕೋಟೆ

ನನ್ನೆಲ್ಲಾ ಕೊರತೆಗಳ ನೀಗಿಸಿಬಿಡು. ನಿನ್ನ ಕಣ್ಣಲ್ಲೊಂದು ಪುಟ್ಟ ಹಣತೆಯಿದೆ ನನ್ನೆಲ್ಲಾ ಕನಸುಗಳ ಬೆಳಗಿಬಿಡು. ಮಾತುಗಳೆಲ್ಲಾ ಮೌನವಾದಾಗ, ಎದೆಯಾಳದ ಪದಗಳೆಲ್ಲಾ ಎಚ್ಚೆತ್ತಾಗ ನನ್ನೊಳಗೊಳಗೆ ಪ್ರೀತಿಯ ಪದಗಳ ಪಯಣ. ಅದೆಂತಾ ಅಮೃತಘಳಿಗೆಯೊ ನಾ ತಿಳಿಯೆ ! ಸಂಬಂಧಿಯ ಮದುವೆಮನೆಯಲ್ಲಿ ಲಂಗ ದವಣಿ ತೊಟ್ಟು, ಮಲ್ಲಿಗೆ ಮುಡಿದು ಉತ್ಸಾಹದಿಂದ ನಲಿದಾಡುತ್ತಿದ್ದ ನಿನ್ನ ನೋಡಿದಾಕ್ಷಣವಂತೂ ಮನಸ್ಸು ಪ್ಯಾರಾಚ್ಯೂಟನಂತಾಗಿಬಿಟ್ಟಿತ್ತು. ಹಸಿಹಸಿ ಹೃದಯದಲಿ ನೀನಿಟ್ಟ ಮೊದಲ ಹೆಜ್ಜೆಗುರುತದು. ನಿನ್ನ ಕಣ್ಣಂಚಿನ ಕುಡಿನೋಟಕ್ಕಾಗಿ,ಮಂದಹಾಸಕ್ಕಾಗಿ ಅದೆಷ್ಟು ಕಾತರಿಸಿದೆನೊ. ನೀ ಸೂಸಿದ ಮಲ್ಲಿಗೆಯ ಮನಸ್ಸಿನ ಘಮದ ಪರಿಮಳ ಮನದಂಗಳದಲ್ಲೆಲ್ಲಾ ಸೂಸಿ […]

ಜಾಣಸುದ್ದಿ 17: ಕೊಳ್ಳೇಗಾಲ ಶರ್ಮ

ಈ ವಾರದ ಸಂಚಿಕೆಯಲ್ಲಿ ಕೊಳ್ಳೇಗಾಲ ಶರ್ಮರವರ ಧ್ವನಿಯಲ್ಲಿರುವ ಈ ಆಡೀಯೊ ಕೇಳಲು ಈ ಕೆಳಗಿನ ಕೊಂಡಿಯ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಜಾಣ ಸುದ್ದಿ ಧ್ವನಿಮುದ್ರಿಕೆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ save as/ download ಆಪ್ಷನ್ ನಿಂದ ನಿಮ್ಮ ಮೊಬೈಲ್/ ಕಂಪ್ಯೂಟರ್ ಗೆ ಡೌನ್ ಲೋಡ್ ಮಾಡಿಕೊಳ್ಳಿ… ಇ ಮೇಲ್ ನಲ್ಲಿ ಅಥವಾ ವಾಟ್ಸ್ ಅಪ್ ನಲ್ಲಿ ಈ ಧ್ವನಿಮುದ್ರಿಕೆ ನಿಮಗೆ ಬೇಕು ಎಂದನಿಸಿದರೆ ನಿಮ್ಮ ಕೋರಿಕೆಯನ್ನು ನಮ್ಮ […]

ಮಾನವನ ಅಗತ್ಯತೆಗೆ ಅಣುಶಕ್ತಿ: ಎಸ್.ಎಚ್.ಮೊಕಾಶಿ

ಮಾನವನು ತನ್ನ ದೈನಂದಿನ ಅಗತ್ಯತೆಗಳ ಪೂರೈಕೆಗಾಗಿ ಹಲವಾರು ವಿಜ್ಞಾನಿಗಳ ನಿರಂತರ ಪರಿಶ್ರಮದ ಫಲವಾಗಿ ಅಣುಶಕ್ತಿಯ ಸಂಶೋಧನೆಯಾಯಿತು. ಇದನ್ನು ಹಲವಾರು ರೂಪಗಳಿಗೆ ಪರಿವರ್ತಿಸಿ ವಿವಿಧ ರೀತಿಯಲ್ಲಿ ಬಳಸಲು ಯೋಜಿಸಲಾಯಿತು. ಮಾನವನ ಕೆಲವು ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಅಣುಶಕ್ತಿಯು ಕಳೆದ ಹಲವು ದಶಕಗಳಿಂದ ಒಂದು ಪರ್ಯಾಯ ಶಕ್ತಿಯಾಗಿ ಉದ್ಭವಿಸಿದೆ. ಇದು ಸೂರ್ಯನಿಂದ ಪಡೆಯದಿರುವ ಏಕಮಾತ್ರ ಶಕ್ತಿಯ ರೂಪವಾಗಿದೆ. ಪರಮಾಣು ಬೀಜಗಳಲ್ಲಿ ಅಡಗಿರುವ ಬೈಜಿಕ ಶಕ್ತಿಯನ್ನು ಉಪಯೋಗಿಸಿಕೊಳ್ಳುತ್ತಿರುವುದು ಮಾನವನ ದೊಡ್ಡ ವೈಜ್ಞಾನಿಕ ಸಾಧನೆಗಳಲ್ಲಿ ಒಂದಾಗಿದೆ.  ಅಣುಶಕ್ತಿಯು ಪರಮಾಣುವಿನ ಬೀಜವು ಪ್ರೋಟಾನ್ ಮತ್ತು ನ್ಯುಟ್ರಾನ್‍ಗಳನ್ನು […]

ಡಾ. ಮಹೇಂದ್ರ ಎಸ್ ರವರ ಕವನ ಸಂಕಲನ ‘ಬೇವರ್ಸಿಯ ಬಯೋಡೇಟಾ’

ಡಾ.ಮಹೇಂದ್ರ ಎಸ್ ರವರ “ಪ್ರೇಮ-ಪ್ರಣಯ-ಪರಿತಾಪದ” ಪದ್ಯಗಳನ್ನೊಳಗೊಂಡ ಮೊದಲ ಕವನ ಸಂಕಲನ  ‘ಬೇವರ್ಸಿಯ ಬಯೋಡೇಟಾ’ ಕೊಳ್ಳಲು ಲಭ್ಯವಿರುತ್ತದೆ. ಪುಸ್ತಕ ಬೇಕಾಗಿದ್ದಲ್ಲಿ ಕೆಳಗೆ ತಿಳಿಸಿರುವ ಮೊಬೈಲ್ ನಂಬರ್ ಮುಖಾಂತರ ಡಾ. ಮಹೇಂದ್ರ ರವರನ್ನು ಸಂಪರ್ಕಿಸಿ. ಪುಸ್ತಕದ ಬೆಲೆ -80 ರೂ ಅಂಚೆ ವೆಚ್ಚ ಸೇರಿ – 100 ಡಾ.ಮಹೇಂದ್ರ ಎಸ್ 8431110644 7019000940 Mode of payment Phone pe/ google pay (8431110644) Or Mahendra s Acc no: 33592817750 SBI anekal branch IFSC : SBIN0016765

ಮಕ್ಕಳನ್ನು ಕೇವಲ ಮುದ್ದುಮಾಡಿ ಬೆಳೆಸಬೇಡಿ ಮೌಲ್ಯಗಳನ್ನೂ ಬೆಳೆಸಿ: ಶ್ರೀ ಜಗದೀಶ ಸಂ.ಗೊರೋಬಾಳ

ಇಂದಿನ ಮಕ್ಕಳೇ ನಾಳೆಯ ಪ್ರಜೆಗಳು ಎಂಬ ಮಾತು ಸತ್ಯವಾದರೂ ಇಂದಿನ ಮಕ್ಕಳಿಗೆ ನಾವು ಅವರಿಗೆ ಮುಂದೆ ಬೇಕಾಗುವುದನ್ನು ಕೊಡಬೇಕು ಅಲ್ವಾ? ಕೇವಲ ಸಸಿನಟ್ಟು ಅದರ ಫಲಕ್ಕೆ ಆಸೆಪಟ್ಟರೆ ಹೇಗೆ? ಅದನ್ನು ದಿನಂಪ್ರತಿ ನೀರು ಗೊಬ್ಬರ ಹಾಕಿ ಪೋಷಿಸಿದಾಗ ಮುಂದೊಮ್ಮೆ ಅದರಿಂದ ಫಲ ನಿರೀಕ್ಷಿಸಬಹುದು. ಹಾಗೆಯೇ ನಮ್ಮ ಶಾಲಾ ಮಕ್ಕಳನ್ನು ಬೆಳೆಸಬೇಕಿದೆ. ಮಕ್ಕಳ ಬಗ್ಗೆ ಹಲವು ಶಿಕ್ಷಕರ ಅಭಿಪ್ರಾಯಗಳು ಹೀಗಿರಲೂಬಹುದು : “ಇಂದಿನ ಮಕ್ಕಳಿಗೆ ಹಿರಿಯರೆಂದರೆ ಗೌರವವೇ ಇಲ್ಲ”, “ನನ್ನ ಕ್ಲಾಸ್ ಮಕ್ಕಳು ಹಾಳಾಗಿವೆ!”, “ನಾನು ಎಷ್ಟ್ ಅರಚಿದರೂ […]

ಮಾತಿಗೂ ಮನಸ್ಸಿಗೂ ಮೌನಯುದ್ಧ ಆರಂಭವಾಗಿದೆ: ಜ ಹಾನ್ ಆರಾ

ವಾರದ ಹಿಂದೆಯಷ್ಟೆ ನನ್ನಲ್ಲಿಯೂ ಅನೇಕ ವಸ್ತುವಿಷಯಗಳು ತಲ್ಲಣಗಳನ್ನು ತಂದು ಮಾತನ್ನು ಮನಸ್ಸನ್ನು ಯುದ್ಧಕ್ಕೆ ನಿಲ್ಲಿಸಿರುವಂತಹ ಕವಿ ಸುರೇಶ ಎಲ್.ರಾಜಮಾನೆಯವರ ‘ಮೌನಯುದ್ಧ’ ಕವನ ಸಂಕಲನ ಕೈಗೆ ಸಿಕ್ಕಿತು. ಕಳೆದ 21ನೇ ಅಕ್ಟೋಬರರಂದು ಲೋಕಾರ್ಪಣೆಯಾದ ಈ ಕೃತಿ ಸುರೇಶನವರ ಎರಡನೇ ಹೆಗ್ಗುರುತು. ಅನುಭವ ಕಲ್ಪನೆ ಆಸೆಗಳ ಹೂರಣವನ್ನು ಸಿಹಿ ಹೊಳಿಗೆಯಾಗಿದರೂ ರುದ್ರ ಭಯಂಕರ ಭಾವನೆಗಳು ಇದ್ದರೂ ಶೀರ್ಷಿಕೆಯೇ ಅನೇಕ ಒಳಾರ್ಥ ಜಾಲವಾಗಿ ಹರಡಿದೆ. ಈ ಜಾಲವನ್ನು ಜಾಲಾಡಿಸಿದಾಗ ಕವಿ ಮನಸ್ಸಿನ ಆಶಯ ಪ್ರೇಮದ ನದಿಯಲ್ಲಿ, ತನ್ನತನದ ನಿಲುವಿನಲ್ಲಿ ತಾನು ಅನುಭವಿಸಿದ […]

ಗುರುಗಳನ್ನು ಗೌರವಿಸಿ ಗೌರವ ಹೆಚ್ಚಿಸಿಕೊಂಡವರು!: ಕೆ ಟಿ ಸೋಮಶೇಖರ ಹೊಳಲ್ಕೆರೆ

ಸೆಪ್ಟಂಬರ್ 5 ಡಾ!! ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನ. ಅದನ್ನೇ ಭಾರತದಲ್ಲಿ ಶಿಕ್ಷಕರ ದಿನ ಎಂದು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ. ಅಕ್ಟೋಬರ್ 5 ನ್ನು ವಿಶ್ವ ಶಿಕ್ಷಕರ ದಿನ ಎಂದು ಆಚರಿಸುವರು. ನಿಜವಾಗಿಯೂ ಶಿಕ್ಷಕರ ದಿನಾಚರಣೆಯನ್ನು ಸಮಾಜ ಆಚರಿಸಬೇಕು. ಸಮಾಜದಲ್ಲಿನ ಸಂಘ – ಸಂಸ್ಥೆಗಳು ಆಚರಿಸಿದರೆ ಶಿಕ್ಷಕರಿಗೆ ಗೌರವ. ಅಷ್ಟೇ ಅಲ್ಲ ಆ ಸಂಘ ಸಂಸ್ಥೆಗಳಿಗೂ ಗೌರವ ! ಸಮಾಜ ಶಿಕ್ಷಕರ ದಿನವನ್ನು ಆಚರಿಸದಿರುವುದರಿಂದ ಶಿಕ್ಷಕರೇ ಅವರ ದಿನವನ್ನು ಅವರೇ ಆಚರಿಸಿಕೊಳ್ಳುವಂತಾಗಿರುವುದು ಅವರೇ ಅವರ ಬೆನ್ನನ್ನು […]