Facebook

Archive for 2020

ಜೀವನ ಕೌಶಲ್ಯಗಳು: ಕೆ ಟಿ ಸೋಮಶೇಖರ್ ಹೊಳಲ್ಕೆರೆ

ತಗ್ಗು ದಿಬ್ಬ ಗುಂಡಿ ಗೊಟರು ಸರೋವರ ಸಂದುಗೊಂದುಗಳಲಿ ಬದುಕಿನಬಂಡಿ ಅಪಾಯಕ್ಕೆ ಸಿಲುಕದಂತೆ ಉಪಾಯವಾಗಿ ಪಾರುಮಾಡಿ ಮುಟ್ಟಬೇಕಾದ ಗುರಿ ತಲುಪುವಂತೆ ಮಾಡುವ ಜೀವನ ಕೌಶಲ್ಯಗಳು ಎಲ್ಲರಿಗೂ ಅವಶ್ಯ ಅಮೂಲ್ಯ! ಬದುಕಿನಲ್ಲಿ ಶಾಲೆ, ಶಾಲೆಯಲ್ಲಿ ಪಠ್ಯಪುಸ್ತಕ, ಪಠ್ಯ ಪುಸ್ತಕದಲ್ಲಿ ಸ್ವಲ್ಪ ಬದುಕು ಇರುವುದು. ಪಠ್ಯಕ್ಕಿಂತ ಪಠ್ಯದಿಂದ ಹೊರಗಡೆಯೇ ಹೆಚ್ಚು ಬದುಕು ವ್ಯಾಪಿಸಿರುವುದು! ಶಾಲೆ, ಪಠ್ಯ ಪುಸ್ತಕ, ಅದರಲ್ಲಿನ ಜ್ಞಾನ ಏಕೆ ಬೇಕು! ಅವಿಲ್ಲದೆ ಬದುಕಲು ಆಗುವುದಿಲ್ಲವೆ? ಆಗುತ್ತದೆ! ಆದರೆ ಪಠ್ಯದಿಂದ ಹೊರಗಿರುವ ಬದುಕನ್ನು ವ್ಯವಸ್ಥಿತವಾಗಿ ಬದುಕುವಂತಾಗಲು, ಈಗ ಇರುವ ಬದುಕನ್ನು […]