
Related Articles
ಬಸು ಬೇವಿನಗಿಡದ ಅವರ “ನೆರಳಿಲ್ಲದ ಮರ”: ಅಶ್ಫಾಕ್ ಪೀರಜಾದೆ.
ನಾಡು ಕಂಡ ಪ್ರಮುಖ ಕಥೆಗಾರರಲ್ಲಿ ಬೇವಿನಗಿಡದ ಕೂಡ ಒಬ್ಬರು. ಅದರಲ್ಲೆ ವಿಶೇಷವಾಗಿ ಉತ್ತರ ಕರ್ನಾಟಕದ ಅತ್ಯಂತ ಪ್ರಖ್ಯಾತ ಕಥೆಗಾರರು ಬಸು ಅವರು. ತಾಯವ್ವ, ಬಾಳೆಂಬ ಕಂಬ, ಹೊಡಿ ಚಕ್ಕಡಿ, ಹಾಗು ಉಗುಳು ಬುಟ್ಟಿ ಹೀಗೆ ಒಟ್ಟು ಐದು ಕಥಾಸಂಕಲನಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ಅರ್ಪಿಸಿರುವ ಬಸುಬೇವಿನ ಗಿಡದ ಅವರು ಇತ್ತೀಚೆಗೆ ಆರನೇಯ ಕಥಾ ಸಂಕಲನ “ನೆರಳಿಲ್ಲದ ಮರ” ಕತಾಪ್ರಿಯರ ಕೈಗಿಟ್ಟಿದ್ದಾರೆ. ಪ್ರತಿಷ್ಠಿತ ಪಲ್ಲವ ಪ್ರಕಾಶನದಿಂದ ಪ್ರಕಟಗೊಂಡಿರುವ ಈ ಕೃತಿ ತನ್ನ ಬಾಹ್ಯ ಸೌಂದರ್ಯದಿಂದ ಮನ ಸೆಳೆಯುವಂತೆ ಒಳ […]
‘ಸೋಲು ಗೆದ್ದವನದ್ದು!’ ಕಾದಂಬರಿಯ ಒಂದು ಅಧ್ಯಾಯ: ಮಂಜು ಬನವಾಸೆ
ಅಮ್ಮ-ಅಪ್ಪ ಅದ್ಯಾರ ಕೈಕಾಲು ಹಿಡಿದು ದುಡ್ಡು ತಂದರೋ ಗೊತ್ತಿಲ್ಲ. ಫೀಸು ಎಷ್ಟೋ ಗೊತ್ತಿಲ್ಲ. ನನ್ನನ್ನು ಸಕಲೇಶಪುರದ ಗೌರ್ಮೆಂಟ್ ಪಿಯು ಕಾಲೇಜಿಗೆ ಅಡ್ಮಿಷನ್ ಮಾಡಿಸಲಾಗಿದೆ ಮತ್ತು ಮಡಿಕೆಯೊಂದಿಗೆ ನಾನೂ ಆಟ್ರ್ಸ್ ಫಸ್ಟ್ ಇಯರ್ ಪಿಯುಸಿಗೆ ಹೋಗುತ್ತಿದ್ದೇನೆ ಎಂದು ತಿಳಿದಾಗ ಆದ ಸಂತೋಷ ಅಷ್ಟಿಷ್ಟಲ್ಲ. ಕಾಲೇಜಿನ ಮೊದಲ ದಿನ ಬಹುಶಃ ಅದು ಜುಲೈ 7ನೇ ತಾರೀಖಿರಬಹುದು ಎನ್ನಿಸುತ್ತದೆ. ಆಷಾಢದ ಗಾಳಿ ಜೋರಾಗಿ ಬೀಸುತ್ತಿತ್ತು. ನಮ್ಮ ಮನೆಗಳಂತೂ ಅಕ್ಷರಶಃ ಮಂಜಿನಲ್ಲಿ ಮುಳುಗಿ ಹೋಗಿದ್ದವು. ಮಳೆ ಸ್ವಲ್ಪ ಬಿಡುವು ನೀಡಿದಾಗ ಇದ್ದ ಒಂದು […]